Browsing Category

Interesting

ಕರ್ನಾಟಕದಲ್ಲಿ ಈವರೆಗೆ ಮಂಕಿಪಾಕ್ಸ್ ಕೇಸ್ ದೃಢಪಟ್ಟಿಲ್ಲ – ಡಾ.ಕೆ.ಸುಧಾಕರ್‌

ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಮಂಕಿಪಾಕ್ಸ್ ಸೋಂಕು ದೃಢ ಪಟ್ಟಿತ್ತು, ಆದರೆ ಇದೀಗ ಈವರೆಗೆ ರಾಜ್ಯದಲ್ಲಿ ಮಂಕಿಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ವಿಶ್ವ ವ್ಯಾಸ್ಕ್ಯುಲರ್‌ ದಿನ ಪ್ರಯುಕ್ತ,

‘ ಇಲ್ಲಿ ಸರಿಯಾಗಿ ನಿದ್ರೆ ಮಾಡಲು ಆಗ್ತಿಲ್ಲ, ನಿಮ್ಮ ಸಿನಿಮಾ ಇರೋ ಥಿಯೇಟರಿಗಿಂತ ಪ್ರಶಸ್ತ ಸ್ಥಳ ನಿದ್ರೆಗೆ…

ಮುಂಬೈ: ಸೆಲೆಬ್ರಿಟಿಗಳಿಗೆ ಮತ್ತು ಅಭಿಮಾನಿಗಳ ಮಧ್ಯೆ ಪ್ರಶ್ನೋತ್ತರ ಕಾರ್ಯಕ್ರಮ ಶುರುವಾದದ್ದು ನಿಮಗೆಲ್ಲ ಗೊತ್ತೇ ಇದೆ. '' ಏನ್ ಬೇಕಾದ್ರೂ ಕೇಳಿ '' ಅಂತ ಸೆಲೆಬ್ರಿಟಿಗಳು ಹೇಳೋದು, '' ಬೇಡದ್ದನ್ನು'' ಅಭಿಮಾನಿಗಳು ಕೇಳೋದು ಮಾಮೂಲಾಗಿಬಿಟ್ಟಿದೆ. ಪ್ರಶ್ನೆ ಕೇಳಲು ಹೇಗೆ ಪ್ರೆಪರೇಷನ್

ಏಳನೇ ವಯಸ್ಸಿನಲ್ಲಿ ನಾಪತ್ತೆಯಾಗಿದ್ದಾಕೆ ಒಂಬತ್ತು ವರ್ಷದ ಬಳಿಕ ಪತ್ತೆ!!

ಮುಂಬೈ: ಶಾಲೆಯ ಸಮೀಪ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ ಹುಡುಗಿಯೊಬ್ಬಳು ಬರೋಬ್ಬರಿ 9 ವರ್ಷಗಳ ಬಳಿಕ ಮನೆ ಸೇರಿದ ಅಪರೂಪದ ಘಟನೆ ಗುರುವಾರ ಮುಂಬೈನಲ್ಲಿ ನಡೆದಿದೆ. ಹೌದು. ತನ್ನ ಏಳನೇ ವಯಸ್ಸಿನಲ್ಲಿ ಅಪ್ಪ-ಅಮ್ಮನಿಂದ ದೂರವಾದಕೆ ಹದಿನಾರನೇ ವಯಸ್ಸಿನಲ್ಲಿ ಮತ್ತೆ ಮನೆಗೆ ಸೇರಿದ್ದಾಳೆ.

ಕಣ್ಣಿಗೆ ಖಾರದ ಪುಡಿ ಬಿದ್ದರೂ, ಓಡುವಾಗ ಬಿದ್ದು ಗಾಯ ಮಾಡಿಕೊಂಡರೂ ಹಠ ಹಿಡಿದು ಡಕಾಯಿತನನ್ನು ಬೆನ್ನಟ್ಟಿ ಹಿಡಿದು ಶೌರ್ಯ…

ಹೈದರಾಬಾದ್: ಹೈದರಾಬಾದ್‌ನ ಈ ಗಟ್ಟಿಗಿತ್ತಿ ಗೃಹಿಣಿಯ ಶೌರ್ಯದ ಕಥೆ ಕೇಳಿದರೆ ಎಂಥವರೂ ತಲೆದೂಗಲೇಬೇಕು. ಕಳ್ಳ ಕಣ್ಣಿಗೆ ಖಾರದ ಪುಡಿ ಎರಚಿದರೂ, ಆತನನ್ನು ಹಿಡಿಯುವ ರಭಸದಲ್ಲಿ ಜಾರಿ ಬಿದ್ದು ಕಾಲಿಗೆ ಏಟಾದರೂ ಬಿಡದೇ ಈಕೆ ಓಡಿ ಹೋಗುತ್ತಿದ್ದ ಕಳ್ಳನನ್ನು ಹಿಡಿದಿದ್ದಾಳೆ. ತೆಲಂಗಾಣದ

ತರಗತಿಯಲ್ಲೇ ಜುಟ್ಟು ಹಿಡಿದು ಕಿತ್ತಾಡಿದ ವಿದ್ಯಾರ್ಥಿನಿಯರು!

