Browsing Category

Interesting

ನಗರ ಪ್ರದೇಶದ ಮನೆಗಳಲ್ಲಿ ಹಸು ಅಥವಾ ಎಮ್ಮೆಗಳನ್ನು ಸಾಕಲು ವಾರ್ಷಿಕ ಪರವಾನಗಿ ಕಡ್ಡಾಯ!

ಜಾನುವಾರುಗಳಿಗೆ ಯಾವುದೇ ತೊಂದರೆ ಇಲ್ಲದಂತೆ ಅವುಗಳನ್ನು ಕಾಪಾಡಿಕೊಳ್ಳುವ ನಿಟ್ಟಿನಿಂದ,ನಗರ ಪ್ರದೇಶದ ಮನೆಗಳಲ್ಲಿ ಹಸು ಅಥವಾ ಎಮ್ಮೆಗಳನ್ನು ಸಾಕಲು ವಾರ್ಷಿಕ ಪರವಾನಗಿ ಕಡ್ಡಾಯ ಎಂಬ ನಿಯಮ ಜಾರಿಗೊಳಿಸಲಾಗಿದೆ. ಈ ಕಠಿಣ ನಿಯಮವು ರಾಜಸ್ತಾನದಲ್ಲಿ ಜಾರಿಗೆ ತಂದಿದ್ದು,ಮುನ್ಸಿಪಲ್

ಕೇವಲ 140 ರೂ. ಗೆ ಖರೀದಿಸಿ ಉರಿ ಸೆಖೆಯಿಂದ ರಿಲೀಫ್ ನೀಡುವ ಮಿನಿ ಸ್ಮಾರ್ಟ್ ಫೋನ್ ಫ್ಯಾನ್ !! | ಸ್ಮಾರ್ಟ್ ಫೋನ್ ಚಾಲಿತ…

ಬೇಸಿಗೆ ಕಾಲ ಈಗಾಗಲೇ ಚಾಲ್ತಿಯಲ್ಲಿದ್ದು, ಈ ಉರಿಸೆಖೆಯಿಂದ ತಮ್ಮನ್ನು ತಾವು ಕಾಪಾಡಿಕೊಳ್ಳಲು ಪರದಾಡುವಂತಾಗಿದೆ. ಸಾಕಷ್ಟು ಜನರು ಫ್ಯಾನ್ ನ ಮೊರೆಹೋಗುತ್ತಾರೆ. ಕೆಲವು ಜನರು ತಮ್ಮ ಮನೆಯಲ್ಲಿ ಎಸಿ ಅಥವಾ ಕೂಲರ್ ಗಳನ್ನು ಬಳಸಲು ಮುಂದಾಗಿದ್ದಾರೆ. ಯಾಕೆಂದರೆ ಹಾಗಿದೆ ಇತ್ತೀಚೆಗಿನ ಬಿಸಿಲ ಝಳ.

ಗೂಗಲ್ ಮ್ಯಾಪ್ ನಲ್ಲಿ ಕಂಡುಬಂತು ಕೈ-ಕಾಲು, ತಲೆಯೇ ಇಲ್ಲದ ಆಕೃತಿ !!| ಫೋಟೋ ಕಂಡು ಬೆಚ್ಚಿಬಿದ್ದ ನೆಟ್ಟಿಗರು

ಪ್ರಪಂಚದಲ್ಲಿ ದಿನಕ್ಕೊಂದು ರೀತಿಯ ವಿಚಿತ್ರ ಘಟನೆಗಳ ದೃಶ್ಯಗಳು ವೈರಲ್ ಆಗುತ್ತಲೇ ಇರುತ್ತವೆ. ಕೆಲವು ಹಾಸ್ಯಾಸ್ಪದ ಘಟನೆಗಳಾದರೆ ಇನ್ನು ಕೆಲವು ಘಟನೆಗಳು ಎಂತಹವರನ್ನಾದರೂ ಬೆಚ್ಚಿಬೀಳಿಸುತ್ತದೆ. ಅಂತೆಯೇ ಇದೀಗ ಅಂತಹುದೇ ಫೋಟೋ ಒಂದು ವೈರಲ್ ಆಗಿದ್ದು, ಅದನ್ನು ನೋಡಿದರೆ ನೀವು ಬೆಚ್ಚಿಬೀಳೋದು

ಮದುವೆ ಮಂಟಪದಲ್ಲಿ ತಾಳಿಕಟ್ಟಲು ರೆಡಿಯಾಗಿದ್ದ ವರನನ್ನೇ ಎತ್ತಾಕೊಂಡೋದ ಪೊಲೀಸ್ !! | ಕಾರಣ ಏನು ಗೊತ್ತೇ!?

