Browsing Category

Interesting

ಕಮೋಡ್ ನಲ್ಲಿ ಎರಡು ಬಟನ್ ನೀಡಿರೋದು ಯಾಕೆ ಗೊತ್ತಾ? ಇದರ ಹಿಂದಿದೆ ಅದ್ಭುತ ಮಾಹಿತಿ !!

ಶೌಚಾಲಯ ಎನ್ನುವುದು ಮನುಷ್ಯನ ಜೀವನದ ಭಾಗ ಅಂತಾನೇ ಹೇಳಬಹುದು. ಶೌಚಾಲಯ ನೀಟಾಗಿಲ್ಲದಿದ್ದರೆ ಅಥವಾ ಸರಿಯಾದ ಸಮಯಕ್ಕೆ ನೀರು ಬರದಿದ್ದರೆ, ಅದರಷ್ಟು ಯಾತನೀಯ ಯಾವುದೂ ಇಲ್ಲ. ಆದರೆ ಇಲ್ಲಿ ಈಗ ನಾವು ಮಾತನಾಡೋಕೆ ಹೋಗುವುದು ಟಾಯ್ಲೆಟ್ ನ ಕಮೋಡ್ ಬಗ್ಗೆ. ಅದೂ ವೆಸ್ಟರ್ನ್ ಟಾಯ್ಲೆಟ್ ಬಗ್ಗೆ. ಏನಿದು

ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ -ಸಾರ್ವಜನಿಕ…

ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದರೆ ಶಾಲೆ ಆರಂಭವಾಗುತ್ತಿದ್ದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ.

SSLC ಉತ್ತರ ಪತ್ರಿಕೆ ಮರು ಮೌಲ್ಯಮಾಪನ ಹಾಗೂ ಸ್ಕ್ಯಾನ್ ಪ್ರತಿ ಪಡೆಯುವ ದಿನಾಂಕ ಪ್ರಕಟಿಸಿದ ಶಿಕ್ಷಣ ಪರೀಕ್ಷಾ ಮಂಡಳಿ

ವಿದ್ಯಾರ್ಥಿಗಳೂ ಸೇರಿದಂತೆ ಪೋಷಕರು ಕಾತುರದಿಂದ ಕಾಯುತ್ತಿದ್ದ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟಗೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೇಲು ಗೈ ಸಾಧಿಸಿದ್ದಾರೆ. ಇದೀಗ ಇದರ ಬೆನ್ನಲ್ಲೇ ಉತ್ತರ ಪತ್ರಿಕೆ ಮರು ಮೌಲ್ಯಮಾಪನ ಹಾಗೂ ಸ್ಕ್ಯಾನ್ ಪ್ರತಿ ಪಡೆಯುವ

ಮೊಮ್ಮಗಳನ್ನು ನೋಡಲು ಬಂದ ಅತ್ತೆಗೆ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಅಳಿಯ

ಕಾರವಾರ : ಮಗಳು ಜನ್ಮ ನೀಡಿದ್ದ ಮೊಮ್ಮಗಳನ್ನು ನೋಡಲು ಬಂದ ಅತ್ತೆಗೆ, ಅಳಿಯ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿರೋ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ರಮಜಾನ್ ರಫೀಕ್ ಶೇಕ್ (23) ಎಂದು ಗುರುತಿಸಲಾಗಿದೆ. ಆರೋಪಿ ರಮಜಾನ್ ರಫೀಕ್ ಶೇಕ್, ದೂರದ

Z ನಿಂದ Aವರೆಗೆ ಕೇವಲ 23 ಸೆಕೆಂಡುಗಳಲ್ಲಿ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾದ ಬಾಲಕಿ

ಸಾಧನೆಗೆ ವಯಸ್ಸು ಮುಖ್ಯವಲ್ಲ. ಬದಲಿಗೆ ಛಲ ಇರಬೇಕು. ಯಾವುದೇ ಒಬ್ಬ ವ್ಯಕ್ತಿ ಸಾಧನೆ ಮಾಡಿದಾಗ ಅದೆಂತ ಮಹಾ ಎಂದು ಮಾತಾಡೋರೇ ಹೆಚ್ಚು. ಆದ್ರೆ ಅದರ ಬೆಲೆ ಗೊತ್ತಿರೋದು ಪ್ರಯತ್ನ ಪಟ್ಟು ಸಾಧಿಸಿದಾಗಲೇ ತಿಳಿಯೋದು. ಸಣ್ಣ ವಯಸ್ಸಿನಲ್ಲಿ ಅಕ್ಷರ ಮಾಲೆಗಳನ್ನು ತಪ್ಪಿಲ್ಲದೇ ಹೇಳುವವರ ಸಂಖ್ಯೆ

ಉಚಿತವಾಗಿ ಕಣ್ಣಿನ ಆಪರೇಶನ್ ಕೊಡಿಸುವುದಾಗಿ ಹೇಳಿ ವೃದ್ಧ ದಂಪತಿಗಳಿಂದ ಚಿನ್ನಾಭರಣ ದೋಚಿದ ಖತರ್ನಾಕ್ ಕಳ್ಳ

ತುಮಕೂರು : ಇಂತಹ ಕಾಲದಲ್ಲಿ ಯಾವುದೇ ವಿಷಯದಲ್ಲೂ ಯಾರನ್ನು ನಂಬಲು ಅಸಾಧ್ಯ ಎಂಬಂತಾಗಿದೆ. ಯಾಕಂದ್ರೆ ಅಷ್ಟು ಕಿರಾತಕರ ಆಟ ನಡೆಯುತ್ತಲೇ ಇದೆ. ವೃದ್ಧರು, ಅನಾಥರು, ಒಂಟಿ ಮಹಿಳೆಯರೇ ಇವರ ಟಾರ್ಗೆಟ್ ಆಗಿದ್ದಾರೆ. ಇಂತಹುದೇ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದ್ದು, ವೃದ್ಧ

ಉತ್ಸಾಹದಿಂದ ಮದುವೆಗೆ ಬಂದ ಗಿಫ್ಟ್ ತೆರೆದ ವಧು- ವರ, ಆಸ್ಪತ್ರೆಗೆ ದಾಖಲು| ದ್ವೇಷ ಸಾಧನೆಗೆ ಅಕ್ಕನ ಮಾಜಿ ಬಾಯ್ ಫ್ರೆಂಡ್…

ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂಬ ಒಂದೇ ಒಂದು ಕಾರಣಕ್ಕೆ ಪ್ರೇಮಿಯೋರ್ವ, ಆಕೆಯ ತಂಗಿಯ ಮದುವೆಯ ಸಮಯದಲ್ಲಿ ಭಯಾನಕ ಗಿಫ್ಟ್ ನೀಡಿ, ಸೇಡು ತೀರಿಸಿಕೊಂಡಿದ್ದಾನೆ. ಹೌದು. ಅಕ್ಕನ ಕೋಪ ತಂಗಿಯ ಮೇಲೆ ತೀರಿಸಿಕೊಂಡಿದ್ದಾನೆ. ಪ್ರೇಯಸಿಯ ತಂಗಿಯ ಮದುವೆಗೆ ಸ್ಫೋಟಕ ಉಡುಗೊರೆ ನೀಡುವ ಮೂಲಕ ನೂತನ

ಅಬ್ಬಬ್ಬಾ ಏನ್ ಕಿಲಾಡಿ ಈ ಪೋರ !! | ತಾಯಿಯ ಫೋನ್ ನಲ್ಲಿ 31 ಬರ್ಗರ್ ಆರ್ಡರ್ ಮಾಡಿದ್ದಲ್ಲದೆ, ಡೆಲಿವರಿ ಬಾಯ್ ಗೆ…

ಇಂದಿನ ಮಕ್ಕಳಿಗೆ ಮೊಬೈಲ್ ಬಿಟ್ಟರೆ ಬೇರೆ ಜಗತ್ತೇ ಇಲ್ಲ. ಅಂಬೆಗಾಲಿಡುತ್ತಿರುವ ಮಕ್ಕಳು ಕೂಡ ಮೊಬೈಲ್ ಆಪರೇಟ್ ಮಾಡುವುದು ಹೇಗೆ ಎಂಬುದನ್ನು ಬೇಗನೆ ಕಲಿತುಕೊಳ್ಳುತ್ತಿದ್ದಾರೆ. ಮೊಬೈಲ್ ನಲ್ಲಿ ಗೇಮ್ ಆಡುವುದರಿಂದ ಹಿಡಿದು ಯೂಟ್ಯೂಬ್ ವೀಡಿಯೋ ನೋಡುವುದರವರೆಗೆ ಇಡೀ ದಿನ ಇದರಲ್ಲಿಯೇ