ಬುಧವಾರ, 28 ಅಕ್ಟೋಬರ್ 2026
Trending

Interesting

ಈ ಊರಿನಲ್ಲಿ ಏಳು ಶತಮಾನದಿಂದ ಮದ್ಯ ನಿಷೇಧ

ಬಿಹಾರವು 2016ರಿಂದ ಮದ್ಯ ನಿಷೇಧವನ್ನು ಹೇರಿರಬಹುದು. ಆದ್ರೆ ಜಮುಯಿ ಜಿಲ್ಲೆಯಲ್ಲಿ ಕಳೆದ ಏಳು ಶತಮಾನಗಳಿಂದ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ. 2021ರಲ್ಲಿ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಸಮಾಜ ಮತ್ತು ಮಹಿಳೆಯರ ಮೇಲೆ ಮದ್ಯದ ಹಾನಿಕಾರಕ ಪರಿಣಾಮಗಳ…

ಏಳು ಜಿಲ್ಲೆಗಳಲ್ಲಿ ಇಂಟರ್‌ನೆಟ್ ನಿರ್ಬಂಧ : ಗೃಹ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಇಂಟರ್‌ನೆಟ್ ಇಲ್ಲದಿದ್ದರೆ ಯಾವುದೂ ನೆಟ್ಟಗಿಲ್ಲ ಅಂತೆನಿಸುವುದು ಸಹಜ. ಸುಲಭದಲ್ಲಿ ಕೆಲವೇ ನಿಮಿಷಗಳಲ್ಲಿ ಆಗಬಹುದಾದ ಅದೆಷ್ಟೋ ಕೆಲಸಗಳಿಗೂ ಗಂಟೆಗಟ್ಟಲೆ ಸಮಯ ಬೇಕಾಗಬಹುದು. ಅಂಥದೊಂದು ಪರಿಸ್ಥಿತಿ ಪಶ್ಚಿಮ ಬಂಗಾಳದ ಏಳು ಜಿಲ್ಲೆಗಳ ಜನರು ಮುಂದಿನ ಕೆಲವು ದಿನಗಳವರೆಗೆ ಎದುರಿಸಬೇಕಾಗಿದೆ. ಏಕೆಂದರೆ, ಇಂಟರ್‌ನೆಟ್‌ಗೆ…

‘ಮುಟ್ಟಿನ ಸಂಭ್ರಮ’ ದಲ್ಲಿ ಮಿಂದೆದ್ದ ತೃತೀಯ ಲಿಂಗಿ!

ಹೆಣ್ಣು ದೊಡ್ಡವಳಾಗುವುದರ ಸಂಕೇತ ಆಕೆ ಪರಿಪೂರ್ಣ ಹೆಣ್ಣಾಗಿ, ತಾಯ್ತತನಕ್ಕೆ ತನ್ನ ದೇಹವನ್ನು ತಯಾರಿಮಾಡಿಕೊಳ್ಳುವ ಒಂದು ಪ್ರಕೃತಿದತ್ತವಾಗಿ ನಡೆಯುವ ಒಂದು ಪ್ರಕ್ರಿಯೆ. ಕೆಲವು ಪ್ರದೇಶಗಳಲ್ಲಿ ಈ ಹೆಣ್ಣು ದೊಡ್ಡವಳಾಗುವ ಸಂಭ್ರಮವನ್ನು ಮದುವೆಯ ಸಡಗರದಂತೆ ಮಾಡುತ್ತಾರೆ. ಆದರೆ ತೃತೀಯ ಲಿಂಗಿಗಳು ಹೆಣ್ಣು…

ಟೂತ್‌ಪೇಸ್ಟ್ ಟ್ಯೂಬ್ ನಲ್ಲಿರೋ ಕೆಂಪು, ನೀಲಿ, ಹಸಿರು ಮತ್ತು ಕಪ್ಪುಗುರುತುಗಳ ಕಿರುಪರಿಚಯ ನಿಮಗಾಗಿ|

