ಗುರುವಾರ, 29 ಅಕ್ಟೋಬರ್ 2026
Trending

Interesting

Board Exams: 5,8,9 ಮತ್ತು 11 ನೇ ತರಗತಿ ಬೋರ್ಡ್‌ ಎಕ್ಸಾಂ ರದ್ದು-ಹೈಕೋರ್ಟ್‌ ಮಹತ್ವದ ಸೂಚನೆ

5,8,9 ನೇ ಮತ್ತು 11 ನೇ ತರಗತಿ ಬೋರ್ಡ್‌ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್‌ ಏಕಸದಸದ್ಯ ಪೀಠ ಆದೇಶ ನೀಡಿದೆ. ಕರ್ನಾಟಕ…

Bangalore: ಪಾಕ್‌ ಪರ ಘೋಷಣೆ ಕೂಗಿದ್ದ ಮುನಾವರ್‌ ಐಎಎಸ್‌ ಅಧಿಕಾರಿಯ ಬಾಡಿಗೆ ಮನೆಯಲ್ಲಿದ್ದ

Bangalore: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಪಾಕ್‌ ಪ್ರೇಮ ಮೆರೆದ ಮುನಾವರ್‌ ಅಹಮದ್‌ ಐಎಎಸ್‌ ಅಧಿಕಾರಿಯ ಮನೆಯಲ್ಲಿ ಬಾಡಿಗೆಗಿದ್ದ ಎನ್ನುವ ಕುರಿತು ವರದಿಯಾಗಿದೆ. ಜೆ.ಸಿ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ಈ ಬಾಡಿಗೆ ಮನೆಗೆ ಪೊಲೀಸರು ಭೇಟಿ…

Gold Rate: ಗಗನಕ್ಕೇರಿದ ಚಿನ್ನ, ಬೆಳ್ಳಿ ದರ

ಹಲವು ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ಬೆಲೆ ಮಂಗಳವಾರ ದೆಹಲಿಯ ಮಾರುಕಟ್ಟೆಯಲ್ಲಿ ಪ್ರತಿ 10 ಗ್ರಾಂಗೆ 800 ರೂ. ಏರಿಕೆ ಕಾಣುವ ಮೂಲಕ 65000 ರು. ತಲುಪಿದೆ. ಇದು ಚಿನ್ನದ ಸಾರ್ವಕಾಲಿಕ ಗರಿಷ್ಠ ದರವಾಗಿದೆ. ಉಳಿದಂತೆ ಮುಂಬೈ ಮತ್ತು…

Congress: ರಾಜ್ಯದ 20 ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ನಾಳೆ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಗುರುವಾರ (ಮಾರ್ಚ್ 7) ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ರಾಜ್ಯದ ಹಲವು ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲೇ ಅಭ್ಯರ್ಥಿಗಳ ಘೋಷಣೆಯಾಗುವ ನಿರೀಕ್ಷೆಯಿದೆ. ಸಿಇಸಿ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ…

Elon Musk: ಎಲಾನ್ ಮಸ್ಕ್ ಮೇಲೆ ಕೇಸ್ ಜಡಿದ ಟ್ವಿಟರ್ ಮಾಜಿ ಸಿಬ್ಬಂದಿ

ಟ್ವಿಟರ್‌ನ ಪದಚ್ಯುತ ಸಿಇಒ ಪರಾಗ್ ಅಗರ್ವಾಲ್ ಸೇರಿದಂತೆ, ಆ ಕಂಪನಿಯ ಮಾಜಿ ಉನ್ನತಾಧಿಕಾರಿಗಳು ಎಲಾನ್ ಮಸ್ಕ್ ವಿರುದ್ಧ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಮ್ಮನ್ನು ದಿಢೀರ್ ಕೆಲಸದಿಂದ ಪದಚ್ಯುತಗೊಳಿಸಿದಾಗ ನೀಡಬೇಕಿದ್ದ ಸುಮಾರು 128 ಬಿಲಿಯನ್ ಡಾಲರ್ (ಸಾವಿರ ಕೋಟಿ ರೂ.ಗೂ…

