Browsing Category

Interesting

ದೇಶದಾದ್ಯಂತ ಭಾರೀ ಸುದ್ದಿ ಮಾಡಿದ ಈ ಅರ್ಪಿತಾ ಮುಖರ್ಜಿ ಯಾರು ಗೊತ್ತೇ? ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾರೀ ಸೌಂಡ್…

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಮೂಲಕ ಈವರೆಗೆ 750 ಕೋಟಿಗೂ ಹೆಚ್ಚು ಹಣ, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ರೈಲಿನಲ್ಲಿ ಬುಸುಗುಟ್ಟಿದ ಹಾವು | ಪ್ರಯಾಣವನ್ನು ಸ್ಥಗಿತಗೊಳಿಸಿ ಉರಗ ಹುಡುಕಾಟ

ಕೇರಳ : ರೈಲಿನ ಕಂಪಾರ್ಟ್‌ಮೆಂಟ್‌ನಲ್ಲಿ ಹಾವು ಕಾಣಿಸಿಕೊಂಡ ಘಟನೆ ತಿರುವನಂತಪುರ - ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ನ ರೈಲಿನಲ್ಲಿ ನಡೆದಿದೆ. ಎಕ್ಸ್ ಪ್ರೆಸ್ ರೈಲಿನಲ್ಲಿ ಬುಧವಾರ ರಾತ್ರಿ ಪ್ರಯಾಣಿಕರೊಬ್ಬರಿಗೆ ಹಾವು ಕಾಣಿಸಿಕೊಂಡ ಪರಿಣಾಮ ಇತರೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದು,

ಸೋರುತಿಹುದು ಶಾಲಾ ಮಹಡಿ | ಶಾಲೆಯ ಒಳಗೆ ಛತ್ರಿ ಹಿಡಿದುಕೊಂಡು ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ವೀಡಿಯೋ ವೈರಲ್

ಸರ್ಕಾರಿ ಶಾಲೆಯ ಪರಿಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದರೆ ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುವ ಮಟ್ಟಿಗೆ. ಯಾಕಂದ್ರೆ, ಉತ್ತಮವಾದ ಸೌಲಭ್ಯದ ಕೊರತೆ, ಶಿಕ್ಷಕರ ಕೊರತೆ. ಇದೆಲ್ಲದರ ನಡುವೆ ಇಲ್ಲೊಂದು ಕಡೆ ಶಾಲೆಯ ಮಹಡಿ ಸೋರುತ್ತಿದ್ದು, ಮಕ್ಕಳು ಛತ್ರಿ ಹಿಡಿದುಕೊಂಡು ಕೂರುವ ಪರಿಸ್ಥಿತಿಗೆ

ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿದ ಸರ್ಕಾರ | ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ…

ಬೆಂಗಳೂರು: 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಆರೋಪಿಸಿದೆ. ಈಗ ಶಿಕ್ಷಣ ಇಲಾಖೆ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಿದ್ದು, ಪೋಷಕರನ್ನು ಗೊಂದಲಕ್ಕೆ ದೂಡಿದೆ ಎಂದು ಕಾಂಗ್ರೆಸ್

ಪತಿ ಪಕ್ಕದಲ್ಲೇ ಬೀಚ್ ನಲ್ಲಿ ಕುಳಿತಿದ್ದ ಪತ್ನಿ ಮಿಸ್ಸಿಂಗ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಪತಿ ಮೊಬೈಲ್ ನೋಡುತ್ತಿದ್ದಾಗ ಪಕ್ಕದಲ್ಲೇ ಇದ್ದ ಪತ್ನಿ ನಾಪತ್ತೆಯಾಗಿರುವ ಘಟನೆ ಸೋಮವಾರ ನಡೆದಿತ್ತು.ಇದೀಗ, ಬೀಚ್​​ನಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆ ಎರಡು ದಿನಗಳ ನಂತರ ಯುವಕನೊಬ್ಬನ ಜೊತೆ ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಶ್ರೀನಿವಾಸ್ –

