ಬೆಟ್ಟಿಂಗ್ ಸ್ಪಾಟ್ ಮೇಲೆ ಪೊಲೀಸರ ದಾಳಿ|ಎಸ್ಕೇಪ್ ಆಗಲು ಹೋಗಿ ಜೀವವನ್ನೇ ಕಳೆದುಕೊಂಡ ವ್ಯಕ್ತಿ!!
ಆಟದ ಜೋಷ್ ನಲ್ಲಿ ಬೆಟ್ಟಿಂಗ್ ತುಂಬಾ ಕಾಮನ್. ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಐಪಿಎಲ್ ಬೆಟ್ಟಿಂಗ್ ಅಂದ್ರೆ ಕೇಳೋದೇ ಬೇಡ. ಇದೇ ರೀತಿ ಬೆಟ್ಟಿಂಗ್ ಸ್ಪಾಟ್ ಮೇಲೆ ಪೊಲೀಸರ ದಾಳಿ ನಡೆಸಿದಾಗ,ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡುವಾಗ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ರಾಯಚೂರಿನಲ್ಲಿ!-->…