ಮನೆಯವರ ಒತ್ತಾಯಕ್ಕೆ ಪ್ರೇಯಸಿಯನ್ನು ಬಿಟ್ಟು ಇನ್ನೊಬ್ಬಳ ಜೊತೆ ಸಪ್ತಪದಿ ತುಳಿದ ಪ್ರಿಯಕರ| ಮನನೊಂದು ಪ್ರೇಮಿಗಳಿಬ್ಬರು ಒಂದೇ ಸೀರೆಯ ಎರಡು ತುದಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ
ಪ್ರೀತಿಗೆ ಸಾವಿಲ್ಲ ಎನ್ನುತ್ತಾರೆ. ಆದರೆ ಇಲ್ಲೊಂದು ಕಡೆ ಪ್ರೀತಿಯೇ ಉಳಿಯಲಿಲ್ಲ, ಇನ್ನೂ ನಾವೇಕೆ ಎಂದು ನೊಂದುಕೊಂಡು ಒಂದೇ ಸೀರೆಗೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್.ಎಚ್. ಕ್ಯಾಂಪ್ – 3ರಲ್ಲಿ ಇಂದು ನಡೆದಿದೆ.…










