Drone Prathap: ಸಂಕಷ್ಟಗಳ ಸರಮಾಲೆ; ಡ್ರೋನ್ ಪ್ರತಾಪ್ ಮೇಲೆ ವಂಚನೆ ಆರೋಪ!!!
Drone Prathap: ಡ್ರೋನ್ ಪ್ರತಾಪ್ ಅವರಿಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ.ಪ್ರತಾಪ್ ವಿರುದ್ಧ ಬಿಬಿಎಂಪಿ ಅಧಿಕಾರಿ (BBMP Officer) ಪ್ರಯಾಗ್ ಮಾನನಷ್ಟ ಮೊಕದ್ದಮೆ ಹೂಡಿದ ಬೆನ್ನಲ್ಲೇ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದೆ. ಬ್ಯೂಸಿನೆಸ್ ಪಾರ್ಟನರ್ ʻಸಾರಂಗ್ ಮಾನೆಗೆʼ ಪ್ರತಾಪ್…