Browsing Category

Interesting

ಮಲ್ಪೆ ಬಂದರಿನಲ್ಲಿ 60 ಕೆಜಿ ತೂಕದ ಮಡಲು ಮೀನು ಬಲೆಗೆ !

ಮಲ್ಪೆ ಬಂದರಿನಲ್ಲಿ ಸನ್ಮಯ ಬೋಟಿನ ಬಲೆಗೆ 60 ಕೆಜಿ ತೂಕದ ಮಡಲು ಮೀನು ಸಿಕ್ಕಿದೆ. ಮಲ್ಪೆ ಬಂದರಿನಲ್ಲಿ ಈ ಮೀನನ್ನು ನೋಡಲು ಜನ ಜಮಾಯಿಸಿದ್ದರು. ಇದರ ಮಾಂಸ ತುಂಬಾ ರುಚಿಕರವಾಗಿರುತ್ತದೆ. ಈ ಮೀನು ಕೆ ಜಿ ಗೆ 120 ರೂಪಾಯಿಯಂತೆ ಮಾರಾಟವಾಗಿದೆ. ಇದು ಬಂಗುಡೆ, ಬೂತಾಯಿ, ಅಕ್ಟೋಪಸ್ ಇನ್ನಿತರ

ವಾಹನ ಸವಾರರಿಗೆ ಖುಷಿ ಸಮಾಚಾರ|ಡಿಎಲ್ ಮತ್ತು ಎಲ್.ಎಲ್. ನವೀಕರಣ ಇನ್ನು ಮುಂದೆ ಆನ್ಲೈನ್

ಬೆಂಗಳೂರು:ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕಾಗಿ ಅಲೆದಾಡಿ ಸುಸ್ತಾದ ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಖುಷಿ ಸಮಾಚಾರ ಸಿಕ್ಕಿದ್ದು, ಇನ್ನು ಮುಂದೆ RTO ಕಚೇರಿಗೆ ಅಲೆದಾಡಬೇಕಿಲ್ಲ.ಬದಲಿಗೆ ಡಿಜಿಟಲ್ ಮಯ. ಹೌದು.ಸಾರಿಗೆ ಇಲಾಖೆ ಆನ್ಲೈನ್ ನಲ್ಲಿ ಡಿಎಲ್ ಮತ್ತು

ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಮಣೆ ಹಾಕದೆ ಕಡೆಗಣಿಸಿದ ಬಿಜೆಪಿ!! ರೊಚ್ಚಿಗೆದ್ದ ಕಾರ್ಯಕರ್ತರಿಂದ ಪ್ರಧಾನಿ ಮೋದಿಯ…

ಬಿಜೆಪಿ ಪಾಳಯದಲ್ಲಿ ಮುಖಂಡರುಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು,ನಾಯಕರ ಮೇಲೆ ಮುನಿಸಿಕೊಂಡ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಪ್ರತಿಕೃತಿ ದಹನ ನಡೆಸಿದ ಘಟನೆ ಭಾನುವಾರದಂದು ಮಣಿಪುರದಲ್ಲಿ ನಡೆದಿದೆ. ಮಣಿಪುರ ವಿಧಾನ ಸಭಾ ಕ್ಷೇತ್ರದ ಟಿಕೆಟ್

ಪೊಲೀಸನಿಂದ ಮಹಿಳೆಗೆ ವಂಚನೆ : 2 ಕೋಟಿ ಪರಿಹಾರಕ್ಕೆ ಆದೇಶ

ವಿವಾಹಿತ ಪುರುಷರಿಂದ ಮೋಸ ಹೋಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ವಿವಾಹಿತ ಪುರುಷರು ಮದುವೆಯಾಗದ ಯುವತಿಯರನ್ನು ತಮ್ಮ ಬಲೆಗೆ ಬೀಳಿಸಿಕೊಂಡು ದುರ್ಬಳಕೆ ಮಾಡಿಕೊಳ್ತಾರೆ. ಇಂತಹ ಪ್ರಕರಣಗಳಲ್ಲಿ ಕೆಲವರು ಸಿಕ್ಕಿ ಹಾಕಿಕೊಂಡರೆ, ಮತ್ತೆ ಕೆಲವರು ನಾಜೂಕಾಗಿ ಎಸ್ಟೇಪ್ ಆಗುತ್ತಾರೆ. ಬ್ರಿಟನ್‌ನಲ್ಲಿ

