Browsing Category

Interesting

ಪ್ರಿಯಕರನಿಗೆ ಏಡ್ಸ್ ಇದೆಯೆಂದು ತನ್ನ ದೇಹದೊಳಗು ಎಚ್ ಐವಿ ಇಂಜೆಕ್ಟ್ ಮಾಡಿಕೊಂಡ ಯುವತಿ

ಪ್ರೀತಿ ಪ್ರೇಮಿಗಳನ್ನು ಯಾವ ಮಟ್ಟಕ್ಕೆ ಕೊಂಡೊಯುತ್ತದೆ ಎಂಬುದಕ್ಕೆ ಇಲ್ಲೊಂದು ಕಡೆ ನಡೆದ ಘಟನೆ ನಿದರ್ಶನವಾಗಿದೆ. ಬಹುಶಃ ಇದುವೇ ನಿಜವಾದ ಪ್ರೀತಿ ಇರಬಹುದೇನೋ.. ಹೌದು. ಪ್ರೀತಿಸುತ್ತಿದ್ದ ಯುವಕನಿಗೆ HIV ಇದೆ ಎಂಬ ಕಾರಣಕ್ಕೆ ಯುವತಿಯೋರ್ವಳು ಆತನ ದೇಹದಿಂದ ರಕ್ತ ಹೊರತೆಗೆದು ತನ್ನ ದೇಹದೊಳಗೂ

ಚಲಿಸುತ್ತಿರುವ ರೈಲಿಗೆ ಹತ್ತಲು ಹೋಗಿ ಇನ್ನೇನು ಪ್ರಾಣವೇ ಹೋಯ್ತು ಅನ್ನುವಷ್ಟರಲ್ಲಿ ರಕ್ಷಣೆಗೆ ಬಂದ ಆರ್‌ಪಿಎಫ್‌…

ಚಲಿಸುತ್ತಿರುವ ರೈಲಿಗೆ ಹತ್ತಲು ಹೋಗಿ ಅದೆಷ್ಟೋ ಜನರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದೀಗ ಅದೇ ರೀತಿ ಇನ್ನೇನು ಪ್ರಾಣ ಹೋಗಿಯೇ ಬಿಡ್ತು ಅನ್ನುವಷ್ಟರಲ್ಲಿ ಅಧಿಕಾರಿಗಳು ವೃದ್ಧ ಮಹಿಳೆ ಮತ್ತು ಆಕೆಯ ಮಗನ ಜೀವವನ್ನು ಉಳಿಸಿದ ಘಟನೆ ನಡೆದಿದೆ. ಹೌದು. ಬಂಕುರಾ ರೈಲ್ವೆ ನಿಲ್ದಾಣದಲ್ಲಿ

ದೇಶಭಕ್ತರೇ, ಅಮೃತಮಹೋತ್ಸವದ ನೆನಪಿಗಾಗಿ ನಿಮಗೂ ಪ್ರಮಾಣಪತ್ರ ಬೇಕೇ?; ಇಲ್ಲಿದೆ ನೋಡಿ ‘ಫ್ಲ್ಯಾಗ್ ಜೊತೆ…

ಈ ಬಾರಿಯ ಸ್ವಾತಂತ್ರ್ಯೋತ್ಸವ 75ನೇ ವರ್ಷದ ಸ್ವಾತಂತ್ರ್ಯ ದಿನ. ಅಮೃತಮಹೋತ್ಸವದ ಸಂಭ್ರಮದಲ್ಲಿ ಭಾರತೀಯರಾದ ನಾವು ತೇಲಾಡುತ್ತಿದ್ದು, ಈ ದಿನದ ನೆನಪು ಅಚ್ಚಳಿಯಾಗಿ ಉಳಿಯಲು ಸರ್ಕಾರವು ಹೊಸ ಯೋಜನೆಗಳನ್ನು ನಿರ್ಮಿಸಿದೆ. ಆಜಾದಿ ಕಾ ಅಮೃತ್‌ ಮಹೋತ್ಸವದ ಸಂದರ್ಭದಲ್ಲಿ ‘ಹರ್‌ ಘರ್‌ ತಿರಂಗಾ

ನಾಗರ ಪಂಚಮಿಯಂದು ಹುತ್ತಕ್ಕೆ ಕೋಳಿ ಬಲಿ ಕೊಡುವ ವಿಚಿತ್ರ ಪದ್ಧತಿ ; ಇದರ ಹಿಂದೆಯೂ ಇದೆ ಕಾರಣ!

ವಿಜಯನಗರ: ಹಿಂದೂ ಪಂಚಾಂಗದ ಪ್ರಕಾರ ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ. ಶ್ರಾವಣ ಶುದ್ಧ ಪಂಚಮಿಯಿಂದ ಈ ಹಬ್ಬ ಆಚರಿಸಲ್ಪುಡುತ್ತದೆ. ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. ಈ ದಿನ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ; ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ

ಇನ್ಮುಂದೆ ಹೆಲ್ಮೆಟ್‌ ಕ್ಯಾಮರಾ ಅಳವಡಿಸಿ ಸಂಚರಿಸುವಂತಿಲ್ಲ!

ಇತ್ತೀಚೆಗೆ ಹೆಲ್ಮೆಟ್ ನಲ್ಲಿ ಕ್ಯಾಮರಾ ಅಳವಡಿಸಿ ರೈಡ್ ಮಾಡೋದು ಕಾಮನ್ ಆಗಿದೆ. ಅಲ್ಲದೆ, ಅದೇ ಟ್ರೆಂಡ್ ಆಗಿದೆ. ಆದರೆ ಇದೀಗ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುವಾಗ ಹೆಲ್ಮೆಟ್ ಕ್ಯಾಮರಾ ಅಳವಡಿಸುವಂತಿಲ್ಲ. ಹೌದು. ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ

ಕಣ್ಣಾಮುಚ್ಚಾಲೆ ಆಡುತ್ತಿರುವ ಚಿರತೆಯ ಕಾಟದಿಂದಾಗಿ ಇಲ್ಲಿನ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಚಿರತೆಯ ಕಾಟದಿಂದಾಗಿ ಇಲ್ಲಿನ 22 ಶಾಲೆಗಳಿಗೆ ಡಿಡಿಪಿಐ ಮೌಖಿಕ ಸೂಚನೆ ಮೇರೆಗೆ ಬೆಳಗಾವಿ ನಗರ, ಗ್ರಾಮೀಣ ಬಿಇಒ ಇಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಗಾಲ್ಫ್ ಮೈದಾನದ ಒಂದು ಕಿ.ಮೀ.