ಮಂಗಳವಾರ, 27 ಅಕ್ಟೋಬರ್ 2026
Trending

Interesting

ಎಟಿಎಂ ನಿಂದ ಹಣ ತೆಗೆಯುವಾಗ ಕೆಲವೊಂದು ಮುಂಜಾಗ್ರತಾ ಕ್ರಮ| ಎಟಿಎಂ ಮೆಷಿನ್ ನ ಹಸಿರು ಲೈಟಿನತ್ತ ಇರಲಿ ಗಮನ, ಇಲ್ಲದಿದ್ದರೆ ಅಪಾಯ ಖಂಡಿತ

ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪ್ರಸ್ತುತ ಎಟಿಎಂ ಹಾಗೂ ಆನ್ಲೈನ್ ನಿಂದ ಹಣ ತೆಗೆಯುವುದು ಸುರಕ್ಷಿತವಲ್ಲ. ಆದರೆ ಎಟಿಎಂ ಗಳು ಹಣ ತೆಗೆಯುವ ಸಮಸ್ಯೆಗೆ ಪರಿಹಾರ ನೀಡುವುದರ ಜೊತೆಗೆ ಕಷ್ಟ ವನ್ನೂ ಹೆಚ್ಚಿಸಿದೆ. ಪ್ರತಿದಿನ ಒಂದಲ್ಲಾ ಒಂದು…

ಆನ್ಲೈನಲ್ಲಿ ಫುಡ್ ಆರ್ಡರ್ ಮಾಡಿದ ವ್ಯಕ್ತಿಗೆ ಆಹಾರದಲ್ಲಿ ಸಿಕ್ಕಿತು ಹಲ್ಲಿ !!

ಆನ್‍ಲೈನ್‍ನಲ್ಲಿ ಝೋಮಾಟೋ ಮೂಲಕ ರೆಸ್ಟೋರೇಂಟ್‍ವೊಂದರಿಂದ ಫುಡ್ ಆರ್ಡರ್ ಮಾಡಿದ ವ್ಯಕ್ತಿಯೋರ್ವ ಆಹಾರದಲ್ಲಿ ಹಲ್ಲಿ ಕಂಡು ಬೆಚ್ಚಿಬಿದ್ದ ಘಟನೆ ನಡೆದಿದೆ. ಊಟದಲ್ಲಿ ಹಲ್ಲಿ ಪತ್ತೆಯಾಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ದೃಶ್ಯ ಕಂಡೊಡನೆ ಗ್ರಾಹಕ ಕೌಸ್ತವ್…

ಆತನಿಗೆ 24, ಆಕೆಗೆ 61..ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ!

ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೆರಿಲ್ ಮೆಕ್ ಗ್ರೆಗರ್ ಎಂಬ 61 ವರ್ಷದ ಮಹಿಳೆ ಮತ್ತು 24 ವರ್ಷದ ಕುರಾನ್ ಮೆಕೇನ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ದಂಪತಿಗಳ ನಡುವೆ 37 ವರ್ಷದ ವಯಸ್ಸಿನ ಅಂತರವಿದ್ದರು.…

ರಾತ್ರೋರಾತ್ರಿ ಶ್ರೀಮಂತನಾದ ಕಟ್ಟಿಗೆ ಕಡಿಯುವ ಬಡ ಕೂಲಿ ಕಾರ್ಮಿಕ!!|ಇದಕ್ಕೆ ಕಾರಣ ಮಾತ್ರ ರಹಸ್ಯ!!

