Browsing Category

Interesting

ಖೇಲೋ ಇಂಡಿಯಾ ಕೇಂದ್ರದಲ್ಲಿ ಅಥ್ಲೆಟಿಕ್ ತರಬೇತುದಾರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆದಿನ

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದು, ಈ ಕೇಂದ್ರಕ್ಕೆ ತಾತ್ಕಾಲಿಕವಾಗಿ ಓರ್ವ ಅಥ್ಲೆಟಿಕ್ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ

ಮಗ ಸೋಷಿಯಲ್ ಮೀಡಿಯಾದಿಂದ ದೂರವಿರಲು ತಾಯಿ ಮಾಡಿದಳು ಐಡಿಯಾ| ತಾಯಿ ಹೇಳಿದ್ದಂತೆ ಬರೋಬ್ಬರಿ 6 ವರ್ಷ ಸಾಮಾಜಿಕ…

ಈಗಿನ ಕಾಲಘಟ್ಟದ ಮಕ್ಕಳಿಗೆ ಅದರಲ್ಲೂ ಹದಿಹರೆಯದವರನ್ನು ಸಾಮಾಜಿಕ ಜಾಕತಾಣದಿಂದ ದೂರ ಮಾಡುವುದು ಸವಾಲಿನ ಕೆಲಸ. ಮೊಬೈಲ್, ಟಿವಿ, ಇಂಟರ್ನೆಟ್ ಇಲ್ಲದೇ ಮಕ್ಕಳು ಸಮಯ ಕಳೆಯುವುದಕ್ಕೆ ಬೇರೆಯದನ್ನು ಅವಲಂಬಿಸುವುದೇ ಇಲ್ಲ. ಅಂಥದರಲ್ಲಿ ಈ ಎಲ್ಲಾ ದುಶ್ಚಟಗಳಿಂದ ದೂರ ಇರಲು ಇಲ್ಲೊಬ್ಬ ತಾಯಿ ತನ್ನ

ಹಕ್ಕಿ ಜ್ವರದಿಂದ ರಾಜ್ಯದ ಕೋಳಿ ಉದ್ಯಮಕ್ಕೆ ಬೀಳಲಿದೆಯೇ ಹೊಡೆತ ??| ಕೋಳಿಗಳು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರೆ…

ಈ ಹಿಂದೊಮ್ಮೆ ಹಕ್ಕಿ ಜ್ವರ ಅಧಿಕವಾದ್ದರಿಂದ ಕೋಳಿ ಉದ್ಯಮಕ್ಕೆ ದೊಡ್ಡ ಮಟ್ಟದ ನಷ್ಟವಾಗಿತ್ತು. ಇದೀಗ ಬಿಹಾರ ಮತ್ತು ಮಹಾರಾಷ್ಟ್ರದಾದ್ಯಂತ ಹರಡಿರುವ ಹಕ್ಕಿ ಜ್ವರ ಕರ್ನಾಟಕದ ಕೋಳಿ ಉದ್ಯಮಕ್ಕೆ ಹೊಡೆತ ನೀಡುವ ಭೀತಿಯನ್ನು ಹುಟ್ಟುಹಾಕಿದೆ. ಆದರೆ ಕರ್ನಾಟಕ ಕೋಳಿ ರೈತರು ಮತ್ತು ತಳಿಗಾರರ ಸಂಘದ

ಬಾಡಿ ಹೋದ ಮೊಗದಲ್ಲಿ ನಗು ತರಿಸುವ ನಿಸ್ವಾರ್ಥ ಸೇವೆಯ ದಾನಿ | ಬರಿಗಾಲಲ್ಲಿ ನಡೆದಾಡೋ ಮಕ್ಕಳನ್ನು ಕಂಡೊಡನೆ ತೆರೆಯುತ್ತೆ…

ನಮ್ಮಲ್ಲಿ ಅದೆಷ್ಟು ಆಸ್ತಿ, ಹಣಗಳಿದ್ದರೆ ಏನು ಉಪಯೋಗ? ಒಳ್ಳೆಯ ಮನಸ್ಸು ಇಲ್ಲದಿದ್ದರೆ!!. ಅದೆಷ್ಟೋ ಮಂದಿ ತಮಗೆ ಎಷ್ಟಿದ್ದರೂ ಇನ್ನೂ ಬೇಕು ಇನ್ನೂ ಬೇಕು ಎಂಬ ಮನಸ್ಥಿತಿಲೇ ಇರುತ್ತಾರೆ. ಅದರ ಹೊರತು ನಮ್ಮ ಪಾಲಿಗೆ ಇದ್ದಿದ್ದು ಇನ್ನೊಬ್ಬರ ಪಾಲಿಗೆ ಇಲ್ಲ ಎಂಬ ಯೋಚನೆಯೇ ಬಾರದಂತಿದೆ.ಆದರೆ ಈ

ಅರೆರೆ! ಡ್ರೋನ್ ಮೂಲಕ ಬಂತು ಮದುವೆ ಹಾರ| ತಾಳ್ಮೆ ಕಳೆದುಕೊಂಡ ವರ ಮಾಡಿದ್ದಾದರೂ ಏನು? ಮದುವೆಗೆ ಬಂದಿದ್ದ ಜನರೆಲ್ಲಾ…

