ಬಡರೈತನ ಮನೆಗೆ ವಜ್ರದ ರೂಪದಲ್ಲಿ ಎಂಟ್ರಿ ಕೊಟ್ಟ ಅದೃಷ್ಟ ಲಕ್ಷ್ಮೀ !
ಅದೃಷ್ಟ ಯಾವಾಗ ಯಾರಿಗೆ ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು, ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಅಥವಾ ವಜ್ರ, ಚಿನ್ನ ಸಿಕ್ಕಿ ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ.…










