Browsing Category

Interesting

500 ರೂ. ಕೇಳಿದರೆ 2500 ರೂಪಾಯಿ ನೀಡುವ ಎಟಿಎಂ !!

ಹಣ ಕಂಡರೆ ಹೆಣವೂ ಬಾಯಿ ಬಿಡುತ್ತದೆಯಂತೆ. ಹೀಗಿರುವಾಗ ಸಹಜ ಮಾನವರು ಹಣಕ್ಕಾಗಿ ರಾಶಿ ಬೀಳೋದ್ರಲ್ಲಿ ತಪ್ಪೇನಿದೆ ಅಲ್ವಾ. ಸುಲಭವಾಗಿ ಹಣ ಬರುತ್ತದೆ ಅಂದ್ರೆ ಯಾರು ತಾನೇ ಸುಮ್ಮನಿರಲಾರ. ಇದೇ ರೀತಿಯ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಎಟಿಎಂ ಒಂದು 500 ರೂ. ಕೇಳಿದರೆ 2500 ನೀಡಿ

ಉದ್ಯೋಗಿಗಳಿಗೆ ಸ್ಪೆಷಲ್ ಆಫರ್ ನೀಡಿದ ಕಂಪೆನಿ !! | ಈ ಚಾಲೆಂಜ್ ಗೆದ್ದವರಿಗೆ ಸಿಗಲಿದೆ 1.5 ಲಕ್ಷ ರೂಪಾಯಿ

ಇತ್ತೀಚೆಗೆ ಕಂಪನಿಗಳು ವಿಚಿತ್ರವಾದ ಆಫರ್ ನೀಡುತ್ತಾ ಬರುತ್ತಿದ್ದು, ಉದ್ಯೋಗಿಗಳಿಗೆ ಹೊಸ ಚಾನ್ಸ್ ನೀಡುತ್ತಿದೆ. ನಿದ್ದೆ ಮಾಡೋ ಕೆಲಸದ ಆಫರ್ ಕೂಡ ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಇದೀಗ ಇದಕ್ಕೆ ಸಾಥ್ ಎಂಬಂತೆ ಇಲ್ಲೊಂದು ಕಂಪನಿ ಮನೆಯಲ್ಲಿ ಜಿರಳೆ ಸಾಕಿದ್ರೆ, 1.5 ಲಕ್ಷ

ಕೇವಲ ಐದು ರೂಪಾಯಿ ಟಿಕೆಟ್ ಖರೀದಿಸಿ ಎಷ್ಟು ಬೇಕಾದರೂ ಪ್ರಯಾಣಿಸಿ!

ಕೊಚ್ಚಿ ಮೆಟ್ರೋ ತನ್ನ ಐದನೇ ವಾರ್ಷಿಕೋತ್ಸವ ಸಂಭ್ರಮದ ಕ್ಷಣಗಳಲ್ಲಿ ತನ್ನ ಪ್ರಯಾಣಿಕರಿಗೆ ಭರ್ಜರಿ ಕೊಡುಗೆ ನೀಡಲು ನಿರ್ಧರಿಸಿದ್ದು, ಕೇವಲ ಐದು ರೂಪಾಯಿ ಟಿಕೆಟ್ ಖರೀದಿಸಿ ಎಷ್ಟು ಬೇಕಾದರೂ ಪ್ರಯಾಣಿಸಲು ಮೆಟ್ರೋ ಅವಕಾಶ ನೀಡಿದೆ. ಇದೇ ಜೂ.17 ರಂದು ಐದನೇ ವಾರ್ಷಿಕೋತ್ಸವವನ್ನು

ಜನರಿಗೆ ಚಹಾ ಕುಡಿಯುವುದನ್ನು ಕಡಿಮೆ ಮಾಡುವಂತೆ ಕೇಳಿಕೊಂಡ ಸರ್ಕಾರ !! – ಕಾರಣ ??

ಲಂಕಾ ಬಳಿಕ ಇದೀಗ ಮತ್ತೊಂದು ನೆರೆ ರಾಷ್ಟ್ರ ಪಾಕಿಸ್ತಾನ ಕೂಡ ದಿವಾಳಿಯಾಗುತ್ತಿದೆ. ದೇಶದ ಆಮದು ವೆಚ್ಚ ಕಡಿಮೆ ಮಾಡಲು ಪಾಕಿಸ್ತಾನ ತನ್ನ ಜನರಲ್ಲಿ ಚಹಾ ಕುಡಿಯುವುದನ್ನು ಕಡಿಮೆ ಮಾಡುವಂತೆ ಕೇಳಿಕೊಂಡಿದೆ ಎಂದು ವರದಿಯಾಗಿದೆ. ಟೀ ಸೊಪ್ಪನ್ನು ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಪಾಕಿಸ್ತಾನ ಅಗ್ರ

ಕೇವಲ 30 ಸೆಕೆಂಡುಗಳಲ್ಲಿ ಸಾಲ ನೀಡಲಿದೆ ವಾಟ್ಸಪ್!!

