ಮಾರ್ಚ್ 28 ಮತ್ತು 29 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಕೇಂದ್ರ ಕಾರ್ಮಿಕ ಸಂಘಟನೆ!!
ನವದೆಹಲಿ:ಸರ್ಕಾರದ ನೀತಿಗಳು ಕಾರ್ಮಿಕರಿಗೆ,ರೈತ ಮತ್ತು ಜನರ ಮೇಲೆ ಪರಿಣಾಮ ಬೀರುವುದನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಹೆಚ್ಚಿದ ನಿರುದ್ಯೋಗ, ಕಡಿಮೆಯಾದ ವೇತನ,ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣ ಮತ್ತು!-->!-->!-->…