ಮಧ್ಯರಾತ್ರಿ ಕಸ ಸುರಿಯುತ್ತಿದ್ದವರನ್ನು ರೆಡ್ ಹ್ಯಾಂಡಾಗಿ ಹಿಡಿದ ಯುವಕರು | ಅವರ ಕೈಯಿಂದಲೇ ಕಸವನ್ನು ಹೆಕ್ಕಿಸಿ…
ಖಾಲಿ ಸೈಟು, ಲೈಟ್ ಕಂಬ, ರಸ್ತೆಯ ತಿರುವುಗಳಲ್ಲಿ ಮಧ್ಯರಾತ್ರಿ ಕಸ ಸುರಿಯುತ್ತಿದ್ದವರನ್ನು ಪತ್ತೆ ಹಚ್ಚಿದ ಅಕ್ಕಪಕ್ಕದ ಯುವಕರು, ಅವರ ಕೈಯಿಂದಲೇ ಕಸವನ್ನು ಹೆಕ್ಕಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ನಗರದ 26ನೇ ವಾರ್ಡಿನಲ್ಲಿ ರಾತ್ರಿ ಸರಿ ಇದ್ದ ಏರಿಯಾದ ರಸ್ತೆ ಬದಿಗಳಲ್ಲಿ!-->!-->!-->…