ಗುರುವಾರ, 29 ಅಕ್ಟೋಬರ್ 2026
Trending

Interesting

ಇದು ಹೂವಿನ ಹಾರ ಅಲ್ಲ, ಹಾವಿನ ಹಾರ | ಹಾರದ ಬದಲು ಹಾವನ್ನೇ ಬದಲಾಯಿಸಿ ಮದುವೆ ಮಾಡಿಕೊಂಡ ವಧು ವರರು |

ಮದುವೆಯ ದಿನ ಗಂಡು ಹೆಣ್ಣು ಪರಸ್ಪರ ಹಾರ ಬದಲಾಯಿಸುವುದನ್ನು ನೋಡಿದ್ದೇವೆ. ಆದರೆ ಎಲ್ಲಾದರೂ ನೀವು ಹೂವಿನ ಹಾರದ ಬದಲು ಹಾವನ್ನೇ ಹೂವಿನ ಹಾರದ ರೀತಿಯಲ್ಲಿ ಯಾವುದೇ ಭಯವಿಲ್ಲದೆ ಹಾಕಿದ್ದನ್ನು ನೋಡಿದ್ದೀರಾ? ವಿಚಿತ್ರ ಎನಿಸಿದರೂ ಮಹಾರಾಷ್ಟ್ರದಲ್ಲಿ ಇಂತಹ ಘಟನೆಯೊಂದು ನಡೆದಿದೆ.…

2021 ನೇ ಸಾಲಿನ UPSC ಪರೀಕ್ಷೆಯ ರಿಸಲ್ಟ್ ಪ್ರಕಟ | ಕರ್ನಾಟಕದ 24 ಅಭ್ಯರ್ಥಿಗಳು ಉತ್ತೀರ್ಣ

ನವದೆಹಲಿ: 2021ನೇ ಸಾಲಿನ ನಾಗರೀಕ ಸೇವಾ ಪರೀಕ್ಷೆ( UPSC )ಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದ್ದು, ಈ ಪರೀಕ್ಷೆಯಲ್ಲಿ ಕರ್ನಾಟಕದ 22 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ದಾವಣಗೆರೆಯ ಅವಿನಾಶ್ ಎಂಬುವರು 31ನೇ ರ್ಯಾಂಕ್ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದು,…

ವೆಸ್ಟ್ ನೈಲ್ ಸೋಂಕಿಗೆ ಓರ್ವ ಬಲಿ | ಈ ಹೊಸ ಸೋಂಕಿನ ಕುರಿತಾದ ಮಾಹಿತಿ ಇಲ್ಲಿದೆ ನೋಡಿ

ಕೊರೋನ, ಮಂಕಿಪೋಕ್ಸ್ ಆತಂಕದ ನಡುವೆ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಭೀತಿ ಶುರುವಾಗಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರಿಂದ ಕೇರಳ ಆರೋಗ್ಯ ಇಲಾಖೆಯನ್ನು ಹೈ ಅಲರ್ಟ್ ಮಾಡಲಾಗಿದೆ. ಕೇರಳದ ತ್ರಿಶೂರ್ ಜಿಲ್ಲೆಯ 47 ವರ್ಷದ ವ್ಯಕ್ತಿಯೊಬ್ಬರು ಪಶ್ಚಿಮ ನೈಲ್ ಜ್ವರದಿಂದ ಭಾನುವಾರ…

ಮೂರು ವರ್ಷದಿಂದಲೂ ಟಾಯ್ಲೆಟ್ ನಲ್ಲೇ ಜೀವನ ಕಳೆಯುತ್ತಿರುವ ಅಜ್ಜಿ!

ಆಕೆ ಅನಾಥೆ. ಇದ್ದ ಮನೆಯನ್ನು ಕಳೆದುಕೊಂಡು ಮಲಗಲು ಸೂರಿಲ್ಲದೆ, ಬಿಸಿಲು, ಮಳೆ, ಚಳಿಗೆ ದೇವಸ್ಥಾನ, ಬೀದಿ ಬದಿಗಳಲ್ಲಿ ದಿನಕಳೆಯುವ ಬಡ ಜೀವ. ಹೌದು. ಈಕೆಗೆ ಈಗ ಆಸರೆಯಾಗಿರುವುದು ಶೌಚಾಲಯ ಮಾತ್ರ. ಊಟ, ಅಡುಗೆ ಎಲ್ಲಾ ಅದರಲ್ಲೇ. ಇದು ತಿಮ್ಮಾಪುರ…

ತಂದೆಯ ಮದ್ಯದ ಹುಚ್ಚು ಬಿಡಿಸಲು ತಯಾರಿಸಿದ ಔಷಧ ಮಿಶ್ರಣ ಬಜ್ಜಿಯನ್ನು ಸೇವಿಸಿ ಬಾಲಕ ಸಾವು!

