Browsing Category

International

High-Tech Bus Stand: ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊದಲ ಹೈಟೆಕ್ ಬಸ್ ಸ್ಟಾಂಡ್!

ಕರಾವಳಿಯ ಜನತೆಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊತ್ತ ಮೊದಲ ಹೈಟೆಕ್ ಬಸ್ ಸ್ಟಾಂಡ್ ರೆಡಿಯಾಗಿದ್ದು, ಇನ್ನೂ ಮುಂದೆ ಮಹಿಳೆಯರಿಗೆ ರಾತ್ರಿ ಹೊತ್ತಲ್ಲಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾದರೆ ಎಷ್ಟೇ ರಾತ್ರಿಯಾದ್ರೂ​ ಸೇಫ್ ಆಗಿ ಬಸ್ ಸ್ಟ್ಯಾಂಡ್

ಪುಟ್ಬಾಲ್ ಲೋಕದ ದಂತಕಥೆ ಪೀಲೆ ಇನ್ನಿಲ್ಲ

ಫುಟ್ಬಾಲ್ ಲೋಕದ ಆಟಗಾರ ಬ್ರೆಜಿಲ್‌ನ ಪೀಲೆ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ತಮ್ಮ 82ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು ಈ ಸುದ್ದಿಯನ್ನು ಅವರ ಪುತ್ರಿ ಗುರುವಾರ ತಡರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ. 2021ರಲ್ಲಿ

ಭಾರತೀಯರೇ ಗಮನಿಸಿ, ಈ ದೇಶದಲ್ಲಿ ಇನ್ನು ಮುಂದೆ ವೀಸಾ ಮುಕ್ತ ಪ್ರವೇಶ ಇಲ್ಲ!

ಪ್ರತಿಯೊಂದು ದೇಶವೂ ವಿಭಿನ್ನ ಪಾಸ್‌ಪೋರ್ಟ್‌ಗಳನ್ನು ಹೊಂದಿರುತ್ತದೆ. ಅದಲ್ಲದೆ ನಮ್ಮ ಗುರುತನ್ನು ರುಜು ಮಾಡಲು ಕೂಡಾ ಪಾಸ್‌ಪೋರ್ಟ್‌ ಅಗತ್ಯವಾಗಿರುತ್ತದೆ. ಇನ್ನು ಹೊಸ ಪಾಸ್‌ಪೋರ್ಟ್‌ಗಳನ್ನು ಪಡೆಯಬೇಕಾದರೆ ಅದಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅದು ಸೀಮಿತ ನಿಯಮಗಳನ್ನು ಮಾತ್ರ

ಹೋಟೆಲ್‌ನಲ್ಲಿ ಭಾರೀ ಅಗ್ನಿಅವಘಡ | ಅಗ್ನಿದುರಂತಕ್ಕೆ 10 ಜನ ಸಾವು,50 ಜನ ಗಂಭೀರ ಗಾಯ!

ಕಾಂಬೋಡಿಯಾದ ಹೊಟೇಲ್‌ನಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ದುರಂತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಹಾಗೂ ಮೃತಪಟ್ಟವರಲ್ಲಿ

Flood Video : ಹಠಾತ್ ಪ್ರವಾಹಕ್ಕೀಡಾದ ಮೆಕ್ಕಾ| ವೀಡಿಯೋ ವೈರಲ್

ಮೆಕ್ಕಾ ಎನ್ನುವುದು ಮುಸ್ಲಿಂ ಭಾಂದವರಿಗೆ ಒಂದು ಪವಿತ್ರ ತೀರ್ಥಕ್ಷೇತ್ರವಾಗಿದೆ. ಆದರೆ ಮೆಕ್ಕಾದಲ್ಲಿ ಅಕಾಲಿಕ ಮಳೆ ಸುರಿದಿದೆ ಹೌದು ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಅಲ್ಲಿನ ದೊಡ್ಡ ಮಸೀದಿಯಲ್ಲಿಯೂ ಕೂಡ ಪ್ರವಾಹ ಉಂಟಾಗಿದೆ. ಈಗಾಗಲೇ ನವೆಂಬರ್‌ನಲ್ಲಿಯೂ ಮಳೆಯಿಂದಾಗಿ ಕರಾವಳಿ ನಗರವಾದ

ಅಮೆರಿಕದ ಶಾಪಿಂಗ್ ಮಾಲ್‌ನಲ್ಲಿ ಗುಂಡಿನ ಚಕಮಕಿ : ಓರ್ವ ಯುವಕ ಬಲಿ

ಅಮೆರಿಕದ ಮಿನ್ನೇಸೋಟದ ಶಾಪಿಂಗ್ ಮಾಲಿನಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ 19 ವರ್ಷದ ಯುವಕ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ. ಇದು ರಾಷ್ಟ್ರದ ಅತಿದೊಡ್ಡ ಶಾಪಿಂಗ್ ಕೇಂದ್ರದಲ್ಲಿ ಗ್ರಾಹಕರಲ್ಲಿ ಭೀತಿಯನ್ನು ಸೃಷ್ಟಿಸಿತು. ಬ್ಲೂಮಿಂಗ್ಟನ್ ಪೊಲೀಸ್ ಮುಖ್ಯಸ್ಥ ಬೂಕರ್ ಹೊಡ್ಜಸ್

ಸಾರ್ವಜನಿಕರೇ ಗಮನಿಸಿ | ಕೊರೊನಾ ಹಾವಳಿ ಪ್ರಕರಣ | ಹೊಸವರ್ಷಾಚರಣೆಗೆ ಬ್ರೇಕ್‌

ಕೋರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಹೌದು!!.ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗುವ ಸಾಧ್ಯತೆ ಎದುರಾಗಿದ್ದು, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲಿದೆಯೇ ಎಂಬ ಪ್ರಶ್ನೆ ಸಹಜವಾಗಿ

BF.7 Variant In India: ಚೀನಾದಲ್ಲಿ ಅಬ್ಬರಿಸುತ್ತಿರುವ ಬಿಎಫ್.7 ವೈರಸ್ ಭಾರತಕ್ಕೂ ಲಗ್ಗೆ | ಒಟ್ಟು 3 ಕೇಸ್ ಪತ್ತೆ!

ಚೀನಾದಲ್ಲಿ ಅಬ್ಬರಿಸುತ್ತಿರುವ ಕೊರೊನಾ ವೈರಸ್ ಓಮಿಕ್ರಾನ್‌ ಹೊಸ ರೂಪಾಂತರಿ ತಳಿ ಬಿಎಫ್.7 ವೈರಾಣು ಭಾರತದಲ್ಲೂ ಪತ್ತೆಯಾಗಿರುವ ಆಘಾತಕಾರಿ ಅಂಶವೊಂದು ಪತ್ತೆಯಾಗಿದೆ. 3 ಪ್ರತ್ಯೇಕ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ ಎಂದು ಸರ್ಕಾರದ ಅಧಿಕೃತ ಮೂಲಗಳು ಮಾಹಿತಿ ನೀಡಿವೆ. ಓಮಿಕ್ರಾನ್‌ನ