Browsing Category

Interesting

ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್ ಆಗಿ ಪ್ರೇಯಸಿ ಮನೆ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡ ಆರೋಪಿ!

ಅತ್ಯಾಚಾರ ಆರೋಪಿಯೋರ್ವ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ತನ್ನ ಗೆಳತಿಯ ಮನೆ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ನಡೆದಿದ್ದು, ಬುಧವಾರ ಬೆಳಗ್ಗೆ ಆತನ ಶವ ಮರದಲ್ಲಿ ನೇಣು ಬಿಗಿದುಕೊಂಡ

ಬಾಬಾ ಬಾಬಾ…ಸೂಪರ್ ಬಾಬಾ…ಸಾಧುವಿನ ತಲೆಯ ಮೇಲೆ ಗಿರಗಿರ ತಿರುಗೋ ಸೋಲಾರ್ ಫ್ಯಾನ್ | ಖರೀದಿ ಮಾಡಿದ್ದಲ್ಲ, ಹೊಸ ಆವಿಷ್ಕಾರ

ಮಳೆ, ಗಾಳಿ, ಬಿಸಿಲು, ಬೆಂಕಿ…ಹೀಗೆ ಎಲ್ಲವುಗಳಿಂದ ರಕ್ಷಣೆ ಪಡೆಯಲು ಮನುಷ್ಯ ಅನೇಕ ತಂತ್ರಜ್ಞಾನಗಳನ್ನು ಕಂಡು ಹಿಡಿದಿದ್ದಾನೆ. ಅದರ ಬಳಕೆ ಆಗುತ್ತಲಿದೆ. ಆದರೆ ಮುಂದುವರಿದ ಈ ಜಗತ್ತಿನಲ್ಲಿ ಜನ ಸಾಮಾನ್ಯರು ಕೂಡಾ ಹಲವು ತಂತ್ರಜ್ಞಾನಗಳನ್ನು ಮಾಡುವಲ್ಲಿ ಸಫಲರಾಗಿದ್ದಾರೆ. ಹೌದು, ಇಲ್ಲೊಬ್ಬ

Matrimonial Ad : ಸಾಫ್ಟ್‌ವೇರ್‌ ವರ ಬೇಡ | ಆನ್ಲೈನ್ ನಲ್ಲಿ ವೈರಲ್ ಆಯಿತು ‘ವರ ಬೇಕು ‘ ಜಾಹೀರಾತು!!!

ವರನ ಕಡೆಯವರು ವರದಕ್ಷಿಣೆ ಪಡೆದು ಮದುವೆಯಾಗುತ್ತಿದ್ದ ಕಾಲವೊಂದಿತ್ತು. ಆದರೀಗ ಟ್ರೆಂಡ್ ಬದಲಾಗಿದೆ. ಹುಡುಗಿಯೇ ಹತ್ತು ಹಲವು ಕಂಡೀಷನ್ , ಡಿಮ್ಯಾಂಡ್ ಇಟ್ಟು ವರನನ್ನು ರಿಜೆಕ್ಟ್ ಮಾಡುವ ಟ್ರೆಂಡ್ ಜೋರಾಗಿದೆ. ವರ ಬೇಕಾಗಿದ್ದಾರೆ ಎಂದು ಜಾಹೀರಾತು ನೀಡಿ, ಸಾಫ್ಟ್‌ವೇರ್‌ ಇಂಜಿನಿಯರ್‌ಗಳು ಯಾವುದೇ

ಪ್ರೀತಿಸಿ ಮದುವೆಯಾದಾಕೆ ಗಂಡನಿಂದಲೇ ಕೊಲೆಯಾದಳು! | ಅನಾಥವಾದ ಕಂದಮ್ಮ

ಪ್ರೀತಿಸಿ ಮದುವೆಯಾದ ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಚಿತ್ರದುರ್ಗದ ಮಲ್ಲಾಪುರದ ಹೀನಾಬಾನು (23) ಮೃತ ಯುವತಿ. ಈಕೆ 2 ವರ್ಷಗಳ ಹಿಂದೆ ಜಾಫರ್​ ಸಾಧಿಕ್​ನನ್ನು ಪ್ರೀತಿಸಿ ಮದುವೆಯಾಗಿದ್ದಳು. 7 ತಿಂಗಳ ಹಿಂದೆಯಷ್ಟೇ ಹೀನಾಬಾನು ಹೆಣ್ಣು ಮಗುವಿಗೆ ಜನ್ಮ

