ಮಂಗಳವಾರ, 27 ಅಕ್ಟೋಬರ್ 2026
Trending

Interesting

ಮಾನವ ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಮಾನವ ಕೂದಲಿನ ರಫ್ತಿನ ಮೇಲೆ ಕೇಂದ್ರ ಸರ್ಕಾರ ಮಂಗಳವಾರ ನಿರ್ಬಂಧಗಳನ್ನು ಹೇರಿದ್ದು, ಈ ಕ್ರಮವು ಭಾರತದಿಂದ ಕಳ್ಳಸಾಗಣೆ ಮಾಡುವುದನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಕೂದಲು ಉದ್ಯಮ ತಿಳಿಸಿದೆ. ಈ ಹಿಂದೆ ಯಾವುದೇ ನಿರ್ಬಂಧವಿಲ್ಲದೆ ಕೂದಲು ರಫ್ತಿಗೆ ಅವಕಾಶ…

100 ರೂಪಾಯಿ ಖರೀದಿಸಿದ್ದ ವಿಮಾನದಿಂದ ಕೋಟಿಗಟ್ಟಲೆ ಆದಾಯ!

ಸಾಮಾನ್ಯವಾಗಿ ವಿಮಾನ ಪ್ರಯಾಣವನ್ನು ಎಂಜಾಯ್ ಮಾಡಲು ಬಯಸುತ್ತಾರೆ. ಹಾಗಾಗಿ ದುಬಾರಿಯಾದರು ಪರವಾಗಿಲ್ಲ ಉತ್ತಮ ವ್ಯವಸ್ಥೆಯನ್ನು ಹೊಂದಿರುವ ವಿಮಾನದಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಆದರೆ ಇಲ್ಲೊಂದು ವಿಮಾನವಿದೆ. ಈ ವಿಮಾನದಲ್ಲಿ ಪಾರ್ಟಿ ಮಾಡಲು ಅವಕಾಶವಿದೆ. ಬ್ರಿಟನ್‌ ಮೂಲದ ವ್ಯಕ್ತಿಯೊಬ್ಬರು ವಿಮಾನದಲ್ಲಿ ಬಾರ್‌…

ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಯಬೇಕಿದ್ದ ವಾರ್ಡ್ ಸಭೆ ಕಲ್ಯಾಣ ಮಂಟಪವಾಗಿ ಮಾರ್ಪಡು|ಯುವ ಪ್ರೇಮಿಗಳ ಮದುವೆ ಮಾಡಿಸಿ ಅವರಿಬ್ಬರ ಬಾಳಿಗೆ ಬೆಳಕಾದ ಪಿಡಿಓ|ಈ ವಿಶಿಷ್ಟ ಮದುವೆಗೆ ಸಾಕ್ಷಿಯಾಯಿತು ಗ್ರಾಮ ಪಂಚಾಯತ್

ಮೈಸೂರು :ಪ್ರತಿಯೊಬ್ಬ ಪ್ರೇಮಿಗೂ ತಾನು ಪ್ರೀತಿಸಿದ ಹುಡುಗಿ-ಹುಡುಗ ಜೊತೆಗೆ ಮದುವೆ ಆಗುವುದು ಕನಸು. ಇಂತಹ ಕನಸನ್ನ ನನಸು ಮಾಡಲು ಹೊರಟ ಈ ಜೋಡಿಗೆ ಮಾತ್ರ ಯಾರದೇ ಬೆಂಬಲ ಸಿಗದೇ ಬೇಸತ್ತಿದ್ದ ಸಮಯದಲ್ಲಿ ಪಿಡಿಓ ಒಬ್ಬರು ಈ ಯುವ ಪ್ರೇಮಿಗಳ…

‘UPTET’ಪರೀಕ್ಷೆ ಬರೆಯಲು ಹೊರಟ ಗರ್ಭಿಣಿ ಹೆಣ್ಣು ಮಗುವಿಗೆ ಜನನ|ಮಗುವಿಗೆ ‘TET’ ಎಂದು ನಾಮಕರಣ

ಉತ್ತರ ಪ್ರದೇಶ: ಗರ್ಭಿಣಿಯೋರ್ವಳು ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ತೆರಳಿದ್ದ ವೇಳೆ ಮುದ್ದಾದ ಮಗುವಿಗೆ ಜನ್ಮ ನೀಡಿದ್ದು, ಅದಕ್ಕೆ TET ಎಂದು ನಾಮಕರಣ ಮಾಡಿದ ಅಪರೂಪದ ಘಟನೆ ಉತ್ತರ ಪ್ರದೇಶದ ಅಮ್ರೋಹ್​​​ದಲ್ಲಿ ನಡೆದಿದೆ. ಭಾನುವಾರ ಉತ್ತರ ಪ್ರದೇಶದ ವಿವಿಧ…

ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಎಚ್ಚರಿಕೆ

ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಬಹಿರಂಗ ಹೇಳಿಕೆ‌‌ ನೀಡುತ್ತಿರುವ ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಬಳಿಕ ಮಾಧ್ಯಮದ ಜತೆ ಮಾತನಾಡಿದ…

ಪೂರ್ವ ಆಫ್ರಿಕಾದ ಬುರ್ಕಿನ ಪಾಸೋ ದೇಶ ಮಿಲಿಟರಿ ಪಡೆಯ ವಶಕ್ಕೆ | ಅಧ್ಯಕ್ಷ ರೋಚ್ ಕಬೋರ್ ನ ಪದುಚ್ಯುತಗೊಳಿಸಿ ಬಂಧನ

