Browsing Category

Interesting

ಹೆಣ್ಣು ಮಕ್ಕಳನ್ನೇ ವಧು-ವರರನ್ನಾಗಿಸಿ ಮದುವೆ ಮಾಡಿಸಿದ ಹಿರಿಯರು ; ಕಾರಣ!??

ಮಳೆ ಬರಲಿ ಎಂದು ಕಪ್ಪೆಗಳಿಗೆ ಮದುವೆ ಮಾಡುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರ ಆಚರಣೆಯೇ ಚಾಲ್ತಿಯಲ್ಲಿದ್ದು, ಮಳೆಗಾಗಿ ಬಾಲಕಿಯರಿಬ್ಬರಿಗೆ ಮದುವೆ ಮಾಡಿಸಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಹಟ್ಟಿ ಓಣಿಯಲ್ಲಿ ನಡೆದಿದೆ. ರಾಜ್ಯದಲ್ಲಿ

ಜೈಲಲ್ಲಿ ಪುಕ್ಸಟ್ಟೆ ಊಟ ಮಾಡಿಕೊಂಡು ಜೀವನ ಕಳೆಯಲು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ ??

ತಪ್ಪು ಮಾಡಿದ್ದರೂ ಪೊಲೀಸರ ಮುಂದೆ ಶರಣಾಗದೆ ತಲೆ ಮರೆಸಿಕೊಳ್ಳುವವರ ಮಧ್ಯೆ ಇಲ್ಲೊಬ್ಬ ವ್ಯಕ್ತಿ ಸರ್ಕಾರದ ಖರ್ಚಿನಲ್ಲಿ ಜೀವನ ಪರ್ಯಂತ ಉಚಿತ ಊಟ ತಿಂದುಕೊಂಡು ಜೀವನ ಸಾಗಿಸಬಹುದೆಂದು ತಾನೇ ಕೊಲೆಗಾರ ಎಂದು ಹೇಳಿ ಪೋಲೀಸರ ಮುಂದೆ ಶರಣಾದ ವಿಚಿತ್ರ ಘಟನೆ ನಡೆದಿದೆ. ಈ ಘಟನೆ ಕೋಲ್ಕತ್ತಾದಲ್ಲಿ

ಮೇಕೆ ಕಿವಿಗಳನ್ನು ಮನುಷ್ಯನಿಗೆ ಜೋಡಿಸಿದ್ದು ಯಾಕೆ!??

ವೈದ್ಯಕೀಯ ಲೋಕ ಒಂದಾದರೊಂದು ಹೊಸ ಪ್ರಯೋಗಗಳನ್ನು ಮಾಡುತ್ತ ಯಶಸ್ವಿಕಾಣುತ್ತಲೇ ಇದ್ದು, ಅಸಾಧ್ಯ ಎಂಬುದನ್ನು ಸಾಧಿಸುತ್ತಾ ಸುದ್ದಿಯಲ್ಲೇ ಇದೆ. ಇದೀಗ ಕೋಲ್ಕತ್ತಾದಲ್ಲಿ ವೈದ್ಯಕೀಯ ಲೋಕವನ್ನೇ ವಿಸ್ಮಯಕ್ಕೀಡುಮಾಡುವಂಥಹ ಶಸ್ತ್ರಚಿಕಿತ್ಸೆಯೊಂದು ನಡೆದಿದೆ. ಹೌದು. ಮೇಕೆ ಕಿವಿಗಳನ್ನು

ನೋ ಪಾರ್ಕಿಂಗ್‌ನಲ್ಲಿ ನಿಂತ ವಾಹನಗಳ ಚಿತ್ರವನ್ನು ಕಳುಹಿಸುವ ವ್ಯಕ್ತಿಗೆ ಬಹುಮಾನ! – ಹೊಸ ಕಾನೂನು ಜಾರಿ

ದೇಶದಲ್ಲಿ ಜನಸಂಖ್ಯೆ ಏರಿಕೆಯಾಗುತ್ತಿರುವಂತೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ಎಂದೇ ಹೇಳಬಹುದು. ಅದರಲ್ಲೂ ಸರಿಯಾಗಿ ಲೆಕ್ಕಹಾಕಿದರೆ ಜನರಿಗಿಂತ ಹೆಚ್ಚು ವಾಹನಗಳೇ ತುಂಬಿಹೋಗಿದೆ. ಹೀಗಾಗಿ ಪಾರ್ಕಿಂಗ್ ಎಂಬುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅದೆಷ್ಟೇ ಕಾನೂನು ಜಾರಿಗೊಳಿಸಿದರೂ ಸಿಕ್ಕ ಸಿಕ್ಕ

ಪಾಕಿಸ್ತಾನದಲ್ಲಿ ಇಂದಿನ ಪೆಟ್ರೋಲ್ ದರ ಎಷ್ಟು ಗೊತ್ತೆ ?