ಕಲಬುರಗಿ : ತಂದೆಯ ಮದ್ಯದ ಹುಚ್ಚು ಬಿಡಿಸಲು ತಯಾರಿಸಿದ ಔಷಧ ಮಿಶ್ರಣ ಬಜ್ಜಿಯನ್ನು ಸೇವಿಸಿ ಬಾಲಕ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಬಸವನಕಣಿ ಬಡಾವಣೆಯ ನಿವಾಸಿ ವಿಷ್ಣು ಜಾಧವ್(8) ಎಂದು ಗುರುತಿಸಲಾಗಿದೆ.…

ಕರಿಬೇವಿನ ಎಲೆಯ ಉಪಯೋಗದ ಕುರಿತು ಮಾಹಿತಿ

ಕರಿಬೇವಿನ ಎಲೆಯ ಕುರಿತು ಪ್ರತಿಯೊಬ್ಬರಿಗೂ ಮಾಹಿತಿ ಇದ್ದೇ ಇರುತ್ತದೆ. ಯಾಕಂದ್ರೆ ಭಾರತೀಯ ಅಡುಗೆಮನೆಯಲ್ಲಿ ಇದರ ಸ್ಥಾನ ಮಹತ್ವದ್ದಾಗಿದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳು ಕರಿಬೇವಿನ ಎಲೆ ಇಲ್ಲದೆ ಪೂರ್ಣ ಎಂದೆನಿಸುವುದೇ ಇಲ್ಲ. ಆದರೆ ಇದು ಕೇವಲ ಅಡುಗೆ…

ಕನ್ನಡದ ನಟರ ಹೆಸರಲ್ಲಿರುವ ರಸ್ತೆಗಳ ಬಗ್ಗೆ ನಿಮಗೆ ತಿಳಿದಿದೆಯೇ? ಏಷ್ಯಾದಲ್ಲೇ ಉದ್ದನೆಯ ರಸ್ತೆ ಯಾರ ಹೆಸರಲ್ಲಿದೆ?

ನಮ್ಮ‌ ರಾಜ್ಯದಲ್ಲಿ ಸಿನಿಮಾ ನಟರ ಹೆಸರಿನಲ್ಲಿ ಎಷ್ಟು ರಸ್ತೆಗಳಿಗೆ ಹೆಸರು ಇಡಲಾಗಿದೆ ಎಂದು ನಿಮಗೆ ತಿಳಿದಿದೆಯೇ ? ಯಾರ ಹೆಸರಲ್ಲಿ ಎಲ್ಲೆಲ್ಲಿ ರಸ್ತೆಗಳಿವೆ ಎಷ್ಟು ಉದ್ದ ರಸ್ತೆಗಳಿವೆ ಎಂದು ಇಲ್ಲಿ ನಾವು ನಿಮಗೆ ಹೇಳುತ್ತೇವೆ. ಡಾ.ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ…

40 ದಿನದ ಶಿಶುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ!

ವೈದ್ಯಕೀಯ ಕ್ಷೇತ್ರದಲ್ಲಿ ಒಂದೊಂದು ಅಪರೂಪದ ಘಟನೆ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಒಂದು ಘಟನೆ ಪ್ರಕೃತಿಯ ವಿಸ್ಮಯದ ಸೃಷ್ಟಿಗೆ ಸಾಕ್ಷಿಯಾಗಿದೆ. ಹೌದು. 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣವು ಬೆಳವಣಿಗೆಯಾಗುತ್ತಿರುವಂತಹ ಅಚ್ಚರಿಯ ಸಂಗತಿ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಕಂಡುಬಂದಿದೆ.…

ಈ ಫೋಟೋದಲ್ಲಿ ಅಡಗಿರುವ ಆನೆಯನ್ನು ಹುಡುಕಿ | ಬಹಳಷ್ಟು ಜನರಿಗೆ ಇದು ಸಾಧ್ಯವಾಗಿಲ್ಲ ; ನೀವು ಕಂಡುಹಿಡಿಯಿರಿ ನೋಡೋಣ !

ಹಲವಾರು ಆಪ್ಟಿಕಲ್ ಭ್ರಮೆಗಳನ್ನು ನೀವು ನೋಡಿರಬಹುದು, ಅದರಲ್ಲಿ ಅಡಕವಾಗಿರುವ ಹಲವಾರು ಚಿತ್ರಗಳನ್ನು ಕಂಡು ಹಿಡಿದಿರಬಹುದು. ಇಂತಹ ಒಗಟು ಅಥವಾ ಚಿತ್ರಕಲೆಯೊಳಗೆ ಅಡಗಿರುವ ಯಾವುದಾದರೂ ಆಪ್ಟಿಕಲ್ ಭ್ರಮೆಗಳು ಪರಿಹರಿಸಲು ವಿನೋದಮಯವಾಗಿರುತ್ತವೆ. ಈ ಚಿತ್ರದಲ್ಲಿ ಅಡಗಿರುವ ಆನೆಯನ್ನು ಗುರುತಿಸುವಂತೆ ಸವಾಲು ಈಗ…

ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಮೂತ್ರದ ಬಿಯರ್! ಟೇಸ್ಟ್ ಮಾಡಿದ ಗ್ರಾಹಕರು ಕಂಪ್ಲೀಟ್ ಫಿದಾ !!!

ಈ ಸುದ್ದಿ ನೋಡಿದರೆ ನೀವು ,ಛೀ ಅಂತ ಮೂಗು ಮುರಿಯೋದು ಗ್ಯಾರೆಂಟಿ! “ಹೀಗೆಲ್ಲಾ ಮಾಡುತ್ತಾರಾ ? ಅಂತ ಅಸಹ್ಯ ಪಟ್ಟುಕೊಳ್ಳೋದೂ ಗ್ಯಾರೆಂಟಿ. ಬಿಯರ್ ಈ ರೀತಿಯಾಗಿ ಕೂಡಾ ಮಾಡ್ತಾರೆ ಅಂದರೆ ಒಮ್ಮೆ ಎಲ್ಲರಿಗೂ ವಾಕರಿಕೆ ಬರುವುದು ಸಹಜ. ಯಾಕೆಂದ್ರೆ…