ತಮ್ಮ‌ ಬದುಕಿನ ಪ್ರಮುಖ ಘಟ್ಟವಾದ ವಿವಾಹದ ಕ್ಷಣವನ್ನು ತುಂಬಾ ಜನರು ಸ್ಮರಣೀಯವಾಗಿಸಲು ಸಾಕಷ್ಟು ಪ್ರಯತ್ನ ಪಡುತ್ತಾರೆ. ಹಲವಾರು ಸರ್ಪೈಸ್ ಮೂಲಕ ಕೆಲವೊಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಕೆಲವೊಮ್ಮೆ ಇವೆಲ್ಲಾ ಆವಾಂತರಕ್ಕೀಡಾಗುವುದು ಇದೆ. ಇಲ್ಲೊಬ್ಬ ವರ ಸಿಟ್ಟು ಮಾಡಿಕೊಂಡು ವಿವಾಹದ

ಬ್ಯಾಂಕ್ ಗ್ರಾಹಕರೇ ಗಮನಿಸಿ : ‘ ‘ಡ್ಯಾಮೇಜ್ ನೋಟ್’ ಬದಲಾಯಿಸಲು ಹೊಸ ನಿಯಮ ಜಾರಿಗೊಳಿಸಿದ RBI

ನವದೆಹಲಿ : ಹರಿದ ಅಥವಾ ಟೇಪ್ ಅಂಟಿಸಿದ ನೋಟು ಇದ್ದರೆ ಈ ನೋಟನ್ನು ನೀವು ಎಲ್ಲಿಯೂ ನೀಡಲು ಸಾಧ್ಯವಾಗುವುದಿಲ್ಲ. ಅಂಗಡಿಯವರು ಕೂಡಾ ಇದನ್ನು ತೆಗೆದುಕೊಳ್ಳಲು ತಗಾದೆ ಮಾಡುತ್ತಾರೆ. ಈಗ ಈ ನೋಟ್ ಬದಲಿಗೆ ನೀವು ಸರಿಯಾದ ನೋಟ್ ನ್ನು ಪಡೆಯಬಹುದು‌. ಈ ಟೇಪ್ ಅಂಟಿಸಿದ ನೋಟ್ ನ್ನು ಬದಲಿಸಲು ಆರ್ ಬಿಐ

ಆಹಾರದ ಹುಡುಕಾಟದಲ್ಲಿ ತಿಳಿಯದೆ ಆಳವಾದ ಕಂದಕಕ್ಕೆ ಬಿದ್ದ ಆನೆ | ಆರ್ಕಿಮಿಡಿಸ್ ತತ್ವ ಉಪಯೋಗಿಸಿಕೊಂಡು ವಿರೋಚಿತವಾಗಿ…

ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಬಂಧವನ್ನು ಅರ್ಥೈಸಿಕೊಳ್ಳುವುದು ಸುಲಭದ ಮಾತಲ್ಲ. ಅಲ್ಲಿ ಪ್ರೀತಿ, ಆರೈಕೆ, ಅಕ್ಕರೆಯ ಜೊತೆಗೆ ನಂಬಿಕೆಯೂ ಬಹಳ ಮುಖ್ಯ. ಮನುಷ್ಯರಿಂದ ನನಗೆ ತೊಂದರೆಯಾಗದು ಎಂಬ ನಂಬಿಕೆ ಪ್ರಾಣಿಗಳಿಗೂ, ಈ ಪ್ರಾಣಿ ನನಗೆ ಯಾವುದೇ ರೀತಿಯ ಹಾನಿ ಮಾಡುವುದಿಲ್ಲ ಎಂಬ ನಂಬಿಕೆ

ಹೊಸ ಕಾರು ಖರೀದಿಸಿ ಲಾಂಗ್ ಡ್ರೈವ್ ಹೋಗುತ್ತಿದ್ದ ಲೇಡಿ ಗ್ಯಾಂಗ್ ಮಾಡುತ್ತಿದ್ದದ್ದು ಮಾತ್ರ ಕಳ್ಳತನ !! | ಕಾರಲ್ಲೇ…

ಬೆಂಗಳೂರು : ಹೊಸ ಕಾರು ಖರೀದಿಸಿದ ಮೇಲೆ ಲಾಂಗ್ಡ್ರೈವ್ ಹೋಗೋದು ಸಾಮಾನ್ಯ. ಆದ್ರೆ ಈ ಖತರ್ನಾಕ್ ಲೇಡಿ ಗ್ಯಾಂಗ್ ತಮ್ಮ ಶೋಕಿಗಾಗಿ ಕಾರು ಖರೀದಿಸಿ ಕಳ್ಳತನ ಮಾಡುತ್ತಿದ್ದು,ಬೆಂಗಳೂರಿನ ದೇವನಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತೆಲಂಗಾಣ ರಾಜ್ಯದ ಪ್ರಕಾಶಂ ಜಿಲ್ಲೆಯಸುಮಲತಾ (24), ಅಂಕಮ್ಮ