Browsing Category

Interesting

ಸದ್ಯದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಪ್ರತಿಷ್ಠಿತ ಹೋಂಡಾ ಕಂಪನಿಯ ಮೊದಲ ಎಲೆಕ್ಟ್ರಿಕ್ ಸ್ಕೂಟರ್ !! | ಹೀಗಿದೆ ನೋಡಿ…

ಇತ್ತೀಚಿನ ದಿನಗಳಲ್ಲಿ ವಾಹನ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ವಾಹನಗಳು ಹೊಸ ಸಂಚಲನವನ್ನೇ ಸೃಷ್ಟಿಸಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬಳಿಕವಂತೂ ಎಲೆಕ್ಟ್ರಿಕ್ ವಾಹನಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಈಗಾಗಲೇ ಭಾರತದ ಬಹುತೇಕ ಆಟೋಮೊಬೈಲ್ ಕಂಪೆನಿಗಳು ವಿದ್ಯುತ್ ಚಾಲಿತ ವಾಹನಗಳ ನಿರ್ಮಾಣದತ್ತ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ | ಕಳೆದ ಬಾರಿಗಿಂತಲೂ ಹೆಚ್ಚು ‘ಡಿಎ’ ಪಡೆಯುವ ಸಾಧ್ಯತೆ!

ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಹಿಂದೆಂದಿಗಿಂತಲೂ ಪಡೆಯದಷ್ಟು ಹೆಚ್ಚಿನ ತುಟ್ಟಿಭತ್ಯೆಯನ್ನು ಪಡೆಯಲಿದ್ದು, ಜುಲೈ 1 ರಿಂದಲೇ ಸರ್ಕಾರವು ತುಟ್ಟಿಭತ್ಯೆ ಹೆಚ್ಚಿಸುವ ಸಾಧ್ಯತೆಗಳಿದೆ. ಸಹಜವಾಗಿ ಕೇಂದ್ರ ಸರ್ಕಾರಿ ನೌಕರರ ಡಿಎಯನ್ನು ಶೇ.3 ಅಥವಾ ಶೇ.4

ಪೇಟಿಎಂ ಮೂಲಕ ಮೊಬೈಲ್ ರೀಚಾರ್ಜ್ ಮಾಡುವ ಗ್ರಾಹಕರಿಗೆ ಬಿಗ್ ಶಾಕ್!!

ಪೇಟಿಎಂ ಮೂಲಕ ಮೊಬೈಲ್ ರೀಚಾರ್ಜ್ ಮಾಡುವವರಿಗೆ ಬಿಗ್ ಶಾಕ್ ಎದುರಾಗಿದ್ದು, ರೀಚಾರ್ಜ್ ಮಾಡಿಕೊಳ್ಳುವ ಬಳಕೆದಾರರಿಗೆ ಶುಲ್ಕವನ್ನು ವಿಧಿಸಲು ಆರಂಭಿಸಿದೆ. ಹೌದು. ಇಲ್ಲಿಯವರೆಗೆ ಫೋನ್ ಪೇ ಬಳಕೆದಾರರಿಗೆ ಶುಲ್ಕ ವಿಧಿಸುತ್ತಿತ್ತು, ಇದೀಗ ಪೇಟಿಎಂ ಸದ್ದಿಲ್ಲದೇ ಅದೇ ಸಾಲಿಗೆ ಸೇರ್ಪಡೆಗೊಂಡಿದೆ.

ರೈಲು ಟಿಕೆಟ್ ಬುಕಿಂಗ್ ಗಾಗಿಯೇ ಭಾರತೀಯ ರೈಲ್ವೆ ಬಿಡುಗಡೆ ಮಾಡಿದೆ ಹೊಸ ಆ್ಯಪ್!!

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ಒಂದಿದ್ದು, ಇನ್ನು ಮುಂದೆ ರೈಲು ಟಿಕೆಟ್‌ಗಳಿಗಾಗಿ ಎಲ್ಲಿಯೂ ಹೋಗಬೇಕಾಗಿಲ್ಲ. ಯಾಕೆಂದರೆ ಇದಕ್ಕಾಗಿಯೇ ಇಲಾಖೆ ವಿಶೇಷ ಸೌಲಭ್ಯವನ್ನು ಪ್ರಾರಂಭಿಸಿದೆ. ಹೌದು. ರೈಲ್ವೇ ಇದೀಗ ತತ್ಕಾಲ್ ಟಿಕೆಟ್‌ಗಾಗಿ ಹೊಸ ಆ್ಯಪ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ IRCTC

