Browsing Category

Interesting

ಎಳನೀರಿನಲ್ಲಿ ಅಡಗಿರುವ ಸೌಂದರ್ಯದ ಗುಟ್ಟಿನ ಕುರಿತು ಇಲ್ಲಿದೆ ಮಾಹಿತಿ!

ಬೇಸಿಗೆ ಎಂದಾಕ್ಷಣ ನಮ್ಮ ಮನಸ್ಸಿಗೆ ಮೊದಲು ತೋಚುವುದೇ ತಂಪು ಪಾನೀಯ. ಅದರಲ್ಲೂ ಮುಖ್ಯವಾಗಿ ಆರೋಗ್ಯವರ್ಧಕವಾದ ಎಳನೀರು ನಮ್ಮ ಆಲೋಚನೆಗೆ ಮೊದಲು ಬರುವಂತದ್ದು. ಆದರೆ ಇದು ಕೇವಲ ದಣಿವನ್ನು ತಣಿಸುವುದು, ದೇಹವನ್ನು ಆರೋಗ್ಯವಾಗಿರುವಲ್ಲಿ ಮಾತ್ರ ಪಾತ್ರವಹಿಸುತ್ತದೆ ಎಂದು ನಾವು ಅಂದುಕೊಂಡಿದ್ದೆವು.

ಇನ್ನು ಮುಂದೆ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರೊಂದಿಗೆ ಕುಳಿತು ‘ಪೋರ್ನ್’ಚಿತ್ರಗಳನ್ನು ಒಟ್ಟಿಗೆ…

ಇತ್ತೀಚಿನ ಕಾಲದಲ್ಲಿ ಮಕ್ಕಳಿಗೆ ಲೈಂಗಿಕತೆಯ ಬಗ್ಗೆ ಜ್ಞಾನ ಇರಲಿ ಎಂದು ಕಲಿಸಿಕೊಡಲಾಗುತ್ತದೆ. ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಲಾಗುತ್ತದೆ. ಇದೊಂದು ಒಳ್ಳೆಯ ಬೆಳವಣಿಗೆ ಕೂಡಾ ಹೌದು.ಇದೀಗ ಅದರ ಮುಂದುವರಿದ ಭಾಗವಾಗಿ ಇಲ್ಲೊಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ

ಬೆಂಗಳೂರಿನಲ್ಲಿ ಪತ್ತೆಯಾಯಿತು ಎರಡು ಹೊಸ ರೂಪಾಂತರಿ ವೈರಸ್ | 3-4 ವಾರದಲ್ಲೇ ರಾಜ್ಯದಲ್ಲಿ ಶುರುವಾಗಲಿದೆ ನಾಲ್ಕನೇ ಅಲೆ

ಇನ್ನೇನು ಕೊರೊನಾ ಸೋಂಕು ಕಡಿಮೆಯಾಗಿದೆ,ಮಾಸ್ಕ್ ಕಡ್ಡಾಯವಲ್ಲ ಎಂದು ಆರೋಗ್ಯ ಸಚಿವರು ತಿಳಿಸಿದ ಬೆನ್ನಲ್ಲೆ ಇದೀಗ ಮತ್ತೊಂದು ಆಘಾತಕಾರಿ ವಿಷಯ ಹೊರಗೆ ಬಿದ್ದಿದೆ.ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.BA.2.10 ಹಾಗೂ

ಅಬ್ಬಾ ಏನ್ ಎಂಟ್ರಿ ಗುರೂ… ಆಕಾಶದಿಂದ ಧರೆಗಿಳಿದ ಬೊಂಬೆ…ತನ್ನ ವರನನ್ನು ಭೇಟಿಯಾಗಲು ಗಾಳಿಯಲ್ಲಿ ಹಾರಿ…

ಇತ್ತೀಚಿನ ಮದುವೆಗಳ ವೀಡಿಯೋಗಳು ಸಖತ್ ಮಜ ಕೊಡುತ್ತೆ. ಒಬ್ಬೊಬ್ಬರ ವಿಭಿನ್ನ ಯೋಚನೆಗಳು, ಪ್ಲ್ಯಾನಿಂಗ್ ಇದೆಲ್ಲ ಈ ಮದುವೆ ಸಮಾರಂಭದಲ್ಲಿ ಎದ್ದು ಕಾಣುತ್ತದೆ. ಜೀವಮಾನದಲ್ಲಿ ಒಂದು ಸಲ ಮದುವೆಯಾಗುವುದು. ಅದನ್ನೇ ಬಹಳ ಯೋಚನೆ ಮಾಡಿ, ನೆನಪಿನಲ್ಲಿ ಉಳಿಯುವಂತೆ ಮಾಡುವುದು‌ ಬಹಳ ಕಠಿಣವೇ ಸರಿ.