ವಾಟ್ಸಪ್ ತನ್ನ ಬಳಕೆದಾರರಿಗೆ ಹೊಸ-ಹೊಸ ಫೀಚರ್ ಗಳನ್ನು ಜಾರಿಗೊಳಿಸುತ್ತಲೇ ಬಂದಿದ್ದು, ಒಂದು ಹಂತ ಮುಂದೆ ಎಂಬತೆ ಹಣದ ಪೇಮೆಂಟ್ ಕೂಡ ಜಾರಿಗೊಳಿಸಿತು. ಇದೀಗ ಮತ್ತೆ ಹೊಸ ಸೌಲಭ್ಯವನ್ನು ಪ್ರಾರಂಭಿಸಿದ್ದು, ವಾಟ್ಸಪ್ ಇನ್ನು ಮುಂದೆ ಸಾಲವನ್ನೂ ನೀಡಲಿದೆ. ಹೌದು. ಹಣಕಾಸು ಕಂಪನಿ ಸಿಎಎಸ್‌ಇ

ಜಾಲಿ ಸೈಕಲ್ ಸವಾರಿ ಎಂಜಾಯ್ ಮಾಡುತ್ತಿದೆ ಈ ಗೊರಿಲ್ಲಾ !! | ಆಯತಪ್ಪಿ ಕೆಳಗೆ ಬಿದ್ದ ಬಳಿಕ ಗೊರಿಲ್ಲಾ ಮಾಡಿದ್ದೇನು…

ಗೊರಿಲ್ಲಾ ಹಲವು ವಿಷಯಗಳಲ್ಲಿ ಮನುಷ್ಯನನ್ನು ಅನುಕರಿಸುವ ಪ್ರಾಣಿ ಎಂದೇ ಹೇಳಬಹುದು. ಮನುಷ್ಯರಂತೆ ಕೀಟಲೆ ಮಾಡುವುದನ್ನು ಕೂಡ ನೀವು ನೋಡಿರಬಹುದು. ಆದರೆ, ನೀವು ಎಂದಾದರೂ ಸೈಕಲ್ ಸವಾರಿ ಮಾಡುವ ಗೊರಿಲ್ಲಾ ನೋಡಿದ್ದೀರಾ..? ಹಾಗಾದ್ರೆ ನೀವು ಈ ವೀಡಿಯೋ ನೋಡಲೇಬೇಕು. ಯಾಕಂದ್ರೆ ಸೈಕಲ್ ಸವಾರಿ ಮಾಡೋ

ಭಾರತ ವಿಶ್ವದಲ್ಲೇ ಅತ್ಯಂತ ದುಃಖಿತರು ಇರುವ ರಾಷ್ಟ್ರ | ಖುಷಿಯ ರಾಷ್ಟ್ರಗಳ ಪಟ್ಟಿಯಲ್ಲಿ ನಾವೆಲ್ಲಿದ್ದೇವೆ ನೀವೇ ನೋಡಿ !

2002 ರಿಂದ, ವರ್ಲ್ಡ್ ಹ್ಯಾಪಿನೆಸ್ ವರದಿಯು ವಿಶ್ವದ ಅತ್ಯಂತ ಸಂತೋಷದಾಯಕ ದೇಶಗಳನ್ನು ನಿರ್ಧರಿಸಲು ಅಂಕಿಅಂಶಗಳ ವಿಶ್ಲೇಷಣೆಯನ್ನು ಬಳಸಿದೆ. ಅದರ 2021 ಅಪ್‌ಡೇಟ್‌ನಲ್ಲಿ, ಫಿನ್‌ಲ್ಯಾಂಡ್ ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಎಂದು ವರದಿ ತೀರ್ಮಾನಿಸಿದೆ. ವಿಶ್ವದ ಸಂತೋಷದ ದೇಶವನ್ನು ನಿರ್ಧರಿಸಲು,

ತೂಕ 200 ಕೆಜಿ; 80 ರೊಟ್ಟಿ, 3 ಕೆಜಿ ಅಕ್ಕಿ, 2 ಕೆಜಿ ಮಟನ್, 2 ಲೀ ಹಾಲು ಆತನ ಸಿಂಪಲ್ ಮೀಲ್ಸ್ !| ತನಗೆ ಅಡುಗೆ ಮಾಡಿ…

ಬಿಹಾರದ ಕತಿಹಾರ್‌ನ ಮೊಹಮ್ಮದ್ ರಫೀಕ್ ಅದ್ನಾನ್ ತನ್ನ ತೂಕದ ಕಾರಣದಿಂದ ಸುದ್ದಿಯಲ್ಲಿದ್ದಾನೆ. ಆತ ಬರೋಬ್ಬರಿ 200 ಕೆಜಿ ತೂಗುತ್ತಿದ್ದು, ಆ ತೂಕವನ್ನು ಭರಿಸಲು ಆತ ದಿನದ ಮೂರು ಹೊತ್ತೂ ಊಟಕ್ಕೆ ಕುಳಿತುಕೊಳ್ಳುತ್ತಾನೆ. ಶ್ರೀಮಂತ ಕೃಷಿ ಕುಟುಂಬದಲ್ಲಿ ಹುಟ್ಟಿದ ರಫಿಗೆ ತಿನ್ನುವುದು ಒಂದು ಖಯಾಲಿ