ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡರೆ, ಹಣೆಗೆ ಬೊಟ್ಟು ಇಟ್ಟರೆ ಅದು ವಿವಾದವಲ್ಲ ಎಂದ ಬಿಹಾರ ಸಿಎಂ ನಿತೀಶ್ ಕುಮಾರ್
ಪಟ್ನಾ:ಹಿಜಾಬ್ ವಾದದ ಕುರಿತು ಬಿಹಾರಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತನಾಡಿ ‘ಪ್ರತಿಯೊಬ್ಬ ವ್ಯಕ್ತಿಗೂ ಅವರು ಬಯಸಿದ್ದನ್ನು ಧರಿಸುವ ಹಕ್ಕಿದೆ,ಯಾರಾದರೂ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡರೆ, ಹಣೆಯ ಮೇಲೆ ಶ್ರೀಗಂಧದ ಬೊಟ್ಟು ಇಟ್ಟುಕೊಂಡರೆ ಅದು ವಿವಾದಾತ್ಮಕ ವಿಷಯವಾಗುವುದಿಲ್ಲ ‘ಎಂದು ನಾನುನಂಬುತ್ತೇನೆ ಎಂದು ಹೇಳಿದ್ದಾರೆ.…










