ತೆರಿಗೆ ವಿನಾಯ್ತಿ ಕೈ ಬಿಟ್ಟ ಕೇಂದ್ರ ಸರ್ಕಾರ!?
ನವದೆಹಲಿ: ವಿನಾಯ್ತಿ ಮುಕ್ತ ತೆರಿಗೆ ಪದ್ಧತಿ ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಮೂಲಕ ತೆರಿಗೆ ವಿನಾಯ್ತಿಗಳನ್ನು ಕೈಬಿಟ್ಟು ಗೊಂದಲ ತೊಡೆದುಹಾಕಲಿದೆ.
ವಿನಾಯ್ತಿ ಬೇಡ ಎಂದವರಿಗೆ ಆದಾಯ ತೆರಿಗೆ ದರವನ್ನು ಕಡಿಮೆಮಾಡಲು ಕೇಂದ್ರ ವಿತ್ತ ಸಚಿವಾಲಯ ಹೊಸ ಪ್ರಸ್ತಾವ ಇರಿಸಿದ್ದು, ಈ ಮೂಲಕ!-->!-->!-->…