ಸಾಮನ್ಯವಾಗಿ ಪ್ರತಿಯೊಬ್ಬರೂ ಕೂಡ ಶ್ರೀಮಂತಿಕೆಯ ಬದುಕನ್ನು ಕಾಣಲು ಬಯಸುತ್ತಾರೆ. ಆದ್ರೆ ಕೆಲವೊಬ್ಬರ ಕೈ ಅದೃಷ್ಟದ ಕಡೆಗೆ ಹೋದ್ರೆ ಇನ್ನೂ ಕೆಲವರಿಗೆ ನತದೃಷ್ಟದ ಬಾಗಿಲು ತೆರೆಯುತ್ತೆ.ಆದ್ರೆ ಇಲ್ಲೊಬ್ಬ ಸಾಮಾನ್ಯ ಬಡ ಕಟ್ಟಿಗೆ ಕಡಿಯುವ ಕೂಲಿ ಕಾರ್ಮಿಕ ರಾತ್ರೋರಾತ್ರಿ ಶ್ರೀಮಂತ!? ಆದ್ರೆ…

ದುಡ್ಡಿನ ಪಂದ್ಯಕ್ಕಾಗಿ ಚರಂಡಿ ನೀರನ್ನೇ ಕುಡಿದ ವೃದ್ಧ|ಬೊಗಸೆ ಬಾಚಿ ಕೊಳಚೆ ನೀರು ಕುಡಿದ ಈತನ ವಿಡಿಯೋ ವೈರಲ್

ವಿದಿಶಾ : ದುಡ್ಡಿನ ಪಂದ್ಯ ಒಂದಕ್ಕಾಗಿ ವೃದ್ಧರೊಬ್ಬರು ಚರಂಡಿ ನೀರು ಕುಡಿದಿದ್ದಾರೆ. ಘಟನೆಯ ವೀಡಿಯೋ ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ವಿದಿಶಾದ ಜವಾತಿ ಗ್ರಾಮದಲ್ಲಿ ಇದೇ ಜನವರಿ 13 ರಂದು ನಡೆದಿದೆ. ಅಲ್ಲಿನ ನಿವಾಸಿ,…

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ|ನಿಮ್ಮ ಕಾರ್ಡ್ ನಲ್ಲಿ ಈ ರೀತಿಯ ಬದಲಾವಣೆ ಆದಷ್ಟು ಬೇಗ ಮಾಡಿಕೊಳ್ಳಿ|ಇಲ್ಲವಾದಲ್ಲಿ ಉಚಿತ ಪಡಿತರ ಸಿಗದೇ ಇರುವ ಸಾಧ್ಯತೆ ಹೆಚ್ಚು

ನವದೆಹಲಿ :ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ಇಲ್ಲಿದ್ದು,ರೇಷನ್ ಕಾರ್ಡ್ ನಲ್ಲಿರುವ ಬದಲಾವಣೆಗಳನ್ನು ಆದಷ್ಟು ಬೇಗ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಸರ್ಕಾರದಿಂದ ಬರುವ ಉಚಿತ ಪಡಿತರವನ್ನು ಪಡೆಯದಂತೆ ಆಗಬಹುದು. ಹೌದು. ರೇಷನ್ ಕಾರ್ಡ್‌ನಲ್ಲಿ ನಿಮ್ಮ ಮೊಬೈಲ್ ನಂಬರ್ ತಪ್ಪಾಗಿ ನಮೂದಿಸಿದ್ದರೆ ಅಥವಾ…

ಕೊರೋನಾ ಅಲೆಯ ಸಂದರ್ಭದಲ್ಲಿ ಭಾರತೀಯರ ನೆಚ್ಚಿನ ಸ್ನಾಕ್ ಯಾವುದು ಗೊತ್ತಾ?? | ಅದು ಬೇರಾವುದೂ ಅಲ್ಲ, ಡೋಲೋ 650 !! | ಮಾರಾಟದ ಎಲ್ಲಾ ದಾಖಲೆಗಳನ್ನು ಪುಡಿ ಪುಡಿ ಮಾಡಿದೆ ಈ ಮಾತ್ರೆ

ಕಳೆದ ಒಂದು ವರ್ಷದಲ್ಲಿ ತಲೆನೋವು, ದೇಹ ನೋವು ಮತ್ತು ಜ್ವರವನ್ನು ನಿವಾರಿಸಲು ನೀವು ಯಾವ ಮಾತ್ರೆ ಬಳಸಿದ್ದೀರಿ?? ನೆನಪಿಲ್ಲದಿದ್ದರೂ ಪರವಾಗಿಲ್ಲ. ನೀವು ಯಾವ ಮಾತ್ರೆ ಬಳಸಿರಬೇಕು ಎಂದು ನಾವು ನಿಮಗೆ ಹೇಳುತ್ತೇವೆ. ಒಂದೋ ನೀವು ಕ್ರೋಸಿನ್ ಅಥವಾ ಡೋಲೋ…