ಸಾಮಾನ್ಯವಾಗಿ ಫೈಟ್, ಜಗಳ ಅಂದಾಗ ಆ ಪ್ಲೇಸ್ ನಲ್ಲಿ ಹುಡುಗರು ಕಾಣಸಿಗುತ್ತಾರೆ. ಆದ್ರೆ, ಈಗ ಕಾಲ ಬದಲಾಗಿದೆ ಗುರೂ. ಯಾಕಂದ್ರೆ, ಹುಡುಗರಿಕ್ಕಿಂತ ನಾವೇನು ಕಮ್ಮಿ ಇಲ್ಲ ಎಂಬಂತೆ ಬೀದಿ- ಬೀದಿಗಳಲ್ಲಿ ನಾರಿಮಣಿಯರು ಕಿತ್ತಾಡಿಕೊಂಡ ವೀಡಿಯೊ ವೈರಲ್ ಆಗುತ್ತಲೇ ಇರುತ್ತದೆ. ಇದೀಗ ಅದೇ ರೀತಿ

ಪುಸ್ತಕ ಹಿಡಿಯಬೇಕಾದ ಕೈ ಡೆಲಿವರಿ ಬಾಯ್ ಕೆಲಸ ಹಿಡಿಯಿತು ; ಏಳು ವರ್ಷದ ಬಾಲಕನ ವ್ಯಥೆಯ ಕಥೆ!

ಕೆಲವೊಬ್ಬರ ಬದುಕು ಎಷ್ಟು ವಿಚಿತ್ರವಾಗಿರುತ್ತೆ ಅಂದ್ರೆ ಊಹಿಸಲೂ ಅಸಾಧ್ಯವಾಗಿರುತ್ತದೆ. ಪುಸ್ತಕ ಹಿಡಿಯಬೇಕಾದ ಕೈಗಳು ಕೆಲಸ ಎಂಬ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತುಕೊಂಡಿರುತ್ತಾರೆ. ಇಂತಹ ಅದೆಷ್ಟೋ ಮಾನವೀಯತೆಯ ವಿಡಿಯೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಲೇ ಇರುತ್ತದೆ.

ಕನಸಿನ ರಾಣಿ ಮಾಲಾಶ್ರೀ ಮಗಳು ದರ್ಶನ್ ಹೊಸ ಫಿಲ್ಮ್ ನಲ್ಲಿ ಹೀರೋಯಿನ್ ಆಗಿ ಆಯ್ಕೆ!!!

ಕನ್ನಡ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿ 90ರ ದಶಕದಲ್ಲಿ ಆಳಿದ ಕನಸಿನ ರಾಣಿ ಮಾಲಾಶ್ರೀಯವರ ಮಗಳು ರಾಧನಾ ರಾಮ್ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ 56ನೇ ಸಿನಿಮಾದಲ್ಲಿ ಮಾಲಾಶ್ರೀ ಪುತ್ರಿ ಚಿತ್ರರಂಗ ಪ್ರವೇಶ

ಸಾವಿಗೂ ಸಿಗಬಹುದು ಇನ್ನು ಮುಂದೆ ಚಿಕಿತ್ಸೆ‌!

ಜನ್ಮ ಮತ್ತು ಮೃತ್ಯು ಇವೆರಡೂ ಸೃಷ್ಟಿಕರ್ತನ ಮಾಯ ಅನ್ನೋ ಮಾತಿದೆ. ಆದರೆ ಇದೀಗ ವಿಜ್ಞಾನಿಗಳು ಸಾವಿಗೂ ಚಿಕಿತ್ಸೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದಾರೆ. ವಿಜ್ಞಾನಿಗಳ ತಂಡ ಸತ್ತ ಹಂದಿಗಳ ರಕ್ತದ ಹರಿವನ್ನು ಪುನಃಸ್ಥಾಪಿಸಿದೆ. ಕೆಲವು ಅಂಗಗಳಲ್ಲಿ ಜೀವಕೋಶದ ಮನಃಸ್ಥಾಪಿಸುವಲ್ಲಿ