ವೃತ್ತಿ ಪೈಸೆ ಪೈಸೆ ಭಿಕ್ಷೆ ಬೇಡೋದು, ದಾನ ನೀಡೋದು ಲಕ್ಷ ಲಕ್ಷಗಳಲ್ಲಿ !ನೆಕ್ಸ್ಟ್ ಲೆವೆಲ್ ದಾನಿಯ ಸ್ಟೋರಿ

ಹಣ ಕಂಡರೆ ಹೆಣವೂ ಬಾಯಿ ಬಿಡುತ್ತದೆ ಎಂಬ ಮಾತಿನಂತೆ, ಇಂದು ಮನುಷ್ಯರು ಹಣಕ್ಕಾಗಿ ದುರಾಸೆಯನ್ನೇ ಇಟ್ಟುಕೊಳ್ಳುತ್ತಾರೆ. ಅದೆಷ್ಟೇ ಆಸ್ತಿ, ಸಂಪತ್ತು ಇದ್ದರೂ, ಕಷ್ಟ ಎಂದವನ ಪಾಲಿಗೆ ಕೈ ಜೋಡಿಸದೆ ಎಲ್ಲಿ ಹೇಗೆ ಇನ್ನಷ್ಟು ಹಣ ಹೂಡಿಸೋದು ಎಂದು ಯೋಚಿಸುತ್ತಾರೆ. ಆದರೆ, ಇಲ್ಲೊಂದು ಕಡೆ

ಕರೆಂಟ್ ಬಿಲ್ ನೋಡಿದ ಶಾಕ್ ನಿಂದ ಹಾಸಿಗೆ ಹಿಡಿದ ಮನೆ ಯಜಮಾನ!?

ವಿದ್ಯುತ್ ಬಿಲ್ ಸರಬರಾಜು ಕಂಪನಿಯ ಎಡವಟ್ಟುಗಳು ಸಾಲು ಸಾಲಾಗಿ ಬೆಳಕಿಗೆ ಬರುತ್ತಿದೆ. ಇವರ ತಪ್ಪಿನಿಂದ ಅಮಾಯಕ ವ್ಯಕ್ತಿಗಳು ವ್ಯಥೆ ಪಡುವ ರೀತಿಯಾಗಿದೆ. ಈ ಹಿಂದೆ ದೊಡ್ಡ ಮೊತ್ತದ ಬಿಲ್ ನೋಡಿದ ವ್ಯಕ್ತಿ ವಿದ್ಯುತ್ ಕಂಬವನ್ನೇ ಏರಿ ಕುಳಿತ ದೃಶ್ಯ ವೈರಲ್ ಆಗಿತ್ತು. ಇದೀಗ ಇಲ್ಲೊಂದು ಕುಟುಂಬ

‘ರಕ್ಷಾ ಬಂಧನ’ ಹಬ್ಬಕ್ಕೆ ಅಂಚೆ ಇಲಾಖೆಯಿಂದ ವಿಶೇಷ ಸೌಲಭ್ಯ!

ಅಣ್ಣ ತಂಗಿಯರ ಅನುಬಂಧದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಅರ್ಥಗರ್ಭಿತ ಹಬ್ಬವೇ ರಕ್ಷಾಬಂಧನ. ಭಾರತೀಯ ಸಂಸ್ಕೃತಿಯಲ್ಲಿ ಕಂಡಬರುವ ವೈವಿಧ್ಯಮಯ ಆಚರಣೆಗಳಲ್ಲಿ ಈ ಹಬ್ಬವು ಕೂಡ ಒಂದು. ರಕ್ಷಾಬಂಧನ ಎಂದರೆ ಕೇಸರಿ ದಾರ ಕಟ್ಟಿ, ಉಡುಗೊರೆ ನೀಡುವುದಷ್ಟೆ ಅಲ್ಲ, ‘ಪ್ರೀತಿ, ಮಮತೆಯನ್ನು ತುಂಬಿ ನಾ