ನಿಶ್ಚಿತಾರ್ಥ ಮುರಿದು ಬಿದ್ದಿದ್ದಕ್ಕೆ ವಧುವಿನ ತಂದೆಯ ಮೂಗನ್ನೇ ಕತ್ತರಿಸಿದ ವರನ ಕುಟುಂಬಸ್ಥರು
ಮದುವೆ ಎಂಬುದು ಹೇಳಲು ಆಡಂಬರವಾದರೂ ಇದು ಬಹಳ ಸೂಕ್ಷ್ಮವಾದ ವಿಷಯವಾಗಿದೆ. ಎಲ್ಲರೂ ಮದುವೆ ಸಂಭ್ರಮಿಸುತ್ತಿದ್ದರೆ, ಇತ್ತ ಪೋಷಕರು ಮನದೊಳಗೆ ಭಯ ಇಟ್ಟುಕೊಂಡಿರುತ್ತಾರೆ. ಯಾಕಂದ್ರೆ ಎಲ್ಲಿ ಏನೂ ಎಡವಟ್ಟು ಆಗುತ್ತೋ ಎಂದು. ಅದೇ ರೀತಿ ಇಲ್ಲೊಂದು ಕಡೆ ಘಟನೆ ನಡೆದಿದ್ದು, ನಿಶ್ಚಿತಾರ್ಥ ಮುರಿದು!-->…