ಮೂರನೇ ಮಗುವಾದರೆ 11 ಲಕ್ಷ ರೂ. ಬಹುಮಾನದ ಆಫರ್
ವಿಶ್ವದ ಅತ್ಯಂತ ಹೆಚ್ಚು ಜನರಿರುವ ದೇಶ ಚೀನಾದಲ್ಲಿ ಜನಸಂಖ್ಯೆ ಪ್ರಮಾಣ ಕುಸಿಯುತ್ತಿದೆಯಂತೆ.
ಜನಸಂಖ್ಯಾ ಅಭಿವೃದ್ಧಿ ದರ ಬಹುತೇಕ ಶೂನ್ಯಕ್ಕೆ ತಲುಪಿದೆ. 2019ರಲ್ಲಿ ಇದ್ದ 140 ಕೋಟಿ ಜನಸಂಖ್ಯೆಗೆ ಹೋಲಿಸಿದರೆ ಕಳೆದ ಒಂದು ವರ್ಷದಲ್ಲಿ ದೇಶದ ಜನಸಂಖ್ಯೆಯಲ್ಲಿ ಕೇವಲ 1 ಕೋಟಿಯಷ್ಟು ಮಾತ್ರವೇ!-->!-->!-->…