ಪೇಸ್ಟ್ ನ್ನು ತಯಾರಿಸುವ ಕಂಪನಿಗಳು ಅವುಗಳ ಮೇಲೆ ತಮ್ಮ ಗುರುತನ್ನು ಮಾಡುತ್ತಾರೆ. ಇದು ಟೂತ್ ಪೇಸ್ಟ್ ಒಂದಕ್ಕಿಂತ ಇನ್ನೊಂದು ಎಷ್ಟು ಭಿನ್ನ ಎಂದು ಈ ಬಣ್ಣಗಳು ಹೇಳುತ್ತದೆ. ಟೂತ್ ಪೇಸ್ಟ್ ಟ್ಯೂಬ್ ನಲ್ಲಿ ವಿವಿಧ ಬಣ್ಣದ ಬ್ಲಾಕ್ ಗಳ…

ಇ-ಕಾಮರ್ಸ್ ದೈತ್ಯ ಅಮೆಜಾನ್ ನಿಂದ ಗ್ರಾಹಕರಿಗಾಗಿ ಬಂಪರ್ ಆಫರ್ !!| ಈ ಒಂದು ಪ್ರಶ್ನೆಗೆ ಉತ್ತರಿಸಿ ಐಫೋನ್ 13 ಗೆಲ್ಲುವ ಅವಕಾಶ ನಿಮ್ಮದಾಗಿಸಿಕೊಳ್ಳಿ

ಭಾರತದ ಜನಪ್ರಿಯ ಇ-ಕಾಮರ್ಸ್ ಕಂಪೆನಿಗಳಲ್ಲಿ ಅಮೆಜಾನ್ ಕಂಪನಿ ನಂಬರ್ ವನ್ ಎನ್ನಬಹುದು. ಈ ದೈತ್ಯ ಕಂಪನಿ ತನ್ನ ಗ್ರಾಹಕರಿಗಾಗಿ ಹೊಸ ಹೊಸ ಆಫರ್ ಗಳನ್ನು ನೀಡುತ್ತಲೇ ಬರುತ್ತಿದೆ. ಹಾಗೆಯೇ ಇದೀಗ ತನ್ನ ಸ್ಪೆಷಲ್ ಎಡಿಷನ್ ಸ್ಪಿನ್ & ವಿನ್…

ಐದು ವರ್ಷದ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ!

ಇದುವರೆಗೂ ನೋಡಿದ ಘಟನೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿ ಹಲ್ಲೆ ಮಾಡಿರುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರವೆಂಬಂತೆ ಐದು ವರ್ಷದ ವಿದ್ಯಾರ್ಥಿ ಶಿಕ್ಷಕಿಗೆ ಹಲ್ಲೆ ಮಾಡಿ ಅವರು ನಿತ್ರಾಣಗೊಂಡಿರುವ ಘಟನೆ ಅಮೇರಿಕಾದ ಫ್ಲೋರಿಡಾದಲ್ಲಿ ನಡೆದಿದೆ. ವರದಿಗಳ ಪ್ರಕಾರ,…

ಶಿಕ್ಷಕರು ಹೊಡೆದರೆಂದು ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಕೇಸ್ ಕೊಟ್ಟ 2ನೇ ತರಗತಿ ವಿದ್ಯಾರ್ಥಿ|ಮುಗ್ಧತೆಯಲ್ಲಿ ಈ ಪುಟ್ಟ ಪೋರ ದೂರು ನೀಡುವ ವೀಡಿಯೋ ವೈರಲ್

ಇಂದಿನ ಕಾಲದ ಮಕ್ಕಳಿಗೆ ಹೊಡೆದರೂ, ಬಡಿದರು, ಜಗಳವಾಡಿದರು ಅದು ಹಿಂಸೆಯೇ ಆಗಿಹೋಗಿರುತ್ತದೆ. ಹಿಂದೊಮ್ಮೆ ಗೆಳೆಯ ಪೆನ್ಸಿಲ್ ಕದ್ದ ಎಂದು ಪುಟ್ಟ ಬಾಲಕ ಪೊಲೀಸ್ ಗೆ ದೂರು ನೀಡಿದ ಘಟನೆಯನ್ನು ನೋಡಿದ್ದೀವಿ.ಇದೀಗ ಅದೇ ಸಾಲಿಗೆ ಇನ್ನೊಂದು ವಿದ್ಯಾರ್ಥಿ ಸೇರಿದ್ದು,ಶಿಕ್ಷಕರು ಹೊಡೆದಿದ್ದಕ್ಕೆ…

