Browsing Category

Interesting

ಜೂನ್ 27 ರಂದು ಬ್ಯಾಂಕ್ ಬಂದ್!!

ಪಿಂಚಣಿ ಸಮಸ್ಯೆಗಳಿಗೆ ಮತ್ತು ವಾರಕ್ಕೆ ಐದು ದಿನಗಳ ಕೆಲಸದ ಬೇಡಿಕೆಗೆ ಒತ್ತಾಯಿಸಿ, ಸಾರ್ವಜನಿಕ ವಲಯದ ಬ್ಯಾಂಕ್‌ಗಳ ನೌಕರರು ಜೂನ್ 27 ರಂದು ಮುಷ್ಕರ ನಡೆಸುವುದಾಗಿ ಕರೆ ನೀಡಿದ್ದಾರೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ಮತ್ತು ಬ್ಯಾಂಕ್

ಜುಲೈ 1ರಿಂದಲೇ ಜಾರಿಯಾಗಲಿದೆ ಕಾರ್ವಿುಕ ಕಾಯ್ದೆ! | ಈ ಸಂಹಿತೆಗಳಿಂದ ಉದ್ಯೋಗಿಗಳಿಗಾಗುವ ಪರಿಣಾಮದ ಕುರಿತು ಮಾಹಿತಿ…

ನವದೆಹಲಿ: 20ಕ್ಕೂ ಅಧಿಕ ಕಾರ್ವಿುಕ ಕಾಯ್ದೆಗಳನ್ನು ಒಗ್ಗೂಡಿಸಿ ಸಂಸತ್ತು ನಾಲ್ಕು ಹೊಸ ಕಾರ್ವಿುಕ ಸಂಹಿತೆಗಳನ್ನು ರೂಪಿಸಿದ್ದು, ಕೇಂದ್ರ ಸರ್ಕಾರವು ಜುಲೈ 1ರಿಂದ ಜಾರಿಗೊಳಿಸುವ ನಿರೀಕ್ಷೆಯಿದೆ. ಹೊಸ ಸುಧಾರಣೆಗಳು ಉದ್ಯೋಗಿಗಳಿಗೆ ವೇತನ, ಕೆಲಸದ ಸಮಯ, ಸಂಬಳದ ರಜೆ, ಪಿಂಚಣಿ, ಆರೋಗ್ಯ, ಕೆಲಸದ

ಮೇಕೆಯನ್ನು ಹುಡುಗ ಮದುವೆಯಾದದ್ದು ಯಾಕೆ ? | ಕಾರಣ ತಿಳಿದು ಅಸಹ್ಯಗೊಂಡ ಜನತೆ

ಹೆಣ್ಣು ಮೇಕೆಯೊಂದಿಗೆ ವ್ಯಕ್ತಿಯೊಬ್ಬರು ಮದುವೆಯಾದ ಘಟನೆಯೊಂದು ಇಂಡೋನೇಷ್ಯಾದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 44 ವರ್ಷದ ಸೈಫುಲ್ ಆರಿಫ್ ಎಂಬ ಇಂಡೋನೇಷ್ಯಾದ ವ್ಯಕ್ತಿ ಜೂನ್ 5 ರಂದು ಗ್ರೆಸಿಕ್‌ನ ಬೆಂಜೆಂಗ್ ಜಿಲ್ಲೆಯ ಕ್ಲಾಂಪೋಕ್

ಜಾಹೀರಾತು ಪ್ರಕಟಣೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರ ಜಾಹೀರಾತು ಪ್ರಕಟಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಇಂದು ಪ್ರಕಟಿಸಿದ್ದು, ಎಲ್ಲಾ ಮಾದರಿಯ ಜಾಹೀರಾತುಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗುತ್ತವೆ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳ ಪ್ರಕಾರ ಕಂಪನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಜಾಹೀರಾತುಗಳನ್ನು ತಯಾರು

ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30

ರೈತರಿಗೆ ಉಪಯೋಗ ಆಗುವ ನಿಟ್ಟಿನಿಂದ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಬಂದಿದ್ದು, ಉತ್ತಮವಾದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡಿದೆ. ಇದೀಗ ಹಾಸನ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ 2022-23 ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ರೈತರಿಂದ

ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಮತದಾರರಿಗೆ ಜೂನ್ 13 ರಂದು ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿರುವುದರಿಂದ, ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಧಾನ ಪರಿಷತ್ತಿನ ವಾಯವ್ಯ ಪದವೀಧರ, ದಕ್ಷಿಣ ಪದವೀಧರ, ವಾಯವ್ಯ ಶಿಕ್ಷಕರು ಹಾಗೂ ಪಶ್ಚಿಮ

ಪ್ರಾಣಿಗಳಿಗೆ ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ‘ಅನೋಕೊವಾಕ್ಸ್’ ಬಿಡುಗಡೆ!

ನವದೆಹಲಿ: ಮಾನವರಿಂದ ಪ್ರಾಣಿಗಳ ನಡುವೆ ಕೋರೊನಾ ವೈರಸ್ ಹರಡುವ ಅಪಾಯ ತಪ್ಪಿಸಲು, ಭಾರತದಲ್ಲೇ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣದಲ್ಲಿ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವೈನ್ಸ್ ನಲ್ಲಿ

ಕಂಪ್ಯೂಟರ್ ಪರೀಕ್ಷೆ ಉತ್ತೀರ್ಣರಾಗದ ಸರ್ಕಾರಿ ನೌಕರರಿಗಿಲ್ಲ ವಾರ್ಷಿಕ ವೇತನ ಬಡ್ತಿ!

ಬೆಂಗಳೂರು: ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಬೇಕು, ಇಲ್ಲವಾದಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