ಸೋಮವಾರ, 2 ನವೆಂಬರ್ 2026

Interesting

ಪತಿ ಪಕ್ಕದಲ್ಲೇ ಬೀಚ್ ನಲ್ಲಿ ಕುಳಿತಿದ್ದ ಪತ್ನಿ ಮಿಸ್ಸಿಂಗ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಪತಿ ಮೊಬೈಲ್ ನೋಡುತ್ತಿದ್ದಾಗ ಪಕ್ಕದಲ್ಲೇ ಇದ್ದ ಪತ್ನಿ ನಾಪತ್ತೆಯಾಗಿರುವ ಘಟನೆ ಸೋಮವಾರ ನಡೆದಿತ್ತು.ಇದೀಗ, ಬೀಚ್​​ನಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆ ಎರಡು ದಿನಗಳ ನಂತರ ಯುವಕನೊಬ್ಬನ ಜೊತೆ ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಶ್ರೀನಿವಾಸ್ – ಸಾಯಿ…

ವೃತ್ತಿ ಪೈಸೆ ಪೈಸೆ ಭಿಕ್ಷೆ ಬೇಡೋದು, ದಾನ ನೀಡೋದು ಲಕ್ಷ ಲಕ್ಷಗಳಲ್ಲಿ !ನೆಕ್ಸ್ಟ್ ಲೆವೆಲ್ ದಾನಿಯ ಸ್ಟೋರಿ

ಹಣ ಕಂಡರೆ ಹೆಣವೂ ಬಾಯಿ ಬಿಡುತ್ತದೆ ಎಂಬ ಮಾತಿನಂತೆ, ಇಂದು ಮನುಷ್ಯರು ಹಣಕ್ಕಾಗಿ ದುರಾಸೆಯನ್ನೇ ಇಟ್ಟುಕೊಳ್ಳುತ್ತಾರೆ. ಅದೆಷ್ಟೇ ಆಸ್ತಿ, ಸಂಪತ್ತು ಇದ್ದರೂ, ಕಷ್ಟ ಎಂದವನ ಪಾಲಿಗೆ ಕೈ ಜೋಡಿಸದೆ ಎಲ್ಲಿ ಹೇಗೆ ಇನ್ನಷ್ಟು ಹಣ ಹೂಡಿಸೋದು ಎಂದು ಯೋಚಿಸುತ್ತಾರೆ.…

ಕರೆಂಟ್ ಬಿಲ್ ನೋಡಿದ ಶಾಕ್ ನಿಂದ ಹಾಸಿಗೆ ಹಿಡಿದ ಮನೆ ಯಜಮಾನ!?

ವಿದ್ಯುತ್ ಬಿಲ್ ಸರಬರಾಜು ಕಂಪನಿಯ ಎಡವಟ್ಟುಗಳು ಸಾಲು ಸಾಲಾಗಿ ಬೆಳಕಿಗೆ ಬರುತ್ತಿದೆ. ಇವರ ತಪ್ಪಿನಿಂದ ಅಮಾಯಕ ವ್ಯಕ್ತಿಗಳು ವ್ಯಥೆ ಪಡುವ ರೀತಿಯಾಗಿದೆ. ಈ ಹಿಂದೆ ದೊಡ್ಡ ಮೊತ್ತದ ಬಿಲ್ ನೋಡಿದ ವ್ಯಕ್ತಿ ವಿದ್ಯುತ್ ಕಂಬವನ್ನೇ ಏರಿ ಕುಳಿತ ದೃಶ್ಯ…

‘ರಕ್ಷಾ ಬಂಧನ’ ಹಬ್ಬಕ್ಕೆ ಅಂಚೆ ಇಲಾಖೆಯಿಂದ ವಿಶೇಷ ಸೌಲಭ್ಯ!

ಅಣ್ಣ ತಂಗಿಯರ ಅನುಬಂಧದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಅರ್ಥಗರ್ಭಿತ ಹಬ್ಬವೇ ರಕ್ಷಾಬಂಧನ. ಭಾರತೀಯ ಸಂಸ್ಕೃತಿಯಲ್ಲಿ ಕಂಡಬರುವ ವೈವಿಧ್ಯಮಯ ಆಚರಣೆಗಳಲ್ಲಿ ಈ ಹಬ್ಬವು ಕೂಡ ಒಂದು. ರಕ್ಷಾಬಂಧನ ಎಂದರೆ ಕೇಸರಿ ದಾರ ಕಟ್ಟಿ, ಉಡುಗೊರೆ ನೀಡುವುದಷ್ಟೆ ಅಲ್ಲ, ‘ಪ್ರೀತಿ, ಮಮತೆಯನ್ನು ತುಂಬಿ…

ಗಣೇಶೋತ್ಸವ ಆಚರಣೆಗೆ ನ್ಯೂ ರೂಲ್ಸ್ | ಈ ಬಾರಿಯೂ ‘ಡಿಜೆ’ಗಿಲ್ಲ ಅವಕಾಶ!