ಮಂಗಳೂರು:’ನಮ್ಮವನನ್ನು ತೆಗೆದವ’ ಎನ್ನುತ್ತಲೇ ಉರುಳುತ್ತಿದೆ ಸಾಲು ಸಾಲು ಹೆಣ!! |ಹಳೆಯದನ್ನು ಮರೆತು…

ಮಂಗಳೂರು: ಹಳೆಯ ವೈಷಮ್ಯ, ಪ್ರಕರಣಗಳನ್ನೆಲ್ಲಾ ಮರೆತು ಹೊಸ ಜೀವನ ಪ್ರಾರಂಭಿಸಲು ಒಂದು ವರ್ಷದ ಹಿಂದೆ ಮದುವೆಯಾಗಿ ಗರ್ಭಿಣಿಯಾದ ಮುದ್ದಿನ ಹೆಂಡತಿಯ ಆಸೆ ಪೂರೈಸಲು ಆಕೆಗೆಂದು ಬೇಕರಿಯಿಂದ ತಿಂಡಿ ತರಲು ಹೊರಬಂದಾತ ಮರಳಿ ಮನೆ ಸೇರಿದ್ದು ಮಾತ್ರ ಮಚ್ಚಿನೇಟಿಗೆ ಜರ್ಜರಿತಗೊಂಡ ಮೃತದೇಹವಾಗಿ. ಹೌದು.

ತೃಷೆ ತೀರಿಸಿಕೊಳ್ಳಲು ಕೊಳದ ಬಳಿ ಬಂದ ಮರಿಯಾನೆಯ ಮೇಲೆರಗಿದ ಮೊಸಳೆ !! | ಮುಂದೇನಾಯ್ತು !??

ಕಾಡು ಪ್ರಾಣಿಗಳ ನಡುವೆ ಆಗಾಗ್ಗೆ ಕಾದಾಟಗಳು ನಡೆಯುತ್ತಿರುತ್ತವೆ. ಅಂತಹ ಘನಘೋರ ಯುದ್ಧದ ವೀಡಿಯೋಗಳು ಭಯಾನಕವಾಗಿರುವುದು ಸತ್ಯ. ಅಂತೆಯೇ ಅವುಗಳ ನಡುವೆ ಸ್ನೇಹದ ದೃಶ್ಯಗಳು ಕೂಡ ಕೆಲವೊಮ್ಮೆ ವೈರಲ್ ಆಗುತ್ತದೆ. ಕಾಡುಪ್ರಾಣಿಗಳ ಪ್ರತಿಯೊಂದು ಕ್ರಿಯೆಯೂ ಕೂಡಾ ನೋಡುಗರಿಗೆ ಖುಷಿ ನೀಡುತ್ತದೆ.

ಉತ್ತರ ಪ್ರದೇಶದಲ್ಲಿ ರಸ್ತೆಗೆ ಇಳಿದು ಭೋರಿಡುತ್ತಿರುವ ಬುಲ್ಡೋಜರ್ | ನಿನ್ನೆ ಗಲಭೆಗೆ ಕಾರಣ ಆದವನ ಕಟ್ಟಡ ಧ್ವಂಸ ಕಾರ್ಯ…

ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರವಾದಿ ಮಹಮ್ಮದ್ ವಿರುದ್ಧ ಹೇಳಿಕೆಗೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದ ವಾರದ ನಂತರ, ಇಂದು ನಗರದ ಬೀದಿಗಳಲ್ಲಿ ಬುಲ್ಡೋಜರ್‌ಗಳು ಪರೇಡ್ ನಡೆಸಿವೆ. ದೊಡ್ಡದಾಗಿ ಸದ್ದು ಮಾಡುತ್ತಾ ಧೂಳೆಬ್ಬಿಸುತ್ತಿರುವ ಹಿಟಾಚಿ-ಜೆಸಿಬಿಗಳು ದುಷ್ಕರ್ಮಿಗಳಿಗೆ ಸಂಬಂಧಿಸಿದ

ದೇಶದಲ್ಲಿ ಕೋಮು ಗಲಭೆ ಭುಗಿಲೇಳುವ ಸಾಧ್ಯತೆ, ಈ ಕ್ರಮ ಕೈಗೊಂಡ ಸಿಎಂ ಬೊಮ್ಮಾಯಿ

ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ನೂಪುರ್ ಶರ್ಮಾ ಹೇಳಿಕೆ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ಅವಹೇಳನಕಾರಿ ಹೇಳಿಕೆಯಿಂದ ನೆರೆಯ ರಾಜ್ಯದಲ್ಲಿ ಘರ್ಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