ಶುಕ್ರವಾರ, 30 ಅಕ್ಟೋಬರ್ 2026
Trending

Interesting

ಜಾಹೀರಾತು ಪ್ರಕಟಣೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರ ಜಾಹೀರಾತು ಪ್ರಕಟಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಇಂದು ಪ್ರಕಟಿಸಿದ್ದು, ಎಲ್ಲಾ ಮಾದರಿಯ ಜಾಹೀರಾತುಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗುತ್ತವೆ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳ ಪ್ರಕಾರ ಕಂಪನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಜಾಹೀರಾತುಗಳನ್ನು ತಯಾರು ಮಾಡಬೇಕಾಗಿದೆ. ಕೇಂದ್ರ ಸರ್ಕಾರದ…

ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30

ರೈತರಿಗೆ ಉಪಯೋಗ ಆಗುವ ನಿಟ್ಟಿನಿಂದ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಬಂದಿದ್ದು, ಉತ್ತಮವಾದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡಿದೆ. ಇದೀಗ ಹಾಸನ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ 2022-23 ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ…

ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಮತದಾರರಿಗೆ ಜೂನ್ 13 ರಂದು ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿರುವುದರಿಂದ, ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಧಾನ ಪರಿಷತ್ತಿನ ವಾಯವ್ಯ ಪದವೀಧರ, ದಕ್ಷಿಣ ಪದವೀಧರ, ವಾಯವ್ಯ…

ಪ್ರಾಣಿಗಳಿಗೆ ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ‘ಅನೋಕೊವಾಕ್ಸ್’ ಬಿಡುಗಡೆ!

ನವದೆಹಲಿ: ಮಾನವರಿಂದ ಪ್ರಾಣಿಗಳ ನಡುವೆ ಕೋರೊನಾ ವೈರಸ್ ಹರಡುವ ಅಪಾಯ ತಪ್ಪಿಸಲು, ಭಾರತದಲ್ಲೇ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣದಲ್ಲಿ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್…

ಕಂಪ್ಯೂಟರ್ ಪರೀಕ್ಷೆ ಉತ್ತೀರ್ಣರಾಗದ ಸರ್ಕಾರಿ ನೌಕರರಿಗಿಲ್ಲ ವಾರ್ಷಿಕ ವೇತನ ಬಡ್ತಿ!

ಬೆಂಗಳೂರು: ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಬೇಕು, ಇಲ್ಲವಾದಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳದಿರುವ ಬಗ್ಗೆ ಸರ್ಕಾರ ಕ್ರಮ…

ಜಮೀನು ಮಾರಲು ಮಕ್ಕಳಿಗೆ ವಿಷವಿಕ್ಕಿದ ತಂದೆ.

ವಿಜಯಪುರ: ಜಮೀನು ಮಾರಲು ಹೆಂಡತಿ ಒಪ್ಪದಕ್ಕೆ ತಂದೆಯೇ ಆಹಾರದಲ್ಲಿ ವಿಷ ಬೆರೆಸಿ ಮಗ ಹಾಗೂ ಮಗಳಿಗೆ ನೀಡಿದ ಪರಿಣಾಮವಾಗಿ ಮಗ ಅಸುನೀಗಿರುವ ಘಟನೆ ಗೋನಾಳ ಎಸ್.ಎಚ್.ನಲ್ಲಿ ನಡೆದಿದೆ. ವಿಷ ಬೆರೆಸಿದ ಎಗ್ ರೈಸ್ ತಿಂದ ಮಗ ಶಿವರಾಜ ಅರಸನಾಳ(2)…

ಕೇವಲ 199 ರೂ.ಗೆ ಖರೀದಿಸಿ ಸೊಳ್ಳೆ ಕಿಲ್ಲರ್ ಬಲ್ಬ್ | ಈ ಬಲ್ಬ್ ನಿಂದ ಬೆಳಕೂ ಸಿಗುತ್ತೆ, ಸೊಳ್ಳೆ ಕಾಟದಿಂದ ಮುಕ್ತಿನೂ ದೊರಕುತ್ತೆ !!