Gold Theft: ಸ್ನೇಹಿತೆಯ ಮನೆಯಲ್ಲೇ ಕೆಜಿಗಟ್ಟಲೇ ಚಿನ್ನ ಕದ್ದು ಗೋವಾಗೆ ಪರಾರಿಯಾದ ನಟಿ ಸ್ನೇಹಾ ಶೆಟ್ಟಿ

ಸಿನಿಮಾ ನಟಿಯೊಬ್ಬಳು ಚಿನ್ನ ಕದ್ದ ಆರೋಪವನ್ನು ಹೊಂದಿದ್ದು ಈಕೆಯನ್ನು ಆಂಧ್ರಪ್ರದೇಶದ ವೈಜಾಗ್‌ ಪೊಲೀಸರು ಬಂಧಿಸಿರುವ ಘಟನೆಯೊಂದು ನಡೆದಿದೆ. ನಟಿ ಸ್ನೇಹಾ ಶೆಟ್ಟಿ (Sneha Shetty) ಎಂಬಾಕೆಯೇ ಬಂಧಿತ ಆರೋಪಿ. ಭಾರತೀಯ ಅಂಚೆ ಇಲಾಖೆ ನೌಕರ ಪ್ರಸಾದ್‌ ಬಾಬು ಎಂಬುವವರ…

Crime: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಸತಿ ಶಾಲೆ ಪ್ರಾಂಶುಪಾಲನ ಬಂಧನ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆ ಚನ್ನಪಟ್ಟಣ ವಸತಿ ಶಾಲೆಯ ಪ್ರಾಂಶುಪಾಲ ಬಿ.ಎಂ ಸತೀಶ್ ಜೈಲುಪಾಲಾಗಿದ್ದಾನೆ. ಇದನ್ನೂ ಓದಿ: Parliment election: 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿ ಹೈಕಮಾಂಡ್ ಗೆ ಕಳಿಸಿದ ಕರ್ನಾಟಕ ಕಾಂಗ್ರೆಸ್!!…

Parliment election: 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿ ಹೈಕಮಾಂಡ್ ಗೆ ಕಳಿಸಿದ ಕರ್ನಾಟಕ ಕಾಂಗ್ರೆಸ್!!

Karnataka Congress: ಲೋಕಸಭಾ ಚುನಾವಣೆಗೆ(Parliament election)ಕೆಲವು ವಾರಗಳು ಮಾತ್ರ ಬಾಕಿಯಿದ್ದು, ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿವೆ. ಮೊನ್ನೆ ತಾನೆ ಬಿಜೆಪಿ(BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ರಾಜ್ಯ ಬಿಜೆಪಿ…

Minister Krishna Byregowda: ಇನ್ನು ಸಕಾಲ ಸಂಪೂರ್ಣ ಡಿಜಿಟಲೀಕರಣ ಮಾಡಿ : ಅಧಿಕಾರಿಗಳಿಗೆಕೃಷ್ಣ ಬೈರೇಗೌಡ ತಾಕೀತು

ಸಕಾಲವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲ 1202 ಸೇವೆಗಳನ್ನು ಮುಂದಿನ 8 ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್‌ಲೈನ್‌ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಇದನ್ನೂ ಓದಿ: Political News: ಚುನಾವಣಾ ಬಾಂಡ್ಗಳ…

KPSC: ಕೆಎಎಸ್ ನೇಮಕದ 384 ಹುದ್ದೆಗಳ ಅರ್ಜಿಗೆ ಆನ್ ಲೈನ್ ಲಿಂಕ್ ಬಿಡುಗಡೆ

384 ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದ ಕರ್ನಾಟಕ ಲೋಕಸೇವಾ ಆಯೋಗ, ಸೋಮವಾರ ಅರ್ಜಿ ಸಲ್ಲಿಕೆಗೆ ಆನ್‌ ಲೈನ್ ಲಿಂಕ್ ಬಿಡುಗಡೆ ಮಾಡಿದೆ. ಇದನ್ನೂ ಓದಿ: Guest Lecture: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ; ಜ.1 ರಿಂದಲೇ ಅನ್ವಯ…