ಮದುವೆ ಸಮಾರಂಭದಲ್ಲಿದ್ದ ವಧುವನ್ನು ಗುಂಡಿಕ್ಕಿ ಕೊಂದ ಪ್ರಿಯಕರ!!
ಲಕ್ನೋ: ಮದುವೆ ಸಮಾರಂಭದಲ್ಲೇ ಪ್ರೇಮಿಯೊಬ್ಬ ವಧುವನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಮಥುರಾದ ಮುಬಾರಿಕ್‍ಪುರ ಗ್ರಾಮದಲ್ಲಿ ನಡೆದಿದೆ. ಕಾಜಲ್ ಮೃತ ಮಹಿಳೆ. ಹಾಗೂ ಗುಂಡಿಕ್ಕಿ ಕೊಂದ ಅನಿಶ್ ಆರೋಪಿ. ವರನ ಕೊರಳಿಗೆ ಹಾರ ಹಾಕುವ ಸಂಪ್ರದಾಯ ಮುಗಿದ…










