Browsing Category

International

ಮತ್ತೆ ಮತ್ತೆ ಕಂಪಿಸುತ್ತಿರುವ ಭೂಮಿ | 5.2 ತೀವ್ರತೆಯ ಭೂಕಂಪ

ಇತ್ತೀಚಿನ ದಿನಗಳಲ್ಲಿ ಭೂಮಿ ಕಂಪಿಸುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಇಂದು ಮುಂಜಾನೆ 3:52 ಕ್ಕೆ ಮ್ಯಾನ್ಮಾರ್‌ನಲ್ಲಿ 5.2ರ ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಮಿ ಅದುರಿದ ಅನುಭವ ಅಸ್ಸಾಂ, ಮಣಿಪುರ ಮತ್ತು ಮೇಘಾಲಯ ಸೇರಿದಂತೆ ಹಲವು ಈಶಾನ್ಯ ರಾಜ್ಯಗಳಲ್ಲಿ ಕಂಪನವಾಗಿದೆ ಎಂದು

ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ | 19 ಮಂದಿ ಮೃತ್ಯು

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ ನಡೆದಿದ್ದು, 19 ಮಂದಿ ಮೃತಪಟ್ಟಿದ್ದಾರೆ. ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ನಡೆದ ದಾಳಿಯಲ್ಲಿ 21 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಬೂಲ್ ಪೊಲೀಸ್ ಮುಖ್ಯಸ್ಥರ ವಕ್ತಾರ

ಹಿಜಾಬ್ ವಿರುದ್ಧ ಸ್ಕಾರ್ಫ್ ಕಿತ್ತೆಸೆದು ಬೆಂಬಲಿಸಿದ ಯುವತಿಯ ಹತ್ಯೆ

ಇರಾನ್‌ನಲ್ಲಿ ಹಿಜಾಬ್‌ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೆಸೆದು ಬೆಂಬಲ ವ್ಯಕ್ತಪಡಿಸಿದ್ದ ಹದೀಸ್‌ ನದಾಫಿ ಎಂಬ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೆಲದಿನಗಳ ಹಿಂದೆ ಹಿಜಾಬ್‌ ಸರಿಯಾಗಿ ಧರಿಸದ ಕಾರಣಕ್ಕೆ ಮೆಹ್ಸಾ ಅಮಿನಿ ಎಂಬ

ಇರಾನ್‌ನಲ್ಲಿ ಹಿಜಾಬ್ ವಿರುದ್ಧದ ಕೈ ಮೀರಿದ ಪ್ರತಿಭಟನೆ : 75 ಮಂದಿ ಸಾವು

ಇರಾನ್‌ನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆಗಳು ಮುಂದುವರೆದಿವೆ. ಈ ಪ್ರತಿಭಟನೆಗಳನ್ನು ಹತ್ತಿಕ್ಕಲು ಪೊಲೀಸರು ನಡೆಸಿದ ಗುಂಡಿನ ದಾಳಿಗಳಲ್ಲಿ ಇದುವರೆಗೆ 75 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ನಾಗರೀಕರು ಇರಾನ್‌ ಆಡಳಿತದ ವಿರುದ್ಧ ಪ್ರತಿಭಟಿಸುತ್ತಿದ್ದು, ಅಯತೊಲ್ಲಾ ಅಲಿ ಖಮೇನಿ

Deadly, Ebola virus attack । ಉಗಾಂಡದಲ್ಲಿ ಎಬೋಲಾ ವೈರಸ್ ಅಟ್ಟಹಾಸ, 7 ಮಂದಿಗೆ ಸೋಂಕು, ಓರ್ವ ರೋಗಿ ಸಾವು

ರೋಗ ಅಂಟಿದರೆ 90 % ರಷ್ಟು ಮಾರಣಾಂತಿಕವಾಗಿರುವ ಮಾರಣಾಂತಿಕ ಎಬೋಲಾ ವೈರಸ್‌ ಉಗಾಂಡಾದಲ್ಲಿ ಅಟ್ಟಹಾಸ ಗೈದಿದೆ. ಅಲ್ಲಿ ಎಬೋಲಾ ವೈರಸ್ ವೇಗವಾಗಿ ಹರಡುತ್ತಿದ್ದು, ಎಬೋಲಾದಿಂದ ಒಬ್ಬ ರೋಗಿ ಸಾವನ್ನಪ್ಪಿದ್ದಾನೆ ಎಂದು ಅಲ್ಲಿನ ಸರ್ಕಾರ ದೃಢೀಕರಿಸಿದೆ. ಮೃತ ರೋಗಿಯಲ್ಲಿ ಎಬೋಲಾ ರೋಗಲಕ್ಷಣಗಳು ಕಂಡು

