Browsing Category

Interesting

ವಿಚಿತ್ರ ಆದರೂ ಸತ್ಯ| ಒಂದೇ ಆಸ್ಪತ್ರೆಯ 14 ನರ್ಸ್ ಗಳು ಒಂದೇ ಸಮಯಕ್ಕೆ ಪ್ರೆಗ್ನೆಂಟ್ !

ಅದು ಮಹಿಳೆಯರ ಹೆರಿಗೆ ಆಸ್ಪತ್ರೆ. ತುಂಬಾ ಖ್ಯಾತಿ ಪಡೆದ ಅಮೆರಿಕದ ಆಸ್ಪತ್ರೆ. ವಿಶೇಷತೆ ಏನೆಂದರೆ ಆ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಬೇಕಾದ ನರ್ಸ್‌ಗಳೇ ಈಗ ಗರ್ಭಿಣಿಯರಾಗಿದ್ದಾರಂತೆ. ಅದೇನು ದೊಡ್ಡ ಮಾತು ಅಂತೀರಾ? ಅದಲ್ಲ ವಿಷಯ, ಗರ್ಭಿಣಿಯಾಗಿರುವುದು ಒಬ್ಬರು, ಇಬ್ಬರಲ್ಲ, ಬದಲಾಗಿ ಬರೋಬ್ಬರಿ

ಈ ಚಿತ್ರ ಸರಿಯಾಗಿ ನೋಡಿ, ನೀವು ಎಂತ ಸ್ವಭಾವದವರು ಎಂದು ಇದರಿಂದ ಗೊತ್ತಾಗುತ್ತದೆ!!!

ಈ ಅಪ್ಟಿಕಲ್ ಇಲ್ಯೂಷನ್ ಗಳನ್ನು ವಿವಿಧ ವೈದ್ಯಕೀಯ ಪರೀಕ್ಷೆಗಾಗಿ ಮನೋವೈದ್ಯರು ಮತ್ತು ಮನೋವಿಜ್ಞಾನಿಗಳು ತಮ್ಮ ರೋಗಿಗಳ ಮನಸ್ಸನ್ನು ತಿಳಿದುಕೊಳ್ಳಲು ಬಳಸುತ್ತಾರೆ. ಆಪ್ಟಿಕಲ್ ಇಲ್ಯೂಷನ್ಸ್ ಎಲ್ಲರಿಗೂ‌ ಗೊತ್ತೇ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಈಗ ಹೆಚ್ಚು ಸದ್ದು ಮಾಡುತ್ತಿರುವ ಫೋಟೋ ಇದು.

ವಾಹನ ಸವಾರರೇ, ಹೊಸ ವಾಹನ ಖರೀದಿಸಿದ ನಂತರ ಲೈಸೆನ್ಸ್‌ ಪಡೆಯುವಾಗ ಇರಲಿ ಎಚ್ಚರ!!

ಸಿಲಿಕಾನ್‌ ಸಿಟಿಯಲ್ಲಿ ದಿನದಿಂದ ದಿನಕ್ಕೆ ದುಷ್ಕರ್ಮಿಗಳ ಸಂಖ್ಯೆ ಏರುತ್ತಲೇ ಇದ್ದು, ಇದೀಗ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ವಾಹನ ಸವಾರರಿಗೂ ತಲೆ ಬಿಸಿ ತರಿಸಿದೆ. ಹೌದು. ವಾಹನ ಖರೀದಿ ನಂತರ ಲೈಸೆನ್ಸ್‌ ಪಡೆಯುವಾಗ ಎಚ್ಚರಿಕೆ ವಹಿಸೋದು ತುಂಬ ಅತ್ಯಗತ್ಯವಾಗಿದೆ. ಯಾಕೆಂದರೆ ಇದೀಗ

ನಾಯಿಗೂ ಸಿಕ್ತು ಸೀಮಂತ ಭಾಗ್ಯ !!

ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ ಶ್ವಾನ ಸಾಕದವರಿಲ್ಲ. ಮನೆಯ ಸದಸ್ಯರಂತೆಯೇ ನಾಯಿಗಳನ್ನು ನೋಡಿಕೊಳ್ಳುವವರು ಅದೆಷ್ಟೋ ಮಂದಿ ಇದ್ದಾರೆ. ಅಂತೆಯೇ ಇಲ್ಲಿ ಮನೆಯ ಸಾಕು ನಾಯಿಯೊಂದಕ್ಕೆ ಗರ್ಭಾವಸ್ಥೆ ಸಂದರ್ಭ ಸೀಮಂತ ಕಾರ್ಯಕ್ರಮ ನಡೆಸಿ ಬಾಗಲಕೋಟೆಯ ಮನೆ ಮಂದಿ ಸಂಭ್ರಮಿಸಿದ್ದಾರೆ. ಬಾಗಲಕೋಟೆ

ನಿಮ್ಮ ಮೊಬೈಲ್ ನಲ್ಲೂ ಈ ಡೇಂಜರಸ್ ಆಪ್ ಗಳಿದ್ದರೆ ಇಂದೇ ಡಿಲೀಟ್ ಮಾಡಿ!!

