ಬುಧವಾರ, 28 ಅಕ್ಟೋಬರ್ 2026
Trending

Interesting

ಗೂಗಲ್ ಡೂಡಲ್ ಮೂಲಕ ಗೌರವ ನೀಡುತ್ತಿರುವ ಈ ಮಹಿಳೆ ಯಾರು ಗೊತ್ತೆ ? ಇವರ ಬಗ್ಗೆ ಮುಖ್ಯವಾಗಿ ತಿಳಿಯಿರಿ

ಜಗತ್ತಿನ ಅತಿ ದೊಡ್ಡ ಸರ್ಚ್ ಎಂಜಿನ್ ಆದ ಗೂಗಲ್ (Google) ಸಾಮಾನ್ಯವಾಗಿ  ಆಗಾಗ ಜಗತ್ತಿನಲ್ಲಿ ಅತಿ ವಿಶಿಷ್ಟ,  ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಅವರ ಸ್ಮರಣಾರ್ಥ ತನ್ನದೇ ಆದ ರೀತಿಯಲ್ಲಿ ಗೌರವಾರ್ಪಣೆಯನ್ನು(ಗೂಗಲ್ ಡೂಡಲ್) ಮಾಡುತ್ತಿರುತ್ತದೆ. ಬುಧವಾರದಂದು ಗೂಗಲ್ ತನ್ನ…

ಕನಸಿನಲ್ಲಿ ನೀವು ಸತ್ತರೆ ಅಥವಾ ನಿಮ್ಮನ್ನು ನೀವು ಬೆತ್ತಲೆಯಾಗಿ ನೋಡಿದರೆ ಏನರ್ಥ ?

ಸಾಮಾನ್ಯವಾಗಿ ಕನಸು ಎಲ್ಲರಿಗೂ ಬೀಳುತ್ತದೆ.ರಾತ್ರಿ ಹೊತ್ತು ಕನಸು ಬೀಳುವುದು ಒಂದು ನೈಸರ್ಗಿಕ ಕ್ರಿಯೆ, ಆದರೆ ಜ್ಯೋತಿಷ್ಯದ ಪುಸ್ತಕಗಳ ಪ್ರಕಾರ ರಾತ್ರಿ ನಿದ್ರಿಸುವಾಗ ಬೀಳುವ ಕನಸುಗಳು ಭವಿಷ್ಯದ ಘಟನೆಗಳನ್ನ ಸೂಚಿಸುತ್ತವೆ. ಕೆಲವೊಂದು ಕನಸುಗಳು ನಿದ್ದೆಯಿಂದ ನಿಮ್ಮನ್ನು ಎಚ್ಚರಿಸುವಷ್ಟು ಭಯಾನಕವಾಗಿರುತ್ತದೆ. ಕೆಲವು…

ಇದ್ದಕ್ಕಿದ್ದಂತೆ ಬಣ್ಣ ಬದಲಾಯಿಸಿದ ಆಕಾಶ !! | ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು ಆಗಸದ ರಂಗು | ಇಲ್ಲಿದೆ ನೋಡಿ ಬಾನಂಗಳದ ಹೋಲಿ ದೃಶ್ಯಗಳು

ಬಿಸಿಲು ಮತ್ತು ಮಳೆ ಜೊತೆಯಾಗಿ ಬಂದಾಗ ಆಕಾಶದಲ್ಲಿ ಕಾಮನಬಿಲ್ಲು ಮೂಡುತ್ತದೆ. ಆಕಾಶಕ್ಕೆ ಒಂದು ಹೊಸ ರಂಗು ತಂದುಕೊಡುತ್ತದೆ. ಹೀಗಿರುವಾಗ ಇದ್ದಕ್ಕಿದ್ದಂತೆ ಆಕಾಶದ ಬಣ್ಣವೇ ಬದಲಾದರೆ ಹೇಗಿರಬೇಡ. ಹೌದು. ಇತ್ತೀಚಿಗೆ ಸ್ಕಾಟ್ಲೆಂಡ್‌ನ ಅನೇಕ ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಆಕಾಶದ ಬಣ್ಣ ಬದಲಾಗಿ…

ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆಯ ವಿಶೇಷತೆ; ಇಲ್ಲಿ ಕೋಣ ಬಲಿ ನಿಷೇಧ ಆಗಿದ್ದು ಹೇಗೆ ಗೊತ್ತೆ ?

ದಕ್ಷಿಣ ಭಾರತದ ವ್ಯಾಪ್ತಿಯ ಬಹು ದೊಡ್ಡ ಜಾತ್ರೆಗಳಲ್ಲಿ ಒಂದಾಗಿರುವ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ. ಎರಡು ವರ್ಷಕೊಮ್ಮೆ ನಡೆಯುತ್ತದೆ. ಹತ್ತು ದಿನಗಳ ಕಾಲ ಈ ಜಾತ್ರೆಯ ಸಡಗರ ಸಂಭ್ರಮದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳುತ್ತಾರೆ. ಈ ಜಾತ್ರೆಯ…

ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ನಾಳೆ ‘ಕರ್ನಾಟಕ ಬಂದ್’ ಗೆ ಕರೆ ನೀಡಿದ ಮುಸ್ಲಿಂ ಸಮುದಾಯ|ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್!

ಬೆಂಗಳೂರು : ಹಿಜಾಬ್ ಕುರಿತು ಹೈ ಕೋರ್ಟ್ ನೀಡಿದ ತೀರ್ಪಿಗೆ ಅಸಮಾಧಾನಗೊಂಡ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಸ್ವಯಂಪ್ರೇರಿತ ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಭಿಪ್ರಾಯಪಟ್ಟ ಕರ್ನಾಟಕ ಹೈಕೋರ್ಟ್ʼನ…

‘ಎಲೆಕ್ಟ್ರಿಕ್ ಬೈಕ್’ ಚಾರ್ಜಿಂಗ್ ವೇಳೆ ಸ್ಪೋಟ!|ಬಳಕೆದಾರರೇ ಎಚ್ಚರ!

