ಸವಣೂರಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ
ಸವಣೂರು: ಯುವಜನೋತ್ಸವವು ಜನಪದೀಯ ಸಾಂಸ್ಕೃತಿಕ ಲೋಕದ ಅನಾವರಣದ ಜತೆಗೆ ಸುಪ್ತವಾದ ಪ್ರತಿಭೆ ಅನಾವರಣಕ್ಕೂ ಉತ್ತಮ ವೇದಿಕೆಯಾಗಿದೆ. ಪ್ರತಿಭೆಗಳನ್ನು ಗುರುತಿಸಲು ವೇದಿಕೆ ಅವಶ್ಯಕ. ಯುವಜನೋತ್ಸವ ಕಾರ್ಯಕ್ರಮದ ಮೂಲಕ ಪ್ರತಿಭೆಗಳನ್ನು ಬೆಳಕಿಗೆ ತರುವ ಕಾರ್ಯ ಆಗುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಸಹಾಯಕ…










