ಸತ್ತ ಮೀನು ಮತ್ತೆ ಜೀವಂತ |ಪ್ಯಾನ್ ನಲ್ಲಿ ಫ್ರೈ ಮಾಡುವಾಗ ಟಪ-ಟಪ ಕುಣಿದಾಡಿದ ಮೀನು
ಮೀನುಗಳಿಗೆ ನೀರೇ ಪ್ರಪಂಚ. ಒಂದು ವೇಳೆ ಹೆಚ್ಚು ಹೊತ್ತು ನೀರೊಳಗಿರುವ ಮೀನುಗಳು ಹೊರಗೆ ಬಂದ್ರೆ ಬದುಕುವ ಸಾಧ್ಯತೆಗಳೇ ಇಲ್ಲ.ಸಾಮಾನ್ಯವಾಗಿ ಮೀನುಗಳನ್ನು ಮಾರ್ಕೆಟ್ ನಲ್ಲಿ ಖರೀದಿಸುವಾಗಲೇ ಸತ್ತಿರುತ್ತವೆ. ಆದರೆ, ಇಲ್ಲೊಂದೆಡೆ ಸತ್ತ ಮೀನು ಮತ್ತೆ ಜೀವಂತ!!
ಟಿಕ್‌ಟಾಕ್‌ನಲ್ಲಿ ಮೀನಿನ ವಿಡಿಯೋ!-->!-->!-->…