Browsing Category

Interesting

ಎಣ್ಣೆ ಪ್ರಿಯರಿಗೆ ಇಲ್ಲಿದೆ ಕಿಕ್ಕೇರಿಸುವ ನ್ಯೂಸ್ | ರಾಜ್ಯದಲ್ಲಿ ಶೀಘ್ರವೇ ಅಗ್ಗವಾಗಲಿದೆ ದುಬಾರಿ ಮದ್ಯದ ಬೆಲೆ!

ಬೆಂಗಳೂರು :ಎಲ್ಲವೂ ಸುಸೂತ್ರವಾಗಿ ನಡೆದರೆ ಕರ್ನಾಟಕದಲ್ಲಿ ದುಬಾರಿ ಬೆಲೆಯ ಮದ್ಯ ಅಗ್ಗವಾಗಲಿದ್ದು, ಈ ಮೂಲಕ ಎಣ್ಣೆ ಪ್ರಿಯರಿಗೆ ಸಿಹಿಸುದ್ದಿ ಸಿಗಲಿದೆ. ರಾಜ್ಯ ಅಬಕಾರಿ ಇಲಾಖೆಯು ಇತರ ರಾಜ್ಯಗಳಲ್ಲಿನ ಮದ್ಯದ ದರದ ಮಾದರಿಯನ್ನು ಅಧ್ಯಯನ ಮಾಡಿದ ನಂತರ ದುಬಾರಿ ಮದ್ಯದ ಬೆಲೆಯನ್ನು ಕಡಿಮೆ ಮಾಡಲು

ಮತ್ತೆ ಗಡಿಭಾಗದಲ್ಲಿ ಕನ್ನಡಕ್ಕೆ ಅವಮಾನ | ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕನ್ನಡಿಗರ ಮೇಲೆ ಎಂಇಎಸ್…

ಬೆಳಗಾವಿ: ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕಾರಣಕ್ಕೆ ವಧು-ವರ ಸೇರಿ ಐವರು ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ನಡೆದಿದೆ. ವರ ಸಿದ್ದು ಸೈಬಣ್ಣವರ್, ವಧು ರೇಷ್ಮಾ, ವರನ ತಮ್ಮ ಭರಮಾ ಸೇರಿ

ಖಾಸಗಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ಬಳ್ಳಾರಿ : ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಸಿಹಿಸುದ್ದಿ ಇದ್ದು, ಇಲ್ಲಿಯವರೆಗೆ ಯಾವುದೇ ಪರೀಕ್ಷೆ ಇಲ್ಲದೆ ಶುಲ್ಕ ಪಾವತಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಬೇಕಿತ್ತು. ಆದರೀಗ ಸಮಾಜ ಕಲ್ಯಾಣ ಇಲಾಖೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಗ್ರಾಮ ಒನ್ ಕೇಂದ್ರಗಳ ಮೂಲಕ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಅವಕಾಶ

ವಿದ್ಯಾರ್ಥಿಗಳಿಗೆ ಕೆಎಸ್‍ಆರ್ ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ ಅದರಲ್ಲಿ ಬಸ್ ಪಾಸ್

ಸ್ಟೈಲಿಶ್ ಲುಕ್ ನೊಂದಿಗೆ ಕಂಗೊಳಿಸಲಿದೆ ಬೈಕ್ ಪ್ರಿಯರ ನೆಚ್ಚಿನ ಸಂಗಾತಿ !! | ಬ್ಲೂಟೂತ್, ಚಾರ್ಜರ್ ಮತ್ತು ಹೈಟೆಕ್…

ಹೀರೋ ಸ್ಪ್ಲೆಂಡರ್ ದಶಕಗಳಿಂದ ಗ್ರಾಹಕರ ನೆಚ್ಚಿನ ಬೈಕ್. ಅದೆಷ್ಟೋ ಜನರಿಗೆ ಇದು ಜೀವನ ಸಂಗಾತಿಗಿಂತ ಹೆಚ್ಚು. ಇದೀಗ ಕಂಪನಿಯು ಗ್ರಾಹಕರಿಗೆ ಬೇಕಾದ ರೀತಿಯಲ್ಲಿ ಹೊಸ ಅವತಾರದೊಂದಿಗೆ ಸ್ಪ್ಲೆಂಡರ್ ಬೈಕ್ ಅನ್ನು ಬಿಡುಗಡೆ ಮಾಡಿದೆ. ಹೊಸ Hero MotoCorp ಹೊಸ ಸ್ಪ್ಲೆಂಡರ್ + XTEC ಅನ್ನು

ಅದಮ್ಯ ಆತ್ಮವಿಶ್ವಾಸದ ಗಣಿ ಈ ಬಾಲಕಿ !! | ಒಂಟಿ ಕಾಲಿನಲ್ಲಿ ಶಾಲೆಗೆ ತೆರಳಿ ಶಿಕ್ಷಕಿಯಾಗಬೇಕೆಂಬ ಕನಸು ಹೊತ್ತಿರುವ…

ಆತ್ಮವಿಶ್ವಾಸ ಒಂದಿದ್ದರೆ ಸಾಧಿಸಲು ಅಸಾಧ್ಯ ಎಂಬುದು ಯಾವುದೂ ಇಲ್ಲ. ಅಂತೆಯೇ ಇಲ್ಲೊಬ್ಬಳು ಬಾಲಕಿ ಅದಮ್ಯ ಆತ್ಮವಿಶ್ವಾಸದ ಗಣಿಯಾಗಿ ರಾರಾಜಿಸುತ್ತಿದ್ದಾಳೆ. ಬಿಹಾರದ ನಕ್ಸಲ್ ಪೀಡಿತ ಜಿಲ್ಲೆಯ 10ನೇ ತರಗತಿ ವಿದ್ಯಾರ್ಥಿನಿ ಸೀಮಾ ಕುಮಾರಿ ಸಾಮಾನ್ಯ ಬಾಲಕಿಯಲ್ಲ, ಇತರ ಅನೇಕ ವಿಕಲಚೇತನ ಮಕ್ಕಳಿಗೆ

Samsung ನಿಂದ ದಿಟ್ಟ ನಿರ್ಧಾರ | ಈ ಫೋನ್ ಗಳು ಮಾರುಕಟ್ಟೆಯಿಂದ ನಿರ್ಗಮನ

ಸ್ಯಾಮ್ ಸಾಂಗ್ ಉತ್ತಮವಾದ ಫೀಚರ್ ಗಳಿರುವ ಫೋನ್ ಗಳನ್ನು ಗ್ರಾಹಕರಿಗೆ ತಲುಪಿಸುತ್ತಾ ದಕ್ಷಿಣ ಕೊರಿಯಾದ ಜನಪ್ರಿಯ ಕಂಪನಿ ಎಂದೇ ಹೆಸರುವಾಸಿಯಾಗಿದೆ. ಆದರೆ ಈ ಎಲೆಕ್ಟ್ರಾನಿಕ್ಸ್ ದೈತ್ಯ ಸ್ಯಾಮ್​ಸಂಗ್ ಇದೀಗ ಭಾರತದಲ್ಲಿ ಫೀಚರ್ ಫೋನ್ ಮಾರುಕಟ್ಟೆಯಿಂದ ನಿರ್ಗಮಿಸಲು ಯೋಜಿಸುತ್ತಿದೆ ಎಂದು

ದೌರ್ಜನ್ಯದಿಂದ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ನೌಕರಿ-ರಾಜ್ಯ ಸರ್ಕಾರ

ಬೆಂಗಳೂರು: ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲ ದಿನಗಳ ಹಿಂದಷ್ಟೇ ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