Saudi Arabia: ಸೂಕ್ತ ಕಾರಣವಿಲ್ಲದೆ 20 ದಿನಕ್ಕಿಂತ ಹೆಚ್ಚು ದಿನ ಶಾಲೆಗೆ ರಜೆ ಹಾಕಿದರೆ ಪೋಷಕರಿಗೆ ಜೈಲು ಶಿಕ್ಷೆ!
ಶಾಲೆಗೆ ಯಾವುದೇ ಸೂಕ್ತ ಕಾರಣವಿಲ್ಲದೆ 20 ದಿನಗಳಿಗಿಂತ ಹೆಚ್ಚು ದಿನ ಗೈರು ಹಾಜರಾದರೆ ಮಕ್ಕಳ ಪೋಷಕರಿಗೆ ಶಾಕಿಂಗ್ ನಿಯಮವೊಂದನ್ನು ಸೌದಿ ಅರೇಬಿಯಾ ಜಾರಿಗೆ ತಂದಿದೆ.
ಶಾಲೆಗೆ ಗೈರು ಹಾಜರಾದ ಮಕ್ಕಳ ಪೋಷಕರಿಗೆ ಜೈಲು ಶಿಕ್ಷೆಯನ್ನು ಎದುರಿಸುವ ನಿಯಮವನ್ನು ಜಾರಿಗೆ ತಂದಿದೆ. ಶಿಕ್ಷಣದ ಗುಣಮಟ್ಟ…