ಹಿಜಾಬ್ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಕಾಲೇಜಿನ 12 ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲು
ತುಮಕೂರು :ಹಿಜಾಬ್, ಕೇಸರಿ ವಾದ-ವಿವಾದ ರಾಜ್ಯ ಸರ್ಕಾರದ ಆದೇಶ ಬಂದರೂ ಹೋರಾಟ ನಿಂತಿಲ್ಲ.ಧಾರ್ಮಿಕ ಸಂಕೇತದ ಉಡುಪುಗಳನ್ನು ಧರಿಸುವಂತಿಲ್ಲ ಎಂಬ ನಿಯಮವಿದ್ದರೂ ಹಿಜಾಬ್ ಧರಿಸಿಯೇ ಶಾಲಾ-ಕಾಲೇಜುಗಳಿಗೆ ಪ್ರವೇಶುಸುತ್ತಿದ್ದಾರೆ.ಇದೀಗ ಹಿಜಾಬ್ ಗಾಗಿ ಪ್ರತಿಭಟನೆ ನಡೆಸಿದ 12 ವಿದ್ಯಾರ್ಥಿನಿಯರ!-->…