ಶಿಕ್ಷಕನ ಮಹಾ ಎಡವಟ್ಟಿನಿಂದ ಶಾಲೆಗೆ ಬಿತ್ತು 20 ಲಕ್ಷ ವಾಟರ್ ಬಿಲ್ !!
ಪ್ರಪಂಚದಲ್ಲಿ ಒಂದೊಂದು ರೀತಿಯ ಬುದ್ಧಿಜೀವಿಗಳು ಇರುತ್ತಾರೆ. ಏನೋ ಮಾಡಲು ಹೋಗಿ ಇನ್ನೇನೋ ಮಾಡಿಕೊಂಡು ಫಜೀತಿ ತಂದುಕೊಳ್ಳುವವರು ಕೂಡ ಅದೆಷ್ಟೋ ಮಂದಿ ಇದ್ದಾರೆ. ಅಂತೆಯೇ ಇಲ್ಲೊಂದು ಕಡೆ ಶಿಕ್ಷಕರೊಬ್ಬರು ಮಾಡಿದ ಎಡವಟ್ಟಿನಿಂದಾಗಿ ಶಾಲೆಗೆ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ನೀರಿನ ಬಿಲ್!-->…