ಮನೆಯವರ ಒತ್ತಾಯಕ್ಕೆ ಪ್ರೇಯಸಿಯನ್ನು ಬಿಟ್ಟು ಇನ್ನೊಬ್ಬಳ ಜೊತೆ ಸಪ್ತಪದಿ ತುಳಿದ ಪ್ರಿಯಕರ| ಮನನೊಂದು ಪ್ರೇಮಿಗಳಿಬ್ಬರು…

ಪ್ರೀತಿಗೆ ಸಾವಿಲ್ಲ ಎನ್ನುತ್ತಾರೆ. ಆದರೆ ಇಲ್ಲೊಂದು ಕಡೆ ಪ್ರೀತಿಯೇ ಉಳಿಯಲಿಲ್ಲ, ಇನ್ನೂ ನಾವೇಕೆ ಎಂದು ನೊಂದುಕೊಂಡು ಒಂದೇ ಸೀರೆಗೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್.ಎಚ್. ಕ್ಯಾಂಪ್ - 3ರಲ್ಲಿ‌ ಇಂದು ನಡೆದಿದೆ.ಆತ್ಮಹತ್ಯೆಗೆ

ಶಿಕ್ಷಕನ ಮಹಾ ಎಡವಟ್ಟಿನಿಂದ ಶಾಲೆಗೆ ಬಿತ್ತು 20 ಲಕ್ಷ ವಾಟರ್ ಬಿಲ್ !!

ಪ್ರಪಂಚದಲ್ಲಿ ಒಂದೊಂದು ರೀತಿಯ ಬುದ್ಧಿಜೀವಿಗಳು ಇರುತ್ತಾರೆ. ಏನೋ ಮಾಡಲು ಹೋಗಿ ಇನ್ನೇನೋ ಮಾಡಿಕೊಂಡು ಫಜೀತಿ ತಂದುಕೊಳ್ಳುವವರು ಕೂಡ ಅದೆಷ್ಟೋ ಮಂದಿ ಇದ್ದಾರೆ. ಅಂತೆಯೇ ಇಲ್ಲೊಂದು ಕಡೆ ‌‌ಶಿಕ್ಷಕರೊಬ್ಬರು ಮಾಡಿದ ಎಡವಟ್ಟಿನಿಂದಾಗಿ ಶಾಲೆಗೆ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ನೀರಿನ ಬಿಲ್

ಮಂಗನಿಂದ ಮಗುವಿನ ಅಪಹರಣ| ಆಟವಾಡುತ್ತಿದ್ದ ಮಗುವನ್ನು ಎಳೆದೊಯ್ದ ಕಿರಾತಕ ವಾನರ!

ಮಕ್ಕಳನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರೋದನ್ನು ನೀವು ಕೇಳಿರಬಹುದು. ಆದರೆ ಇಲ್ಲೊಂದು ಕೋತಿ ಮನೆ ಮುಂದೆ ಆಟವಾಡ್ತಿದ್ದ ಮೂರು ವರ್ಷದ ಮಗುವನ್ನು ಕಿಡ್ನಾಪ್ ಮಾಡಲು ಪ್ರಯತ್ನ ಪಟ್ಟಿದೆ.ಏಪ್ರಿಲ್ 19ರಂದು ನಡೆದ ಘಟನೆ ಇದು. ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯಗಳು ಎಂಥವರನ್ನೂ ಬೆಚ್ಚಿ

ಪತಿಯ ಜೊತೆ ಕಿತ್ತಾಡಿಕೊಂಡ ಪತ್ನಿ ಕೋಪದಲ್ಲಿ ಮಾಡಿದ್ದೇನು ಗೊತ್ತೇ”!!?| ಅಯ್ಯೋ ಪಾಪ ಎಂಬಂತಿದೆ ಗಂಡನ ಪರಿಸ್ಥಿತಿ

ಗಂಡ ಹೆಂಡತಿಯರ ನಡುವೆ ಜಗಳ ಕಾಮನ್ ಆಗಿಯೇ ಇರುತ್ತೆ. ಆದರೆ ಕೆಲವೊಂದಿಷ್ಟು ಜನರ ಗುದ್ದಾಟ, ಕೋಪ ಉಂಡು ಮಲಗುವವರೆಗೆ ಮಾತ್ರ ಇರುತ್ತೆ. ಆದ್ರೆ ಕೆಲವೊಂದಿಷ್ಟು ಜನರ ಜಗಳ ಅತಿರೇಕಕ್ಕೆ ಹೋಗುತ್ತೆ. ಇಂತಹ ಅದೆಷ್ಟೋ ತಮಾಷೆಯ ವಿಡಿಯೋಗಳು ಸೋಶಿಯಲ್ ಮೀಡಿಯಾ ಗಳಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಇದೀಗ