1 ಪ್ಯಾಕೆಟ್ ಮೊಸರು ಕೊಳ್ಳಲು ಸಾವಿರಾರು ಜನರು ಪ್ರಯಾಣಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ ಹಾಗೂ ಆತನ ಸಹಾಯಕ !!? | ಪಾಕಿಸ್ತಾನದಲ್ಲಿ ನಡೆದಿದೆ ಹೀಗೊಂದು ವಿಚಿತ್ರ ಘಟನೆ
ಸಾಮಾಜಿಕ ಜಾಲತಾಣದಲ್ಲಿ ಚಿತ್ರ-ವಿಚಿತ್ರ ಘಟನೆಗಳ ವೀಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಅದೇ ರೀತಿಯ ವೀಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಪಾಕಿಸ್ತಾನದ ರೈಲು ಚಾಲಕ ಹಾಗೂ ಆತನ ಸಹಾಯಕ ಮೊಸರು ಕೊಳ್ಳುವುದಕ್ಕೋಸ್ಕರ ಸಾವಿರಾರು ಜನರು ಪ್ರಯಾಣಿಸುತ್ತಿದ್ದ ರೈಲನ್ನೇ ನಿಲ್ಲಿಸಿದ…










