ಬಾಹ್ಯಾಕಾಶದಲ್ಲಿ ಸಂಭವಿಸಲಿದೆ ಅಪರೂಪದ ದೃಶ್ಯ!!!
ಬಾಹ್ಯಾಕಾಶ ಎನ್ನುವುದು ಆಶ್ಚರ್ಯದ ಗಣಿ ಇಲ್ಲಿ ಅಪರೂಪದ ವಿಸ್ಮಯಗಳು ನಡೆಯುತ್ತಿರುತ್ತದೆ. ಈಗ ಮತ್ತೊಂದು ಅದ್ಭುತ ಜರುಗಲಿದೆ. ನಾಲ್ಕು ಗ್ರಹಗಳು ಒಂದೇ ಸಾಲಿನಲ್ಲಿ ಬಂದು ನಿಲ್ಲುವ ಅಪರೂಪದ ದೃಶ್ಯವೊಂದು ಬಾಹ್ಯಾಕಾಶದಲ್ಲಿ ಸಂಭವಿಸಿದೆ. ಈ ತಿಂಗಳ ಮುಂಜಾನೆಯ ಆಕಾಶ, ಖಗೋಳಾಸಕ್ತರಿಗೆ!-->…