ಭಾರತದಲ್ಲಿ ಪ್ರತಿದಿನ ಪೆಟ್ರೋಲ್ ಡಿಸೇಲ್ ದರ ಹಾವುಏಣಿ ಆಡುತ್ತಲೇ ಇರುತ್ತದೆ. ಹಾಗೇ ಪಾಕಿಸ್ತಾನದಲ್ಲಿ ಪೆಟ್ರೋಲ್ ಡಿಸೇಲ್ ದರ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಆರ್ಥಿಕ ಬಿಕ್ಕಟ್ಟಿನ ನಡುವೆ ಪಾಕಿಸ್ತಾನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಭಾರೀ ಏರಿಕೆ ಕಂಡಿದೆ. ಕಳೆದ 20

“ಸರ್ಕಾರಿ ಕೆಲಸ ಕೊಡಿ, ಇಲ್ಲ ಕೊಳವೆಬಾವಿ ತೋಡಿಸಿಕೊಡಿ” ಎಂದು ಮನವಿ ಪತ್ರ ಬರೆದು ಮತ ಪೆಟ್ಟಿಗೆಗೆ ಹಾಕಿದ…

ಮೈಸೂರು‌: ಮತದಾನಕ್ಕೆ ಹೋದಾಗ ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತ ಹಾಕಿ ಬರುವುದನ್ನು ನೋಡಿದ್ದೇವೆ. ಆದ್ರೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ವೇಳೆ ಅಪರೂಪದ ಘಟನೆ ನಡೆದಿದೆ. ಹೌದು. ಇಲ್ಲೊಬ್ಬ ಮತ ಚಲಾಯಿಸುವ ಬದಲು ತಮ್ಮ ಕೋರಿಕೆಗಳನ್ನು ಬರೆದು, ಮನವಿ ಪತ್ರವನ್ನು ಮತ

ವರ್ಷಕ್ಕೆ ರೂ.436 ಪಾವತಿಸಿ ವಾರ್ಷಿಕವಾಗಿ 2 ಲಕ್ಷ ರೂ.ವರೆಗೆ ಲಾಭ ಪಡೆಯುವ ಯೋಜನೆಯ ಕುರಿತು ಮಾಹಿತಿ

ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಸಹಾಯ ಮಾಡುವ ನಿಟ್ಟಿನಿಂದ ಸರ್ಕಾರ ಯೋಜನೆಗಳನ್ನು ರೂಪಿಸುತ್ತಲೇ ಇದ್ದು, ಇಂತಹ ಉತ್ತಮವಾದ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಕೂಡ ಒಂದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಫೆಡರಲ್ ಸರ್ಕಾರವು, ಪ್ರಧಾನ ಮಂತ್ರಿ ಜೀವನ್

ಈ ಗ್ರಾಮದಲ್ಲಿ ಇಂದಿಗೂ ಚಪ್ಪಲಿ, ಶೂ ಧರಿಸಲು ಅನುಮತಿಯೇ ಇಲ್ಲವಂತೆ!, ಕಾರಣ??

ಹಿಂದಿನ ಕಾಲದಲ್ಲೆಲ್ಲ ಚಪ್ಪಲಿ ಎಂಬುದು ಇದ್ದಿದ್ದೇ ಕಡಿಮೆ. ಬರಿಗಾಲಲ್ಲೇ ಪ್ರಯಾಣ ಬೆಳೆಸುತ್ತಿದ್ದರು. ಇಂದಿನ ಕಾಲ ಹೇಗಾಗಿದೆ ಅಂದ್ರೆ, ಪಾದರಕ್ಷೆ ಇಲ್ಲದೆ ಒಂದೆಜ್ಜೆನು ನಡೆಯಲು ಆಗೋದೇ ಇಲ್ಲ ಎನ್ನುವಷ್ಟರ ಮಟ್ಟಿಗೆ. ಆದ್ರೆ ಈ ಗ್ರಾಮದಲ್ಲಿ ಇಂದಿಗೂ ಯಾರು ಚಪ್ಪಲಿ, ಶೂ ಧರಿಸುವುದೇ ಇಲ್ಲವಂತೆ.