ತಿರುಪತಿ ದೇವರ ಭಕ್ತಾದಿಗಳಿಗೆ ದೇವಾಲಯದಿಂದ ಗುಡ್ ನ್ಯೂಸ್

ತಿರುಪತಿ ದೇವರ ಭಕ್ತರಿಗೆ ಸಿಹಿಸುದ್ದಿಯೊಂದಿದ್ದು, ದೇವರ ದರ್ಶನಕ್ಕೆ ಸಂಬಂಧಿಸಿದಂತೆ ತಿರುಮಲ ತಿರುಪತಿ ದೇವಸ್ಥಾನ ಮಹತ್ವದ ಘೋಷಣೆ ಮಾಡಿದೆ. ನವೆಂಬರ್‌ನಲ್ಲಿ ನಡೆಯಲಿರುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಸಹಸ್ರ ದೀಪಾಲಂಕಾರ ಸೇವೆ ಮತ್ತು ಆರ್ಜಿತ ಸೇವೇಗಳಿಗೆ ಸಂಬಂಧಿಸಿದಂತೆ ನವೆಂಬರ್

ಗ್ರಾಮೀಣ ಜನತೆಗೆ ಸಿಹಿ ಸುದ್ದಿ ; ಅಕ್ಟೋಬರ್ 2 ರಿಂದಲೇ ಜಾರಿಯಾಗಲಿದೆ ಯಶಸ್ವಿನಿ ಯೋಜನೆ

ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಾದ ಯಶಸ್ವಿನಿ ಯೋಜನೆ ಅಕ್ಟೋಬರ್ 2 ರಿಂದಲೇ ಜಾರಿಯಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡರು ಈ ಕುರಿತು

ಡಿಸೆಂಬರ್ ನಿಂದಲೇ ಆರಂಭವಾಗಲಿದೆ ಶಾಲೆಗಳಲ್ಲಿ `ನೈತಿಕ ಶಿಕ್ಷಣ’ -ಬಿ.ಸಿ.ನಾಗೇಶ್

ಬೆಂಗಳೂರು : ನೈತಿಕ ಶಿಕ್ಷಣದ ಕುರಿತು ಮಾತಾನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯದ ಶಾಲೆಗಳಲ್ಲಿ ಡಿಸೆಂಬರ್ ನಿಂದ ನೈತಿಕ ಶಿಕ್ಷಣವನ್ನು ರಾಜ್ಯ ಸರ್ಕಾರ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ. ಈ ಕುರಿತು ಎಂಎಲ್ ಸಿ ಎಂ.ಕೆ.ಪ್ರಾಣೇಶ್ ವಿಧಾನಪರಿಷತ್ ನಲ್ಲಿ

ಮೂವರು ಪೊಲೀಸರು ಸೇರಿಕೊಂಡು ಮಾಡಿದ್ರು ಮಾಡಬಾರದ ಕೆಲಸ | ವೀಡಿಯೋ ವೈರಲ್ ಆಗುತ್ತಿದ್ದಂತೆ ಆದ್ರು ಅಮಾನತು!

ಪೊಲೀಸ್ ಅಂದರೇನೇ ಶಿಸ್ತುಗೆ ಬದ್ಧವಾಗಿರುವವರು. ಇನ್ನೊಬ್ಬರು ತಪ್ಪು ಕೆಲಸ ಮಾಡಿದಾಗ ಅದನ್ನ ತಿದ್ದಿ ಶಿಕ್ಷಿಸುವವರು ಅವರಾಗಿರುತ್ತಾರೆ. ಆದ್ರೆ, ಇಲ್ಲೊಂದು ಕಡೆ ಪೊಲೀಸರೇ ತಪ್ಪು ಹಾದಿ ಹಿಡಿದಿದ್ದಾರೆ.ಹೌದು. ಠಾಣೆಯಲ್ಲೇ ಮಾಡಬಾರದ ಕೆಲಸ ಮಾಡಿದ್ದಾರೆ. ಇಂತಹ ಒಂದು ಪ್ರಕರಣ ಕೋಲಾರ ಜಿಲ್ಲೆಯ