Browsing Category

Interesting

ಕೊನೆಗೂ ಈಡೇರಿತು ಕಾಫಿ ನಾಡು ಚಂದುವಿನ ಆಸೆ | ಜೀ ಕನ್ನಡ ವೇದಿಕೆಯಲ್ಲಿ ಶಿವಣ್ಣನ ಭೇಟಿಯಾಗಿ ಹಾಡು ಹೇಳಿದ ಚಂದು

ಸೋಶಿಯಲ್ ಮೀಡಿಯಾ ತೆರೆದ್ರೆ ಸಾಕು ಎಲ್ಲೆಲ್ಲೂ ಇವರದ್ದೇ ಹವಾ.. ಯಾರು ಅಂತ ಗೊತ್ತಾಗಿಲ್ವ. ಅವ್ರೆ ನಮ್ಮ 'ಹ್ಯಾಪಿ ಬರ್ತ್ ಡೇ' ಸಿಂಗರ್. ಅದೇ ನಮ್ಮ ಕಾಫಿನಾಡು ಚಂದು. ಹೌದು. ಸದ್ಯ ಎಲ್ಲರ ಮನ ಗೆದ್ದಿರುವ ಕಾಫಿ ನಾಡು ಚಂದು ಎಲ್ಲರ ಬರ್ತ್ ಡೇ ಅಂದು ಸ್ಟೇಟಸ್ ನಲ್ಲಿ ಮಿಂಚುತ್ತಿರುತ್ತಾರೆ.

Shocking News | ಹರಾಜಿನಲ್ಲಿ ಖರೀದಿಸಿದ ಸೂಟ್‌ಕೇಸ್‌ಗಳಲ್ಲಿ ಇಬ್ಬರು ಮಕ್ಕಳ ಶವಗಳು ಪತ್ತೆ !

ಹರಾಜಿನಲ್ಲಿ ಖರೀದಿಸಿದ ಸೂಟ್ ಕೇಸ್ ನಲ್ಲಿ ಇಬ್ಬರು ಮಕ್ಕಳ ಶವ ಪತ್ತೆ ಆದ ಶಾಕಿಂಗ್ ಸಂಗತಿ ಬಯಲಾಗಿದೆ. ಈಇಬ್ಬರು ಮಕ್ಕಳು 5 ರಿಂದ 10 ವರ್ಷ ವಯಸ್ಸಿನವರಾಗಿದ್ದು, ಕೆಲವು ಸಮಯದ ಹಿಂದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನ್ಯೂಜಿಲೆಂಡ್ ಪೊಲೀಸರು ಕಳೆದ

ಉಡುಪಿ : ಮೀನುಗಾರಿಕೆ ವೇಳೆ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರ ಸಾವು

ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ. ಮೃತ ಮೀನುಗಾರ ಹೊಸಹಿತ್ತು ನಿವಾಸಿ ನಾರಾಯಣ(60)ಎಂಬುವವರು ಎಂದು ತಿಳಿದು ಬಂದಿದೆ.

ಇರುವೆ ಕಾಟದಿಂದ ಊರನ್ನೇ ತೊರೆಯುತ್ತಿರುವ ಜನ ; ಕಣ್ಣು ಕಳೆದು ಕೊಳ್ಳುತ್ತಿರುವ ಜಾನುವಾರುಗಳಿಂದ ಆತಂಕಗೊಳಗಾದ…

ಸಾಮಾನ್ಯವಾಗಿ ನಾವೆಲ್ಲ ಇರುವೆ ಅಂದ್ರೆ ಕೀಳಾಗಿ ನೋಡುತ್ತೇವೆ. ಅದನ್ನು ಒಂದು ಕ್ಷಣದಲ್ಲಿ ಮದ್ದು ಸಿಂಪಡಿಸಿಯೋ ಅಥವಾ ಏನೋ ಮಾಡಿ ಸಾಯಿಸಿ ಬಿಡುತ್ತಾರೆ. ಆದ್ರೆ, ಇಲ್ಲೊಂದು ಕಡೆ ಕ್ರೇಜಿ ಇರುವೆಗಳು ಇಡೀ ಊರನ್ನೇ ಖಾಲಿ ಮಾಡಿಸಿದೆ. ಅಷ್ಟೇ ಅಲ್ಲದೆ, ಪ್ರಾಣಿಗಳಿಗೆ ಕಣ್ಣೇ ಕಾಣದಂತೆ ಮಾಡಿದೆ.

ಎರಡನೇ ಮದುವೆ ಆಗ್ತಾರಾ ಮೇಘನಾ ರಾಜ್‌ !? ; ಈ ಕುರಿತು ಸರ್ಜಾ ವೈಫ್ ಹೇಳಿದ್ದೇನು?

ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ ಮತ್ತೆ ಸಿನಿಮಾ, ರಿಯಾಲಿಟಿ ಶೋ, ಜಾಹಿರಾತುಗಳಲ್ಲಿ ಬ್ಯುಸಿಯಾಗಿದ್ದಾರೆ. 2 ವರ್ಷಗಳ ಹಿಂದಿನ ದುರ್ಘಟನೆ ನೋವಿನಿಂದ ನಿಧಾನವಾಗಿ ಹೊರ ಬರುತ್ತಿರುವ ಮೇಘನಾ ರಾಜ್‌, ಮಗ ರಾಯನ್‌ ರಾಜ್‌ ಸರ್ಜಾ ಅವರ ನಗುವಿನಲ್ಲಿ ಖುಷಿ ಕಾಣುತ್ತಿದ್ದಾರೆ. ನೋವಿನಿಂದ ಇನ್ನಷ್ಟೇ

ಶೀಘ್ರದಲ್ಲೇ ಜಾರಿಯಾಗಲಿದೆ ಹೊಸ ಕಾರ್ಮಿಕ ಸಂಹಿತೆ ; ಉದ್ಯೋಗಿಗಳಿಗೆ ಏನೆಲ್ಲಾ ಬದಲಾವಣೆ ಆಗಲಿದೆ?

ನವದೆಹಲಿ: ದೇಶದಲ್ಲಿ ಕಾರ್ಮಿಕ ಸುಧಾರಣೆಗಾಗಿ ಕೇಂದ್ರ ಸರ್ಕಾರವು 4 ಹೊಸ ಕಾರ್ಮಿಕ ಸಂಹಿತೆಗಳನ್ನು ಶೀಘ್ರದಲ್ಲೇ ಜಾರಿಗೆ ತರಲಿದ್ದು, ನಂತರ ಉದ್ಯೋಗಿಗಳ ವೇತನ, ರಜೆ, ಭವಿಷ್ಯ ನಿಧಿ ಮತ್ತು ಗ್ರಾಚ್ಯುಟಿಯಲ್ಲಿ ಬದಲಾವಣೆಯಾಗಲಿದೆ. ಅನೇಕ ರಾಜ್ಯಗಳು ವಿಭಿನ್ನ ಕೋಡ್‌ ಗಳಿಗೆ ತಮ್ಮ ಒಪ್ಪಿಗೆ

ಕತ್ತಲಲ್ಲಿ ಮುಳುಗುತ್ತೋ ರಾಜ್ಯ ; ಕರ್ನಾಟಕ ಸೇರಿದಂತೆ 13 ರಾಜ್ಯಗಳಿಗೆ ಇಲ್ಲ ವಿದ್ಯುತ್‌ ಖರೀದಿಗೆ ಅವಕಾಶ!

ನವದೆಹಲಿ: ಕರ್ನಾಟಕ ಸೇರಿದಂತೆ 13 ರಾಜ್ಯಗಳು ಪವರ್‌ ಎಕ್ಸ್‌ಚೇಂಜ್‌ಗಳಿಂದ ವಿದ್ಯುತ್‌ ಖರೀದಿಗೆ ಅವಕಾಶ ನೀಡದಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಸುದೀರ್ಘ ಅವಧಿಯಿಂದ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ 27 ವಿದ್ಯುತ್‌ ವಿತರಣಾ ಕಂಪನಿಗಳಿಗೆ ವಿದ್ಯುತ್‌ ಖರೀದಿ ಮಾಡದಂತೆ

2021-22ನೇ ಶೈಕ್ಷಣಿಕ ಸಾಲಿನ ‘ಉತ್ತಮ ಪ್ರಾಂಶುಪಾಲ, ಉಪನ್ಯಾಸಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ!

ವಿದ್ಯಾರ್ಥಿಗಳೆಂಬ ಶಿಲೆಯನ್ನು ಕೆತ್ತಿ ಸುಂದರವಾದ ಮೂರ್ತಿ ಮಾಡಲು ಶಿಲ್ಪಿ ಎಂಬ ಶಿಕ್ಷಕ ಸದಾ ಜೊತೆಯಾಗಿರುತ್ತಾನೆ. ಇಂತಹ ಉತ್ತಮವಾದ ಶಿಕ್ಷಕರಿಗೆ ಸರ್ಕಾರ ಘೋಷಿಸಿದೆ ಉತ್ತಮ "ಶಿಕ್ಷಕ ಪ್ರಶಸ್ತಿ". ಈ ಪ್ರಶಸ್ತಿಗಾಗಿ, 2021-22ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