ಗ್ಲಾಮರ್ ಲೋಕ ಬಿಟ್ಟು ರಾಜಕೀಯ ಪ್ರವೇಶ ಪಡೆದ ಮಾಡೆಲ್ !!!
ರಾಜಕೀಯಕ್ಕೆ ಗ್ಲಾಮರ್ ಲೋಕದಿಂದ ಬಂದು ಮಿಂಚಿದವರು ತುಂಬಾನೇ ಮಂದಿ ಇದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಪ್ರದೇಶದ ಹಸ್ತಿನಾಪುರದಿಂದ ' ಮಿಸ್ ಬಿಕನಿ ಇಂಡಿಯಾ' ಆಗಿದ್ದ, ಅರ್ಚನಾ ಗೌತಮ್ ಅವರಿಗೆ ಟಿಕೆಟ್ ನೀಡಿತ್ತು. ಈಗ ಇದೇ ಬಣ್ಣದ ಲೋಕದ ಆಸೆಯನ್ನು ಬಿಟ್ಟು ಜನಸೇವೆಗೆ!-->…