ಬೈಕ್ ಸವಾರನ ಕತ್ತನ್ನೇ ಸೀಳಿದ ಗಾಜು ಲೇಪಿತ ಗಾಳಿಪಟದ ದಾರ!!

ಮಕರ ಸಂಕ್ರಾಂತಿಯ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಹಾರಿಸುತ್ತಿದ್ದ ಗಾಳಿಪಟದ ನಿಷೇಧಿತ ಗಾಜು (ಮಾಂಜಾ) ಲೇಪಿತ ದಾರ ಬೈಕ್ ಸವಾರನ ಕತ್ತು ಸೀಳಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ. ಅಮನ್ ಪತ್ನಿಯೊಂದಿಗೆ ಶನಿವಾರ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದ. ಈ ಸಂದರ್ಭದಲ್ಲಿ…

ಪಿಜ್ಜಾ ತಿನ್ನಲು ಆಸೆಯಾದ ಅಜ್ಜಿ ಮಾಡಿಕೊಂಡ ಯಡವಟ್ಟು | ಜೀವಮಾನದ ಉಳಿತಾಯದ 11 ಲಕ್ಷ ಕಳೆದುಕೊಂಡು ಕಂಗಾಲಾದ ಅಜ್ಜಿ !

ಇತ್ತೀಚಿನ ಜನರ ಅಚ್ಚುಮೆಚ್ಚಿನ ತಿನಿಸು ಎಂದರೆ ಅದು ಪಿಜ್ಜಾ ಎಂದೇ ಹೇಳಬಹುದು. ಸಣ್ಣ ಮಕ್ಕಳಿಂದ ಹಿಡಿದು ಇಳಿವಯಸ್ಸಿನವರೂ ಕೂಡ ಪಿಜ್ಜಾವನ್ನು ಚಪ್ಪರಿಸಿಕೊಂಡು ತಿನ್ನುತ್ತಾರೆ. ಹಾಗೆಯೇ ಇಲ್ಲೊಬ್ಬ ವೃದ್ಧ ಮಹಿಳೆ ಆನ್‍ಲೈನ್‍ನಲ್ಲಿ ಪಿಜ್ಜಾ ಹಾಗೂ ಡ್ರೈ ಫ್ರೂಟ್ಸ್ ಆರ್ಡರ್ ಮಾಡುವಾಗ…

ಬಸ್ ಚಾಲಕನ ಹಠಾತ್ ಅನಾರೋಗ್ಯ | ಬಸ್ ಸ್ಟೇರಿಂಗ್ ಕೈಗೆ ತೆಗೆದುಕೊಂಡು 10 ಕಿ.ಮೀ. ಬಸ್ ಚಲಾಯಿಸಿ ಚಾಲಕನ ಜೀವ ಉಳಿಸಿದ ಧೀರ ಮಹಿಳೆ

ಪುಣೆ : ಬಸ್ ಚಾಲಕ ಬಸ್ ಡ್ರೈವ್ ಮಾಡುತ್ತಿರುವಾಗಲೇ ಹಠಾತ್ ಆಗಿ ಅನಾರೋಗ್ಯಕ್ಕೆ ತುತ್ತಾದಾಗ ಪರಿಸ್ಥಿತಿಯನ್ನು ತಿಳಿದು ಮಹಿಳೆಯೊಬ್ಬರು ಸ್ಟೇರಿಂಗ್ ಹಿಡಿದು ಸುಮಾರು 10 ಕಿ.ಮೀ ದೂರ ಬಸ್ ಚಲಾಯಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾಳೆ ಈ ಮಹಿಳೆ. ಈ…