Browsing Category

Interesting

ದಿನಗೂಲಿ ನೌಕರನ ಸೂಪರ್ ಗ್ಲ್ಯಾಮ್ ಮೇಕ್ ಓವರ್ ಲುಕ್| ಸೂಪರ್ ಮಾಡೆಲ್ ಗಿಂತ ಕಮ್ಮಿ ಇಲ್ಲ ಈ ಸ್ಟೈಲಿಶ್ ಲುಕ್ | ಹೇಗಿದ್ದ…

ಈ ವ್ಯಕ್ತಿ ದಿನಗೂಲಿ ಕಾರ್ಮಿಕ. ಬೆಳಗ್ಗೆ ಕೆಲಸಕ್ಕೆ ಹಾಗೂ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಆ ಪರಿಸರದ ಜನ ಇವರನ್ನು ನೋಡಿಯೇ ಇರುತ್ತಾರೆ. ಆದರೆ ಈಗ ವಿಷಯ ಏನೆಂದರೆ ಮುಸುಕು ಮುಸುಕಾದ ಬಟ್ಟೆ ಲುಂಗಿ ಧರಿಸಿ ಹೋಗುತ್ತಿದ್ದ ಇವರ ಲುಕ್ ಈಗ ಸಂಪೂರ್ಣ ಬದಲಾಗಿದೆ. ಈ ಸೂಪರ್ ಗ್ಲ್ಯಾಮರ್

ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡರೆ, ಹಣೆಗೆ ಬೊಟ್ಟು ಇಟ್ಟರೆ ಅದು ವಿವಾದವಲ್ಲ ಎಂದ ಬಿಹಾರ ಸಿಎಂ ನಿತೀಶ್ ಕುಮಾರ್

ಪಟ್ನಾ:ಹಿಜಾಬ್ ವಾದದ ಕುರಿತು ಬಿಹಾರಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತನಾಡಿ 'ಪ್ರತಿಯೊಬ್ಬ ವ್ಯಕ್ತಿಗೂ ಅವರು ಬಯಸಿದ್ದನ್ನು ಧರಿಸುವ ಹಕ್ಕಿದೆ,ಯಾರಾದರೂ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡರೆ, ಹಣೆಯ ಮೇಲೆ ಶ್ರೀಗಂಧದ ಬೊಟ್ಟು ಇಟ್ಟುಕೊಂಡರೆ ಅದು ವಿವಾದಾತ್ಮಕ ವಿಷಯವಾಗುವುದಿಲ್ಲ 'ಎಂದು

ರಂಗು ರಂಗಿನ ಪ್ರಪಂಚ ಬಿಟ್ಟು ಟ್ರಕ್ ಡ್ರೈವರ್ ಹುದ್ದೆ ಆಯ್ಕೆ ಮಾಡಿದ ಮಾಡೆಲ್!!!ಈಕೆಯ ಈ ಸಾಧನೆ ಇನ್ನೊಬ್ಬರಿಗೆ‌…

ಈಗಿನ ಕಾಲದಲ್ಲಿ ಮಹಿಳೆಯರು ಕೂಡಾ ಗಂಡಸರಿಗೆ ಸರಿಸಮಾನರಾಗಿ ಕೆಲಸ ಮಾಡುತ್ತಾರೆ. ಕೆಲವೊಂದು ಕೆಲಸ ಮಹಿಳೆಯರ ಕೈಯಲ್ಲಿ ಮಾಡೋಕೆ ಆಗಲ್ಲ ಅಂತ ಹೇಳ್ತಿದ್ದವರೆಲ್ಲಾ ಈಗ ಮೂಗಿನ ಮೇಲೆ ಬೆರಳಿಡಬೇಕು ಅಂತಹ ಕೆಲಸಗಳನ್ನು ಮಾಡುತ್ತಾರೆ ಮಹಿಳೆಯರು. ಉದಾಹರಣೆಗೆ ಟ್ರಕ್ ಓಡಿಸುವುದು. ಈ ಕೆಲಸ ಮಾಡುವಾಗ

ಮದುವೆಗೆ ಬಂದು ವಧು-ವರರನ್ನು ಹರಸಿ ಹೋಗುವ ಬದಲು ಚಿನ್ನದ ಬ್ಯಾಗ್ ಅನ್ನೇ ಎತ್ತಾಕೊಂಡೋದ ಕಳ್ಳ

ಗ್ವಾಲಿಯರ್: ಮದುವೆ ಅಂದ್ರೆ ಅತಿಥಿಗಳಿಗೆ ಸಂಭ್ರಮದ ಹಬ್ಬ. ಎಲ್ಲರೊಂದಿಗೆ ಬೆರೆದು ಸುಖ ಸಮಾಚಾರ ವಿಚಾರಿಸಿ ಮಧುಮಕ್ಕಳನ್ನು ಹಾರೈಸಿ ಹೋಗೋದು ಸಾಮಾನ್ಯ. ಆದ್ರೆ ಇಲ್ಲೊಬ್ಬ ಮದುವೆ ನೆಪದಲ್ಲಿ ಕಳ್ಳತನಕ್ಕೆ ಕೈ ಹಾಕಿದ್ದಾನೆ. ಹೌದು. ಈ ಚಾಲಾಕಿ ಕಳ್ಳ ಮದುಮಕ್ಕಳಿಗೆ ಹಾರೈಸಲು ಬಂದು ಚಿನ್ನದ