ಮದುವೆ ಮಂಟಪದಲ್ಲಿ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವರ ಅಥವಾ ವಧು ಎಸ್ಕೇಪ್ ಆಗೋದು, ತಾಳಿ ಕಟ್ಟೋ ವೇಳೆ ವರ ಅಥವಾ ವಧುವಿನ ಲವ್ವರ್ ಗಲಾಟೆ ಮಾಡಿದಂತಹ ಅನೇಕ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಇದೀಗ ಮಧ್ಯಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ.

ಪಿಂಕ್ ಮೂನ್ ವೀಕ್ಷಿಸಲು ರೆಡಿಯಾಗಿ ; ಇಲ್ಲಿದೆ ಮಹತ್ವದ ಮಾಹಿತಿ;

ಏಪ್ರಿಲ್‌ನಲ್ಲಿ ಬರುವ ಹುಣ್ಣಿಮೆಯನ್ನು ʻಪಿಂಕ್ ಮೂನ್ ಎಂದು ಕರೆಯಲಾಗುತ್ತದೆ. ಏಕೆಂದರೆ, ಏಪ್ರಿಲ್ ಉತ್ತರ ಅಮೇರಿಕಾದಲ್ಲಿ ಗುಲಾಬಿ ವೈಲ್ಡ್ಪ್ಲವರ್ಗಳ ಹೊರಹೊಮ್ಮುವಿಕೆಯನ್ನು ನೋಡುತ್ತದೆ.  ನಾಸಾ ಪ್ರಕಾರ, ಹುಣ್ಣಿಮೆ ಭೂಮಿಗೆ ಹತ್ತಿರದಲ್ಲಿದ್ದಾಗ ಸೂಪರ್‌ಮೂನ್ ನಡೆಯುತ್ತದೆ. ಹಾಗಾಗಿ

ಚಪ್ಪಲಿಗಳಿಗೆ ‘ಹವಾಯಿ’ ಹೆಸರಿನಿಂದ ಯಾಕೆ ಕರೀತಾರೆ ಗೊತ್ತಾ..? ‘ಹವಾಯಿ ಸ್ಲಿಪ್ಪರ್ ‘ ಈ…

ಕಾಲಿಗೆ ಚಪ್ಪಲಿ ಅಥವಾ ಸ್ಲಿಪ್ಪರ್ ಗಳನ್ನು ನಾವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುತ್ತೇವೆ.ಸ್ಲಿಪ್ಪರ್ ಅಥವಾ ಚಪ್ಪಲಿ ಕೂಡ ಅವುಗಳಲ್ಲೊಂದು ಇದನ್ನು ನಾವು ಹವಾಯಿ ಚಪ್ಪಲಿ ಎಂದು ಕರೆಯುತ್ತೇವೆ. ಈ ವಿಶಿಷ್ಟ ಹೆಸರಿನ ಹಿಂದೆ ಇಂಟ್ರೆಸ್ಟಿಂಗ್ ಕಹಾನಿ ಇದೆ. ಹವಾಯಿ ಚಪ್ಪಲಿ ಎಂಬ ಹೆಸರು

4 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ!

ಮುಂಬೈ : ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನೋರ್ವ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆಯೊಂದು ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ನಡೆದಿದೆ. ಏಪ್ರಿಲ್ 3 ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಥಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೆರೆಮನೆಯಲ್ಲಿ ವಾಸವಾಗಿದ್ದ ಬಾಲಕನೇ ಈ

ಹನುಮ ಜಯಂತಿಯಂದೇ ಕಣ್ಣೀರಿಟ್ಟ ಆಂಜನೇಯ! | ವಿಡಿಯೋ ವೈರಲ್

ಹನುಮ ಜಯಂತಿ ದಿನವೇ ಆಂಜನೇಯ ಕಣ್ಣೀರು ಹಾಕಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿರೋ ದೇವಸ್ಥಾನದಲ್ಲಿರುವ ಆಂಜನೇಯ ಕಣ್ಣೀರು ಹಾಕಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ. https://youtu.be/BIV9kG0lFGc ವೈರಲ್ ವೀಡಿಯೋ ಇತಿಹಾಸ ಪ್ರಸಿದ್ಧ