ಇನ್ನು ಮುಂದೆ ಚಾಲಕ ಮದ್ಯಪಾನ ಮಾಡಿ ಕಾರು ಏರಿದ್ರೆ ಕಾರು ಮುಂದಕ್ಕೆ ಚಲಿಸಲ್ಲ!! | ಸದ್ಯದಲ್ಲೇ ಅನುಷ್ಠಾನಕ್ಕೆ…
ಮದ್ಯಪಾನ ಮಾಡುತ್ತಾ ವಾಹನ ಚಾಲನೆ ಮಾಡುವುದು ಕಾನೂನು ಬಾಹಿರವಾಗಿದೆ. ಕುಡಿದು ವಾಹನ ಚಾಲನೆ ಮಾಡಿ ಅಪಘಾತ ನಡೆದು ಅದೆಷ್ಟೋ ಮಂದಿ ಜೀವ ಕಳೆದುಕೊಂಡಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರಿಂದ ಪ್ರತಿ ವರ್ಷ 10 ಸಾವಿರ ಮಂದಿ ಸಾವಿಗೀಡಾಗುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಪರಿಹಾರ…