ದೇವಸ್ಥಾನ ಹಾಗೂ ಮಸೀದಿಯ ಧ್ವನಿವರ್ಧಕ ತೆರವುಗೊಳಿಸುವ ಮೂಲಕ ಕೋಮು ಸೌಹಾರ್ದತೆ ಮೆರೆದ ಅರ್ಚಕರು ಹಾಗೂ ಮೌಲ್ವಿ
ಹಿಂದೂ-ಮುಸ್ಲಿಂ ಧರ್ಮ ದಂಗಲ್ ನಡುವೆ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನೂ ಸಾರುತ್ತಾ,ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನವಿಯನ್ನು ಒಪ್ಪಿಕೊಂಡು ಇಡೀ ದೇಶಕ್ಕೆ ಮಹತ್ವದ ಸಂದೇಶವನ್ನು ಸಾರಿದೆ ಉತ್ತರ ಪ್ರದೇಶ. ಹೌದು.ರಾಮ್ ಜಾನಕಿ ದೇವಸ್ಥಾನದ ಅರ್ಚಕ ಮತ್ತು ಜಾಮಾ ಮಸೀದಿಯ ಇಮಾಮ್ ಪರಸ್ಪರ!-->…