ಬಾತುಕೋಳಿ ಜೊತೆ ಸಮರಕ್ಕೆ ನಿಂತ ನಾಯಿ !! |ನೀರಿನಲ್ಲಿ ವಿಹರಿಸುತ್ತಿದ್ದ ಬಾತುಕೋಳಿಯನ್ನು ಛೇಡಿಸಿದ ನಾಯಿ ಮರಿಯನ್ನು ಕೊಕ್ಕಿನಿಂದ ನೀರಿಗೆ ಬಡಿದ ಈ ತಮಾಷೆಯ ದೃಶ್ಯ ವೈರಲ್

ಈಗಿನ ಕಾಲದಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸದವರೇ ಇಲ್ಲ, ಅಥವಾ ಬಳಸದವರ ಸಂಖ್ಯೆ ಅತಿ ವಿರಳ ಎಂದೇ ಹೇಳಬಹುದು. ಈ ಸೋಶಿಯಲ್ ಮೀಡಿಯಾ ಎಂಬ ಪ್ರಪಂಚದಲ್ಲಿ ಪ್ರತಿನಿತ್ಯ ಹಲವು ವೈವಿದ್ಯಮಯ ವೀಡಿಯೋಗಳು ಕಂಡುಬರುತ್ತವೆ. ಅವುಗಳಲ್ಲಿ ನೆಟ್ಟಿಗರ ಮನಸ್ಸು ಗೆಲ್ಲುವ ವೀಡಿಯೋಗಳ…

ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಗಳೇ ಇರುವ ರೈಲು ನಿಲ್ದಾಣವಿದು ! ಇಲ್ಲಿ ಎಲ್ಲಿ ನೋಡಿದರೂ ನಿಮಗೆ ಕಾಣುವುದು ಮಹಿಳೆಯರೇ!

ಮಹಿಳಾ ದಿನಾಚರಣೆ ಇನ್ನೇನು ಹತ್ತಿರ ಬರ್ತಾ ಇದೆ. ಈ ವಿಶೇಷ ದಿನಾಚರಣೆಯ ಅಂಗವಾಗಿ ಒಂದು ಮಾಹಿತಿ ನಿಮಗೆ ನಾವು ಕೊಡುತ್ತೇವೆ. ಇದು ಎಲ್ಲಾ ಮಹಿಳಾಮಣಿಗಳು ಮೆಚ್ಚುವಂತ ವಿಷಯ. ಆಂಧ್ರಪ್ರದೇಶದ ಚಂದ್ರಗಿರಿಯ ‘ ಮಹಿಳಾ ಚಾಲಿತ ರೈಲು’ ಇಲ್ಲಿ ಪ್ರತಿಯೊಂದು…

82 ರ ವೃದ್ಧ ನಿವೃತ್ತ PWD ಅಧಿಕಾರಿ 36 ರ ಹರೆಯದ ವಿಧವೆಯ ಪ್ರೇಮದಲ್ಲಿ ಬಿದ್ದ ಪರಿ!

82 ವರ್ಷದ ವ್ಯಕ್ತಿಯೊಬ್ಬ ತನಗಿಂತ 46 ವರ್ಷ ಕಿರಿಯಳ ಲವ್ವಲ್ಲಿ ಬಿದ್ದಿದ್ದಾರೆ. ಪಿಡ್ಬ್ಲುಡಿ‌ ನಿವೃತ್ತ ಅಧಿಕಾರಿಯಾಗಿದ್ದು, ನೋಡಿಕೊಳ್ಳಲು ಯಾರೂ ಇಲ್ಲದೇ ಒಂಟಿ ಜೀವನ ನಡೆಸುತ್ತಿದ್ದರು. ಮಹಿಳೆ ಕೂಡಾ ವಿಧವೆಯಾಗಿದ್ದು, ಆಕೆಗೆ ಒಬ್ಬ ಮಗ ಕೂಡಾ ಇದ್ದಾನೆ. ಇವರಿಬ್ಬರು ಮೊದಲು…