ಶಿವಮೊಗ್ಗ:ಇಂದು ಎಲ್ಲರೂ ಬಳಕೆ ಮಾಡುವುದೇ ಎಲೆಕ್ಟ್ರಿಕ್ ವಾಹನ. ಇಂತಹ ಹೊಸ-ಹೊಸ ಟೆಕ್ನಾಲಜಿಯಿಂದ ಉಪಯೋಗಕ್ಕಿಂತ ಅಪಾಯವೇ ಹೆಚ್ಚು.ಇದಕ್ಕೆ ಸಾಕ್ಷಿ ಎಂಬಂತೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ಇಂತಹುದೊಂದು ಘಟನೆ ನಡೆದಿದೆ. ಹೌದು.ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡು ಸುಟ್ಟು ಕರಕಲಾದ…

ಹದಿನಾಲ್ಕು ವರ್ಷದಲ್ಲಿ ಕಾಣದಷ್ಟು ಏರಿಕೆ ಕಂಡಿದ್ದ ಕಚ್ಚಾ ತೈಲ ದರ ಇಳಿಕೆ|ಕಾರಣ ಇಲ್ಲಿದೆ ನೋಡಿ..

ನವದೆಹಲಿ:ವಾಹನ ಸವಾರರಿಗೆ ತೈಲ ಬೆಲೆ ಏರಿಕೆಯಿಂದಾಗಿ ಓಡಾಟ ನಡೆಸಲೂ ಸ್ವಲ್ಪ ಯೋಚಿಸಬೇಕಾದ ಪರಿಸ್ಥಿತಿ ಎದುರಾಗಿತ್ತು. ಯಾಕೆಂದರೆ ಅಷ್ಟರ ಮಟ್ಟಿಗೆ ಇಂಧನ ಬೆಲೆ ಹೆಚ್ಚಾಗಿತ್ತು. ಉಕ್ರೇನ್-ರಷ್ಯಾ ಯುದ್ಧದಿಂದಾಗಿ ಕಳೆದ ಹದಿನಾಲ್ಕು ವರ್ಷಗಳಲ್ಲಿ ಏರಿಕೆಯಾದಕ್ಕಿಂತ ಹೆಚ್ಚೇ ಏರಿಕೆಯಾಗಿದ್ದು ಇದೀಗ ಇಳಿಕೆಯಾಗುವ ಮೂಲಕ…

ಕರ್ನಾಟಕದಲ್ಲೇ ಅಭೂತಪೂರ್ವ ಬದಲಾವಣೆ ತಂದ ಕಾಲೇಜು| ಈ ಕಾಲೇಜಿನ ಮಹಿಳಾ ಸಿಬ್ಬಂದಿಗಳಿಗೆ ಇನ್ನು ಮುಂದೆ ‘ ಮುಟ್ಟಿನ ರಜೆ’

ನಾವೆಲ್ಲರೂ ಹೆರಿಗೆ ರಜೆಯನ್ನು ಒಂದು ಸಂಸ್ಥೆ ಅಥವಾ ಕಚೇರಿಯಲ್ಲಿ ನೀಡುವುದನ್ನು ಕೇಳಿದ್ದೇವೆ. ಬಹುತೇಕರಿಗೆ ಇದು ಗೊತ್ತಿರುವ ವಿಚಾರ. ಇತ್ತೀಚೆಗೆ ಸ್ತ್ರೀಯರು ಅವರ ಮುಟ್ಟಿನ ಸಂದರ್ಭದಲ್ಲಿ ಅವರಿಗೆ ರಜೆಯನ್ನು ನೀಡಬೇಕೆಂದು ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಪ್ರಮುಖ…

‘ಹಿಜಾಬ್ ‘ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ಬೆಂಗಳೂರು : ಹಿಜಾಬ್ ಕುರಿತು ಇಂದು ನಡೆದ ವಿಚಾರಣೆ ಬಳಿಕ ಹೊರಬಂದ ತೀರ್ಪಿನಲ್ಲಿ ಶಾಲಾ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ.ಇದೀಗ ರಾಜ್ಯ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ,ವಿದ್ಯಾರ್ಥಿನಿ ಪರ ವಕೀಲರು ಸುಪ್ರೀಂ ಕೋರ್ಟ್ʼನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ…

ವಿರಾಟ್ ಕೊಹ್ಲಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿ ಮೇಲೆ ಬಿತ್ತು “FIR”!|ಕಾರಣ?

ಬೆಂಗಳೂರು :ಅಭಿಮಾನಿಗಳು ತಮ್ಮ ನೆಚ್ಚಿನ ನಟರೊಂದಿಗೆ,ಕ್ರಿಕೆಟ್ ಮ್ಯಾನ್ ನೊಂದಿಗೆ ಫೋಟೋ ತೆಗೆದುಕೊಳ್ಳೋದು ಕಾಮನ್. ಇದೇ ರೀತಿ ವಿರಾಟ್ ಕೊಹ್ಲಿಯ ಜೊತೆ ಫ್ಯಾನ್ ಓರ್ವ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಕ್ಕೆ ಆತನ ಮೇಲೆ ಎಫ್ ಐಆರ್ ದಾಖಲಾಗಿದೆ.ಕೇವಲ ಫೋಟೋಗಾಗಿ ಈತನ ಮೇಲೆ ಕೇಸ್…