ಗೂಗಲ್ ಪ್ಲೇ ಸ್ಟೋರ್​ನಲ್ಲಿ ಕೆಲವೊಂದು ಡೇಂಜರಸ್ ಆಡ್​ವೇರ್​ಗಳು ಹಾಗೂ ಡೇಟಾ ಕಳವು ಮಾಡುವ ಮಾಲ್​ವೇರ್​ ಆಪ್​ಗಳಿರುವುದನ್ನು ಸೈಬರ್ ಸೆಕ್ಯೂರಿಟಿ ತಜ್ಞರು ತಿಂಗಳ ಹಿಂದೆ ಪತ್ತೆ ಮಾಡಿದ್ದರು. ಅದರಲ್ಲಿನ ಐದು ಆಪ್​ಗಳು ಈವರೆಗೂ ಗೂಗಲ್ ಪ್ಲೇ ಸ್ಟೋರ್​ನಲ್ಲಿ ಲಭ್ಯವಿರುವುದು ಶಾಕಿಂಗ್ ನ್ಯೂಸ್

ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಸಿಹಿಸುದ್ದಿ, 40,000ರೂ.ಗಳ ಅನುದಾನಕ್ಕಾಗಿ ಅರ್ಜಿ ಆಹ್ವಾನ

ಕಿರು ಆಹಾರ ಸಂಸ್ಕರಣ ಉದ್ದಿಮೆ ಸ್ಥಾಪಿಸಲು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಅನುದಾನ ನೀಡಲು ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಅರ್ಜಿ ಆಹ್ವಾನಿಸಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಾವಣಗೆರೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಇವರ

ಇಲ್ಲಿದೆ ದುಬಾರಿ ಬೆಲೆಯ ತಲೆದಿಂಬು!! ವಿಶ್ವದಲ್ಲೇ ಮೊದಲ ಪ್ರಯತ್ನ -15 ವರ್ಷಗಳ ಶ್ರಮ

ಆಧುನಿಕ ಕಾಲಘಟ್ಟದಲ್ಲಿ ಎಲ್ಲದರಲ್ಲಿಯೂ ವಿಶೇಷತೆ ಹಾಗೂ ವಿಭಿನ್ನ ಶೈಲಿ ಹುಡುಕುವ ಮಂದಿಯೇ ಹೆಚ್ಚು. ದಿನಬಳಕೆಯ ವಸ್ತುಗಳಿಂದ ಹಿಡಿದು, ಖರೀದಿಸುವ ಸೊಪ್ಪು ತರಕಾರಿಯಲ್ಲಿಯೂ, ವಾಹನ-ಬಟ್ಟೆ ಬರೆಗಳಲ್ಲಿಯೂ ಬೇರೆ ಬೇರೆ ವಿಶೇಷತೆ ಬಯಸುವ ತವಕದಲ್ಲಿ ಹೆಚ್ಚು ಹಣ ವ್ಯಯಿಸುತ್ತಿರುವುದು ವಾಸ್ತವ.

105 ವರ್ಷದ ಅಜ್ಜಿ 100 ಮೀಟರ್ ಓಟದ ಸ್ಪರ್ಧೆಯಲ್ಲಿ ವಿಶ್ವದಾಖಲೆ !!

ವಯಸ್ಸು ಕೇವಲ ಒಂದು ಸಂಖ್ಯೆಎಂದು ಮತ್ತೆ ನಿರೂಪಣೆಯಾಗಿದೆ. ಕರ್ತೃತ್ವ ಶಕ್ತಿಯ ಎದುರು ಪ್ರಾಯಕ್ಕೆ ಇತಿಮಿತಿ ಇಲ್ಲ ಎಂದು ಗುಜರಾತ್‌ನ ವಡೋದರಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಓಪನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪ್ರೂವ್ ಆಗಿದೆ. ಹರಿಯಾಣದ ರಾಂಬಾಯಿ ಎಂಬ 105 ವರ್ಷದ