ಈ ಬಾರಿಯ ಗಣೇಶೋತ್ಸವ ಆಚರಣೆಗೆ ನ್ಯಾಯಾಲಯ ಹಾಗೂ ಸರ್ಕಾರವು ನಿಯಮಾವಳಿಯನ್ನು ಬಿಡುಗಡೆಗೊಳಿಸಿದ್ದು, ಉತ್ಸವವನ್ನು ಸಂಭ್ರಮದಿಂದ ಹಾಗೂ ಶಾಂತಿಯುತವಾಗಿ ಆಚರಿಸಬೇಕು. ಈ ಸಂದರ್ಭದಲ್ಲಿ ಡಿಜೆ ಗೆ ಅವಕಾಶವಿಲ್ಲ ಎಂದು ತಿಳಿಸಿದೆ. ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಗಣೇಶೋತ್ಸವ…

ಭಾರತೀಯ ಸೇನೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಯುವಕರಿಗೆ ಸಿಹಿಸುದ್ದಿ | ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತರಬೇತಿ

ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ  ಯುವಕರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಯುವಕರಿಂದ ಹಿಂದುಳಿದ…

ಮಗಳು ಅಳಿಯನನ್ನು ಬರ್ಬರವಾಗಿ ಕೊಚ್ಚಿ ಕೊಂದ ಅಪ್ಪಾ!

ಅಪ್ಪನ ಒಪ್ಪಿಗೆ ಇಲ್ಲದೆಯೇ ಸಪ್ತಪದಿ ತುಳಿದು ಮದುವೆ ಮಾಡಿಕೊಂಡ ಮಗಳು ಮತ್ತು ಅಳಿಯನನ್ನು ತಂದೆಯೊಬ್ಬ ಕತ್ತಿಯಿಂದ ಕೊಚ್ಚಿ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ವೀರಪಟ್ಟಿಯ ಕೊವಿಲ್ಪಟ್ಟಿ ಎಂಬಲ್ಲಿ ನಡೆದಿದೆ. ತಂದೆ ಮುತ್ತುಕುಟ್ಟಿ ಎಂಬುವವರು ಮಗಳು…

ಕೊನೆಯ ಬಾರಿ “ಸೆಕ್ಸ್” ಮಾಡಿದ್ದು ಯಾವಾಗ ಎಂದು ವಿಜಯ್ ದೇವರಕೊಂಡಗೆ ಕೇಳಿದ ಪ್ರಶ್ನೆಗೆ ಅನನ್ಯಾ ಕೊಟ್ಟ ಉತ್ತರ ಈ ರೀತಿ ಇದೆ |

ಕರಣ್ ಜೊಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಶೋದಲ್ಲಿ ವೈಯಕ್ತಿಕ ಪ್ರಶ್ನೆಗಳನ್ನು ಹೆಚ್ಚಾಗಿ ಕೇಳುವುದನ್ನು ಎಲ್ಲರೂ ನೋಡಿರಬಹುದು. ಅದು ಮುಜುಗುರ ಪಡುವಂತದ್ದೇ ಆಗಿರಬಹುದು ಅಥವಾ, ತೀರ ತೀರ ಪರ್ಸನಲ್ ಪ್ರಶ್ನೆಗಳನ್ನು ಕೇಳುವುದೇ ಆಗಿರಬಹುದು. ಕೆಲವು ಸೆಲೆಬ್ರಿಟಿ ಗೆಸ್ಟ್ ಗಳು…

ವಿಮಾನದಲ್ಲಿ ನೀಡಿದ ಊಟದಲ್ಲಿ ಪತ್ತೆಯಾಯ್ತು ಹಾವಿನ ತಲೆ!

ಅದೆಷ್ಟೋ ಹೋಟೆಲ್ ಆಹಾರಗಳಲ್ಲಿ ಹಾವಿನ ತಲೆ, ಕೋಳಿಯ ತಲೆ ಪತ್ತೆಯಾದಂತಹ ಘಟನೆಗಳು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಇದೀಗ ಅದೇ ರೀತಿ, ವಿಮಾನದಲ್ಲಿ ನೀಡಿದ ಆಹಾರದಲ್ಲಿ ಕತ್ತರಿಸಿದ ಹಾವಿನ ತಲೆ ಪತ್ತೆಯಾಗಿದೆ. ಜುಲೈ 21 ರಂದು ಟರ್ಕಿಯ ಅಂಕಾರಾದಿಂದ ಜರ್ಮನಿಯ…

ಇಲ್ಲಿದೆ ಬಣ್ಣ ಬದಲಾಯಿಸುವ ಹಕ್ಕಿ | ಯಾಕೆ ಗೊತ್ತೇ?

ನೀವು ಬಣ್ಣ ಬದಲಿಸೋ ಗೋಸುಂಬೆ, ಹಾವನ್ನು ನೋಡಿರ್ತೀರಾ. ಆದ್ರೆ ಬಣ್ಣ ಬದಲಿಸೋ ಹಕ್ಕಿಯನ್ನು ಎಂದಾದ್ರೂ ನೋಡಿದ್ದೀರಾ..? ಇಲ್ಲಿದೆ ನೋಡಿ ಬಣ್ಣ ಬದಲಾಯಿಸುವ ಹಕ್ಕಿ ತನ್ನ ಸುತ್ತಲೂ ಇರುವ ಬೆಳಕಿನ ಪ್ರಮಾಣವನ್ನು ಅವಲಂಬಿಸಿ ಬಣ್ಣಗಳನ್ನು ಬದಲಾಯಿಸುವ ಪುಟಾಣಿ ಹಕ್ಕಿಯನ್ನು ಕಂಡು…