Browsing Category

Interesting

ಶೀಘ್ರದಲ್ಲೇ ‘ರಾತ್ರಿ ಶಾಲೆ’ ಯೋಜನೆ ಆರಂಭ!!

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಹಿಂದುಳಿದ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ 'ರಾತ್ರಿ ಶಾಲೆ' ಆರಂಭಿಸುವ ಚಿಂತನೆಯನ್ನು ನಡೆಸಿದೆ. ಸ್ಲಂಗಳಲ್ಲಿ ವಾಸಿಸುತ್ತಿರುವ ಹಿಂದುಳಿದ ಬಡ ಮಕ್ಕಳು ಶಾಲೆಯಿಂದ

ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಕಿಸಾನ್ ಯೋಜನೆಯಡಿ ಸೌಲಭ್ಯ | ಅರ್ಜಿ ಹಾಕುವ ವಿಧಾನ, ಅರ್ಹತೆಗಳ ಕುರಿತು ಇಲ್ಲಿದೆ…

ಕೇಂದ್ರ ಸರ್ಕಾರ ರೈತರಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತಲೇ ಇದ್ದು, ಇದೀಗ ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಕಿಸಾನ್ ಟ್ರ್ಯಾಕ್ಟರ್ ಯೋಜನೆಯಡಿ ಸೌಲಭ್ಯ ಸಿಗಲಿದೆ. ರೈತರಿಗೂ ಅನುಕೂಲವಾಗುವ ಈ ಹೊಸ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬರೋಬ್ಬರಿ ಶೇಕಡಾ 50 ರಷ್ಟು

ದೇವರ ನಾಡಲ್ಲೊಂದು ಗುಲಾಬಿ ಬಣ್ಣದ ನದಿ !! | ನದಿ ಪಿಂಕ್ ಬಣ್ಣಕ್ಕೆ ತಿರುಗಲು ಕಾರಣ ??

ಹೆಸರಲ್ಲೇ ವಿಭಿನ್ನತೆ ಇರುವ 'ದೇವರ ನಾಡು' ಕೇರಳದಲ್ಲಿ ವಿಶೇಷನೀಯತೆಗೆ ಕಡಿಮೆ ಎಂಬುದಿಲ್ಲ. ಪ್ರಾಕೃತಿಕ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಈ ನಾಡಿಗೆ ಪ್ರವಾಸಿಗರು ತೆರಳಲು ಕಾತುರದಿಂದ ಕಾಯುತ್ತಾರೆ. ಪ್ರತಿಯೊಂದು ಜಿಲ್ಲೆಯೂ ಅತ್ಯದ್ಬುತ ಪ್ರಾಕೃತಿಕ ಸೌಂದರ್ಯ ಹೊಂದಿದ್ದು, ಸದ್ಯ ಇದೀಗ

ಕಬಿನಿ ಶಕ್ತಿಮಾನ್ ಭೋಗೇಶ್ವರ ಇನ್ನು ನೆನಪು ಮಾತ್ರ

ಕಬಿನಿ ಶಕ್ತಿಮಾನ್ ಎಂದೇ ಖ್ಯಾತಿ ಪಡೆದಿದ್ದ ನೀಳ ದಂತದ, ಸುಂದರ ನಡಿಗೆಯ ಭೋಗೇಶ್ವರ ಹೆಸರಿನ ಆನೆ ನಿಧನ ಹೊಂದಿದೆ. ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಆನೆಯ ಕಳೆಬರಹ ಪತ್ತೆಯಾಗಿದ್ದು, ಕಬಿನಿ ಹಿನ್ನಿರಿನಲ್ಲಿ ಪ್ರವಾಸಿಗರಿಗೆ ದರ್ಶನ ನಿಡ್ತಿದ್ದ ಭೋಗೇಶ್ವರ ವಯೋಸಹಜ ನಿಧನ ಹೊಂದಿದೆ. 60

ಕುಮಾರಸ್ವಾಮಿ ಮತ್ತು ಶ್ರೀನಿವಾಸ್ ಗೌಡರಿಗೆ ಬದುಕಿದ್ದಾಗಲೇ ತಮ್ಮದೇ ತಿಥಿ ಊಟ ಮಾಡಿಸಲು ಹೊರಟ ಜೆಡಿಎಸ್ ಅಭಿಮಾನಿಗಳು !

ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂಬ ಚರ್ಚೆಗಳು ಕಲಹಕ್ಕೆ ಕಾರಣವಾಗಿದೆ. ಶ್ರೀನಿವಾಸ್ ಬಿಜೆಪಿಗೆ ತಮ್ಮ ಮತ ನೀಡಿದ್ದಾರೆ. ಈ ಹಿನ್ನೆಲೆ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಶ್ರೀನಿವಾಸ್ ಅವರ ತಿಥಿ ಕಾರ್ಡ್ ಹೊರಡಿಸಿದ್ದಾರೆ. ಶಾಸಕ ಶ್ರೀನಿವಾಸ್ ಮತ್ತು

ವೃದ್ಧ ಮಹಿಳೆಯ ಮೇಲೆ ದಾಳಿ ಮಾಡಿ ಕೊಂದದ್ದಲ್ಲದೆ, ಅಂತ್ಯಕ್ರಿಯೆ ಮಾಡಲೂ ಬಿಡದ ಗಜರಾಜ !!

ಕೋಪಗೊಂಡ ಗಜರಾಜ ವಯಸ್ಸಾದ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿ ಪ್ರಾಣ ತೆಗೆದಿದ್ದಲ್ಲದೆ, ಅಂತ್ಯಕ್ರಿಯೆಯೂ ಮಾಡಲು ಬಿಡದೆ ಶವವನ್ನು ಎತ್ತೆಸೆದ ಭಯಾನಕ ಘಟನೆ ಒಡಿಶಾದ ಮಯೂರ್​ಭಂಜ್​ ಜಿಲ್ಲೆಯಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ರಾಯ್​ಪಾಲ್​​ ಗ್ರಾಮದ ನಿವಾಸಿ ಮಾಯಾ ಮರ್ಮು (70) ಎಂದು

ಟಾಲಿವುಡ್ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಬಾತ್ ರೂಂನಲ್ಲಿ ಶವವಾಗಿ ಪತ್ತೆ!

ಹೈದರಾಬಾದ್: ಟಾಲಿವುಡ್ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ನಿನ್ನೆ ಮಧ್ಯಾಹ್ನ ಬಂಜಾರಾ ಹಿಲ್ಸ್‌ನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 35 ವರ್ಷದ ಪ್ರತ್ಯೂಷಾ ಅವರು ಬಂಜಾರ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಫಿಲಂ ನಗರದ ಮನೆಯೊಂದರಲ್ಲಿ

ಸಿಗರೇಟ್‌ನ ‘ಪ್ರತಿ ಪಫ್‌ನಲ್ಲಿ ವಿಷವಿದೆ’!!??

'ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರ' ಎಂಬುದನ್ನು ಅರಿವು ಮೂಡಿಸುವ ದೃಷ್ಟಿಯಿಂದ ಎಲ್ಲಾ ಜಾಹಿರಾತುಗಳಿಂದ ಹಿಡಿದು ಎಲ್ಲೆಡೆ ಮಾಹಿತಿ ಹಬ್ಬುತ್ತಲೇ ಬಂದಿದೆ. ಆದರೆ ಸೇವನೆ ಮಾತ್ರ ಕಡಿಮೆ ಆಗುತ್ತಿರುವುದು ದೂರದ ಮಾತಾಗೆ ಉಳಿದಿದೆ. ಸಿಗರೇಟ್ ಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗಬಹುದು ಇಂತಹ