ಸೊಳ್ಳೆಗಳ ಕಾಟ ಯಾರ ಮನೆಯಲ್ಲಿ ಕಮ್ಮಿ ಹೇಳಿ. ಮಳೆಗಾಲ ಪ್ರಾರಂಭವಾದ ಮೇಲಂತೂ ದಿನೇ ದಿನೇ ಸೊಳ್ಳೆಗಳು ಹೆಚ್ಚುತ್ತಿವೆ. ಸೊಳ್ಳೆಗಳ ಕಾಟವನ್ನು ತಪ್ಪಿಸಲು ನಾನಾ ರೀತಿಯ ಕಸರತ್ತು ಮಾಡಿರುತ್ತೇವೆ. ಆದರೆ ಇವೆಲ್ಲವೂ ಕೆಲವೊಮ್ಮೆ ಯಾವುದೇ ರೀತಿಯಲ್ಲಿಯೂ ಪ್ರಯೋಜನವಾಗುವುದಿಲ್ಲ. ಆದರೆ ಮಾರುಕಟ್ಟೆಗೆ…

ಗಾಯಗೊಂಡ ಕೋತಿ ತನ್ನ ಮರಿಯೊಂದಿಗೆ ಕ್ಲಿನಿಕ್ ಗೆ ಹೋಗಿ ಚಿಕಿತ್ಸೆ ಪಡೆದುಕೊಂಡ ಅಪರೂಪದ ವಿಡಿಯೋ ವೈರಲ್!

ಸಾಮಾನ್ಯವಾಗಿ ನಾವೆಲ್ಲರೂ ಮನುಷ್ಯರು ಆಸ್ಪತ್ರೆಗೆ ಹೋಗುವುದನ್ನು ನೋಡಿದ್ದೇವೆ. ಹಾಗೆಯೇ ದನ, ನಾಯಿಗಳಿಗೂ ವೈದ್ಯರು ಇದ್ದಾರೆ. ಆದರೆ ಇಲ್ಲೊಂದು ಕಡೆ ಚಿಕಿತ್ಸೆಗಾಗಿ ಕೋತಿ ತನ್ನ ಮರಿಯೊಂದಿಗೆ ಕ್ಲಿನಿಕ್ ಗೆ ಹೋದ ಅಪರೂಪದ ಘಟನೆ ನಡೆದಿದೆ. ಹೌದು. ಗಾಯಗೊಂಡ ಕೋತಿಯೊಂದು ತನ್ನ…

ಗೂಗಲ್ ಕ್ರೋಮ್ ಮತ್ತು ಮೊಜಿಲ್ಲಾವನ್ನು ತುರ್ತು ಅಪ್‌ಡೇಟ್ ಮಾಡಿಕೊಳ್ಳುವಂತೆ ಎಚ್ಚರಿಕೆ!!

ಪ್ರಸಿದ್ಧ ವೆಬ್ ಬ್ರೌಸರ್​ಗಳಾದ ಗೂಗಲ್ ಕ್ರೋಮ್ ಮತ್ತು ಮೊಜಿಲ್ಲಾದಲ್ಲಿ ಭದ್ರತಾ ಲೋಪವೊಂದು ಕಂಡುಬಂದಿದ್ದು, ಕೂಡಲೇ ಅಪ್‌ಡೇಟ್ ಮಾಡಿಕೊಳ್ಳುವಂತೆ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ ಎಚ್ಚರಿಕೆ ನೀಡಿದೆ. ಕ್ರೋಮ್ ಮತ್ತು ಕೆಲವು ಮೊಜಿಲ್ಲಾ ಉತ್ಪನ್ನಗಳಲ್ಲಿ ಹಲವಾರು ದೌರ್ಬಲ್ಯಗಳನ್ನ ಪತ್ತೆ…

ಮಗನ ಶವ ಪಡೆಯಲು ಭಿಕ್ಷೆ ಬೇಡುತ್ತಿರುವ ಬಡ ದಂಪತಿಗಳು!!

ಈಗಿನ ಆಸ್ಪತ್ರೆಯ ಪರಿಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದರೆ ‘ದುಡ್ಡೇ ದೊಡ್ಡಪ್ಪ’ ಎನ್ನುವ ಮಟ್ಟಿಗೆ. ಯಾಕಂದ್ರೆ ಹಣ ಕೊಟ್ರೆ ಮಾತ್ರ ಮೊದಲ ಆದ್ಯತೆ ಎಂಬಂತಾಗಿದೆ. ಇದು ಎಷ್ಟರ ಮಟ್ಟಿಗೆ ಮುಂದುವರೆದಿದೆ ಅಂದರೆ ತಮ್ಮ ಮನೆಯವರ ಶವವನ್ನು ಪಡೆಯಲೂ ದುಡ್ಡು…