ಹೆಚ್ಚು ಅಡಿಕೆ ಬೆಳೆಯುವ ಭಾರತಕ್ಕೆ ಮುಜುಗರ!! ಪುಟ್ಟ ದೇಶವೊಂದು ಅಡಿಕೆಯಿಂದ ಮಾಡಿದೆ ದೊಡ್ಡ ಸಾಧನೆ!?

ವಿಶ್ವದಲ್ಲೇ ಅತೀ ಹೆಚ್ಚು ಅಡಿಕೆ ಬೆಳೆಯುವ, ಅಡಿಕೆ ಕೃಷಿಯನ್ನೇ ನಂಬಿರುವ ಕೃಷಿಕರು ಭಾರತದಲ್ಲಿದ್ದು, ಸದಾ ಅಡಿಕೆ ಹಾನಿಕಾರಕ ಎಂದು ವರದಿ ನೀಡುವ ಇಲಾಖೆ-ಸರ್ಕಾರಗಳಿಗೆ ಪುಟ್ಟ ದೇಶವೊಂದು ಮುಟ್ಟಿ ನೋಡುವಂತಹ ಚಮಕ್ ಕೊಟ್ಟಿದೆ. ಹೌದು, ಅಡಿಕೆಯಿಂದಲೇ ಮೂರು ಬಗೆಯ ಎನರ್ಜಿ ಡ್ರಿಂಕ್ ತಯಾರಿಸಿ

ವಿದ್ಯಾರ್ಥಿಯೊಂದಿಗೆ ಶಾಲೆಯಲ್ಲೇ ಪಿಟಿ ಟೀಚರ್ ನ ಸೆಕ್ಸ್ | ಲೈಂಗಿಕ ಬಾಸ್ಕೆಟ್ ಬಾಲ್ ಆಡಿದವಳು ಅರೆಸ್ಟ್ !

ವರ್ಷದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದಿದ್ದ ಪಿಟಿ ಶಿಕ್ಷಕಿಯೊಬ್ಬಳು 17 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಬಾಸ್ಕೆಟ್ ಬಾಲ್ ಆಡಲು ಹೋಗಿ ಸಿಕ್ಕಿ ಬಿದ್ದಿದ್ದಾಳೆ. ಅಮೆರಿಕದ ಜೆಂಟ್ರಿ ಇಂಟರ್ ಮೀಡಿಯೇಟ್ ಶಾಲೆಯ ಶಿಕ್ಷಕಿಯಾಗಿರುವ ಲಿಯಾ ಕ್ವೀನ್ ಎಂಬ 43 ರ ಹರೆಯದ ಮಹಿಳೆ 17ರ

ಹಿಜಾಬ್ ಹೋರಾಟಗಾರರ ವಿರುದ್ಧ ಪೊಲೀಸರ ಫೈರಿಂಗ್, ಮುಸ್ಲಿಂ ಸ್ತ್ರೀಯರು ಸೇರಿ ಒಟ್ಟು 8 ಬಲಿ

ತೆಹ್ರಾನ್: ಹಿಜಾಬ್ ವಿರೋಧಿ ಚಳವಳಿ ತಾರಕಕ್ಕೆ ಏರುತ್ತಿದೆ. ಕಟ್ಟರ್‌ವಾದಿ ಮುಸ್ಲಿಮ್ ದೇಶ ಇರಾನ್‍ನಲ್ಲಿ ಇದೀಗ ಕ್ರಾಂತಿಯೊಂದು ನಡೆಯುತ್ತಿದೆ. ಮಹ್ಸಾ ಅಮಿನಿ ಲಾಕಪ್ ಡೆತ್ ನಂತರ ಹಿಜಬ್ ವಿರುದ್ಧ ಸಿಡಿದಿರುವ ಮಹಿಳೆಯರು ಅಲ್ಲಿನ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ್ದು, ಈವರೆಗೆ ಹಿಜಾಬ್