ಗ್ಯಾಸ್ ಸ್ಟವ್ ಅನಿಲಗಳಿಂದ ಶ್ವಾಸಕೋಶಕ್ಕೆ ಹಾನಿ ವರದಿ

ಪ್ರಪಂಚದ ಅನೇಕ ದೇಶಗಳಲ್ಲಿ ಕೊರೋನಾ ಹವಾಮಾನ ಬದಲಾವಣೆ ಸೇರಿದಂತೆ ಆರಂಭವಾದಾಗಿನಿಂದ ಜಗತ್ತಿನಾದ್ಯಂತ ಪರಿಸರಕ್ಕೆ ಸಂಬಂಧಪಟ್ಟ ಹಲವು ಚರ್ಚೆಗಳು ನಡೆಯುತ್ತಿವೆ. ಗಾಳಿಯನ್ನು ಶುದ್ಧವಾಗಿಡುವ ಪ್ರಯತ್ನದಲ್ಲಿ ಜಗತ್ತಿನ ಅನೇಕ ಕಂಪನಿಗಳು ಮತ್ತು ವಿಶ್ವವಿದ್ಯಾಲಯಗಳು ನಾನಾ ಪ್ರಯೋಗಗಳನ್ನು

ಶ್ರೀಮಂತಿಕೆಯ ದರ್ಪ ಬೀದಿ ನಾಯಿಯನ್ನೇ ಕೊಲ್ಲೋ ಮಟ್ಟಿಗೆ|ಉದ್ದೇಶಪೂರ್ವಕವಾಗಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ…

ಬೆಂಗಳೂರು:ಮೂಕ ಪ್ರಾಣಿಗಳನ್ನು ಕಂಡೊಡನೆ ವಾಹನದ ಅಡಿಗೆ ಬೀಳೋದನ್ನು ತಪ್ಪಿಸಲು ಹೋಗಿ, ಅಪಘಾತ ಮಾಡಿಕೊಂಡೋರು ಅದೆಷ್ಟೋ ಮಂದಿ. ಆದರೆ ಇಲ್ಲೊಬ್ಬನ ಶ್ರೀಮಂತಿಕೆಯ ದರ್ಪ ಕರನ್ನೇ ನಾಯಿಯ ಮೇಲೆ ಹತ್ತಿಸುವಷ್ಟು ಬೆಳೆದಿದೆ ಎಂದರೆ ತಪ್ಪಲ್ಲ. ದಿವಂಗತ ಉದ್ಯಮಿ ಆದಿಕೇಶವುಲು ನಾಯ್ಡು ಮೊಮ್ಮಗನ

ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿ,ಪತ್ರಿಯೊಬ್ಬರೂ ಹೆಜ್ಜೆ ಹಾಕುವಂತೆ ಮಾಡಿದ ‘ಕಚ್ಚಾ ಬಾದಾಮ್ ‘ಹಾಡಿನ…

ಅದೆಷ್ಟೋ ಮಂದಿ ಸಂದರ್ಭಕ್ಕೆ ತಕ್ಕಂತೆ ಹಾಡೋ ಅದೆಷ್ಟೋ ಹಾಡುಗಳು ಅವರಿಗೆ ಅರಿವೇ ಇಲ್ಲದಂತೆ ಫೇಮಸ್ ಆಗಿವೆ.ಇದೇ ರೀತಿ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ಹಾಡು ಸಖತ್ ಫೇಮಸ್​ ಆಗಿದ್ದು,ಪ್ರತಿಯೊಬ್ಬರ ಸ್ಟೇಟಸ್ ನಿಂದ ಹಿಡಿದು ಇನ್ಸ್ಟಾಗ್ರಾಮ್ ರೀಲ್ಸ್ ವರೆಗೂ ಹೆಸರುವಾಸಿಯಾಗಿದೆ.

ಆನೆಯ ಕೆಚ್ಚೆಲಿಗೆ ಬಾಯಿಯಿಟ್ಟು ಹಾಲು ಕುಡಿಯಲು ಯತ್ನಿಸಿದ ಪುಟ್ಟ ಪೋರಿ|ಕಾಲ ಬಳಿ ಆಕೆ ಇದ್ದರೂ ಏನು ಮಾಡದೆ ಮಾತೃ…

ಮಕ್ಕಳಿಗೆ ತಾಯಿಯ ಹಾಲು ವರದಾನ. ಮಕ್ಕಳ ಆರೋಗ್ಯಕ್ಕೆ ಇದು ಸಹಾಯಕಾರಿ.ಸಣ್ಣವರಿರುವಾಗ ಮಕ್ಕಳು ಹಾಲು ಕುಡಿದರೆ ಗಟ್ಟಿಮುಟ್ಟಾಗಿ ಇರುತ್ತಾರೆ ಎಂದು ಹಿರಿಯರು ಹೇಳುತ್ತಾರೆ. ಆದರೆ ಇಲ್ಲೊಬ್ಬಳು ಪುಟ್ಟ ಪೋರಿ ಹಾಲು ಕುಡಿಯಲು ಆನೆಯ ಕೆಚ್ಚಲಿಗೆ ಬಾಯಿಟ್ಟಿದ್ದಾಳೆ. ಅದರ ಹಾಲು ಕುಡಿಯಲು