ಮಾಜಿ ಪ್ರಧಾನಿಯ ಮಗಳಿಗೆ ದೃಷ್ಟಿ ನೀಡಿದ ಭಾರತದ ಆಯುರ್ವೇದ |ಎಲ್ಲಿಯೂ ಯಶಸ್ಸು ಕಾಣದ ಚಿಕಿತ್ಸೆ ಇಲ್ಲಿ ಯಶಸ್ವಿಯಾಗಿದೆ…

ಜಗತ್ತು ಅದೆಷ್ಟೇ ಮುಂದುವರಿದರು ಪುರಾತನದ ಸಂಸ್ಕೃತಿ ಸಂಪ್ರದಾಯ ಪದ್ಧತಿ ಅಚ್ಚಳಿಯಾಗಿ ಉಳಿದಿದೆ.ಚಿಕಿತ್ಸೆಯ ವಿಷಯಕ್ಕೆ ಬಂದರೆ ಇಂಗ್ಲಿಷ್ ಮದ್ದುಗಳನ್ನೇ ಖರೀದಿಸೋರು ಅಧಿಕವೆಂದೇ ಹೇಳಬಹುದು.ಆದ್ರೆ ಕಾಲ ಬದಲಾದರೂ ಆಯುರ್ವೇದ ಮಾತ್ರ ಚಿರವಾಗಿರುತ್ತೆ. ಅದೆಷ್ಟೋ ಆಧುನಿಕ ವೈದ್ಯರಿದ್ದರು ಪುರಾತನ

ಪರೀಕ್ಷೆಗಿಂತ ಹಿಜಾಬ್ ಮುಖ್ಯ ಎಂದು ಪಟ್ಟು ಹಿಡಿದು ಎಕ್ಸಾಮ್ ಬರೆಯದೆ ಹೊರನಡೆದ ವಿದ್ಯಾರ್ಥಿನಿಯರು

ಶಿವಮೊಗ್ಗ:ಹಿಜಾಬ್ ವಾದ -ವಿವಾದಗಳಿಗೆ ಎಲ್ಲರಿಗೂ ಸಮಾನತೆಯಂತೆ ಹೈಕೋರ್ಟ್‌ ಮೌಖಿಕ ಮಧ್ಯಂತರ ಆದೇಶ ನೀಡಿದ್ದು, ಮುಂದಿನ ಆದೇಶದ ತನಕ ಯಾವುದೇ ಧಾರ್ಮಿಕ ಗುರುತು ಹೊಂದಿರುವ ಬಟ್ಟೆಗಳನ್ನು ವಿದ್ಯಾರ್ಥಿಗಳು ಧರಿಸಬಾರದು ಎಂದು ತಿಳಿಸಿತ್ತು.ಆದರೆ ಇದಕ್ಕೆ ವಿರುದ್ಧವಾಗಿ ಶಿವಮೊಗ್ಗದಲ್ಲಿ ಹಿಜಾಬ್

ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸಿದ ಹುಂಡೈ ಕಂಪನಿಗೆ ತನ್ನದೇ ಸ್ಟೈಲ್ ಅಲ್ಲಿ ತಿರುಗೇಟು ನೀಡಿದ ಕನ್ನಡಿಗ |…

ವಿಜಯಪುರ : ಹುಂಡೈ ಕಂಪನಿ ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸಿದ ಕಾರಣಕ್ಕೆ ವಿಜಯಪುರದ ಯುವಕ ಅವರ ಕಂಪನಿಯ ಕಾರನ್ನೇ ವಿರೋಧಿಸುವ ಮೂಲಕ ಸೆಡ್ಡು ಹೊಡೆದಿದ್ದಾನೆ. ದೇಶ ವಿರೋಧಿ ಟ್ವಿಟ್ ಮಾಡಿದ ಹುಂಡೈ ಕಂಪನಿ ವಿರುದ್ಧ ತನ್ನದೆ ಶೈಲಿಯಲ್ಲಿ ಯುವಕ ಸಂತೋಷ್ ಚೌಧರಿ ಆಕ್ರೋಶ

‘ಮೈನಾ ಕಾಕ’ ಅಂತಿಮ ಯಾತ್ರೆಗೆ ಗೌರವ ಸಲ್ಲಿಸಿದ ಹಿಂದೂ ಬಾಂಧವರು| ಓಕುಳಿ ನೃತ್ಯದಲ್ಲಿದ್ದ ಹಿಂದೂ ಬಾಂಧವರು…

ಪುತ್ತೂರು : ಹಿಜಾಬ್ ಕೇಸರಿ ಶಾಲು ನಡುವಿನ ಸಂಘರ್ಷದ ಮಧ್ಯದಲ್ಲೊಂದು ಸೌಹಾರ್ದಯುತ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಜೆಎಸ್ ಬಿ ಸಮುದಾಯದ ಓಕುಳಿ ಮೆರವಣಿಗೆ ಮುಖ್ಯ ರಸ್ತೆಯಲ್ಲಿ ಸಾಗುತ್ತಿತ್ತು. ಈ ಸಂದರ್ಭದಲ್ಲಿ ನಿಧನರಾಗಿದ್ದ ಉಪ್ಪಿನಂಗಡಿಯ ಹಿರಿಯ ವರ್ತಕ