ಮದುವೆ ಮನೆಯಲ್ಲಿ ತಂದೆಯೊಂದಿಗೆ ಕುಣಿದು ಕುಪ್ಪಳಿಸಿದ ಮದುಮಗಳು | ತಂದೆ-ಮಗಳ ಬಾಂಧವ್ಯ ಸಾರುವ ನೃತ್ಯದ ತುಣುಕು ಫುಲ್…
ತಂದೆ ಮಗಳ ಸಂಬಂಧ ಅನ್ನೋದೇ ಒಂಥರಾ ಚಂದ. ಕರಗದಷ್ಟು ಪ್ರೀತಿ ಅನ್ನೋ ಆಸ್ತಿ ಕೊಡುವ ತಂದೆ, ಮಗಳ ಮೊದಲ ಹೀರೋ. ಅಪ್ಪನೆಂದರೆ ಹಬ್ಬುವ ಬಳ್ಳಿಗೆ ಆಸರೆ, ಗುರಿ ಮುಟ್ಟಿಸುವ ಹೊಣೆ, ಸದಾ ಜೊತೆಯಾಗಿರುವ ಬೆರಳು, ಬದುಕಿನ ಎಲ್ಲವೂ ಅಪ್ಪ.ಹೆಣ್ಣು ಮಕ್ಕಳು ತಾಯಿಗಿಂತ, ತಂದೆಯನ್ನು ಹಚ್ಕೊಳ್ಳೋದೇ ಜಾಸ್ತಿ.!-->…