ಕ್ರಿಪ್ರ ಕ್ರಾಂತಿಯ ಮೂಲಕ ಪೂರ್ವ ಆಫ್ರಿಕಾದ ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಕಬೋರ್ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವುದಾಗಿ ಮಿಲಿಟರಿ ಪಡೆ ಘೋಷಿಸಿದೆ. ಅಧ್ಯಕ್ಷ ರೋಚ್ ಅವರು ಹತ್ಯೆಯ ಯತ್ನದಿಂದ ಪಾರಾಗಿದ್ದು, ಕ್ರಿಪ್ರ ಕ್ರಾಂತಿಯಲ್ಲಿ…

ಈ ಹಳ್ಳಿಯ ಏಳು ಜನರಿಗೆ ಇದೆಯಂತೆ ‘ಕಾ ಕಾ ‘ಕಂಟಕ|ಮನೆಯ ಹೊಸ್ತಿಲು ದಾಟಲು ಬಿಡದೆ ಕಾದು ಕೂರುತ್ತೆ ಅಂತೆ ಈ ಕಾಗೆ|ಈ ಕಾಗೆ ದ್ವೇಷದ ಹಿಂದಿರುವ ಮರ್ಮ?

ಹಾವಿನ ದ್ವೇಷ ಹನ್ನೆರಡು ವರ್ಷ ಎಂದು ಕೇಳಿದ್ದೇವೆ. ಹಾವು ತನಗೆ ನೋವು ಕೊಟ್ಟವರನ್ನು ಜನ್ಮಜನ್ಮಾಂತರದವರೆಗೆ ಬಿಡುವುದಿಲ್ಲವಂತೆ. ಇಂಥ ಮಾತುಗಳನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಹೊಸ ಘಟನೆ ನಡೆದಿದೆ. ಇಲ್ಲೊಂದು ಕಾಗೆ ಹಳ್ಳಿ ಜನರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ.…

ಹೊಸದಾಗಿ ನಿರ್ಮಾಣಗೊಳ್ಳುವ ಉದ್ಯಾನವನಕ್ಕೆ ಟಿಪ್ಪು ಸುಲ್ತಾನ್ ಹೆಸರು!! ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ-ಪ್ರತಿಭಟನೆಯ ಎಚ್ಚರಿಕೆ

ಮುಂಬೈ:ಹೊಸದಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನವೊಂದಕ್ಕೆ ಟಿಪ್ಪು ಸುಲ್ತಾನ್ ಹೆಸರನ್ನು ಇಡುವ ವಿಚಾರಕ್ಕೆ ಚರ್ಚೆ ಆರಂಭವಾಗಿದ್ದು, ಮಹಾರಾಷ್ಟ್ರ ಬಿಜೆಪಿ ಈ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ನಗರದ ಮಲಾಡ್ ನಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನಕ್ಕೆ ಟಿಪ್ಪು ಹೆಸರನ್ನು ಇಡುವ ವಿಚಾರಕ್ಕೆ ತಗಾದೆ ಎದ್ದಿದ್ದು…

ಆಸ್ತಿಯ ಆಸೆಗೆ ಬಿದ್ದು 70 ವರ್ಷದ ಅಜ್ಜಿಯ ಮೇಲೆ ನಾಯಿಯಿಂದ ದಾಳಿ ಮಾಡಿಸಿದ ಮೊಮ್ಮಗ!

ಇತ್ತೀಚೆಗೆ ಅದೆಷ್ಟೋ ಪ್ರಕರಣಗಳು ಆಸ್ತಿಗೆ ಸಂಬಂಧಿಸಿದಂತೆ ನಡೆದುಹೋಗಿದೆ. ತನ್ನ ಒಡನಾಡಿಗಳು, ಹೆತ್ತವರೂ ಎಂದು ನೋಡದೆ ಅವರ ಮೇಲೆ ಹಲ್ಲೆ, ಕೊಲೆ ಮಾಡಿರೋದು ನೋಡಿದ್ದೇವೆ. ಇಂತಹ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಕೊನೆಯೆಂದೊ ಅರಿಯದಾಗಿದೆ!! ಇದೀಗ ಇಂತಹುದೇ ಸಾಲಿಗೆ ದೆಹಲಿಯಲ್ಲಿ ನಡೆದಿದ್ದು, ಆಸ್ತಿಯ…

ಮದುವೆ ಡಿ.ಜೆ.ಹಾಡಿಗೆ ಕುಣಿಯುತ್ತಿದ್ದ ಯುವಕ ದಿಢೀರ್ ಕುಸಿದು ಬಿದ್ದು ಸಾವು

ಮಧ್ಯಪ್ರದೇಶ: ವಿವಾಹ ಸಂಭ್ರಮದ ನಡುವೆ ಡ್ಯಾನ್ಸ್ ಮಾಡುತ್ತಿದ್ದ ವರನ ಸಂಬಂಧಿಯೊಬ್ಬ ಇದ್ದಕ್ಕಿದ್ದಂತೆ ಕುಸಿದುಬಿದ್ದು ಮೃತಪಟ್ಟ ಘಟನೆ ಮದ್ಯಪ್ರದೇಶದ ಬೇತುಲ್ ಎಂಬಲ್ಲಿ ನಡೆದಿದೆ. ಡಿ.ಜೆ.ಹಾಡಿಗೆ ತಕ್ಕಂತೆ ಸಂತೋಷದಿಂದ ನರ್ತಿಸುತ್ತಿದ್ದಂತೆ ಈತ ದಿಢೀರ್ ಎಂದು ಮೃತಪಟ್ಟಿದ್ದಾನೆ. ಆತ ಕುಸಿದು ಬೀಳುವ ವೀಡಿಯೋ…